ಡಿ.ಕೆ. ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. ನವೆಂಬರ್ ತಿಂಗಳಿನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ವಿಶ್ವನಾಥ್, ನವೆಂಬರ್ ತಿಂಗಳಿನಲ್ಲಿ ಸಿಎಂ ಸಿದ್ದರಾಮಯ್ಯ ಬದಲಾಗುತ್ತಾರೆ, ನವೆಂಬರ್ ನಲ್ಲಿ ಸಿಎಂ ಬದಲಾವಣೆಯಾಗುವುದು ಖಚಿತ ಎಂದು ಹೇಳಿದ್ದಾರೆ.
ನವೆಂಬರ್ ನಲ್ಲಿ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ. ಬದಲಾವಣೆಯಾಗಲಿದೆ. ಡಿ.ಕೆ. ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. ನವೆಂಬರ್ ತಿಂಗಳಿನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಎಂದು ಹೇಳಿದರು.
Comments are closed.