Shubhashaya News

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ : ಸರ್ಕಾರ ರಚಿಸಿದ್ದ `SIT’ ಗೆ ಹೈಕೋರ್ಟ್ ಮಧ್ಯಂತರ ತಡೆ.!

ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ರಚಿಸಿದ್ದ ಎಸ್ ಐಟಿ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಸರ್ಕಾರ ರಚಿಸಿದ್ದ ಎಸ್ ಐ ಟಿ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಮೂಲಕ ಹೆಚ್ ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ.ಎಸ್ ಐಟಿ ರಚನೆ ಪ್ರಶ್ನಿಸಿ ಹೈಕೋರ್ಟ್ ಗೆ ಹೆಚ್ ಡಿ ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು.

Leave A Reply

Your email address will not be published.