`ಧರ್ಮಸ್ಥಳದ ಪೋಸ್ಟರ್’ ಹಿಡಿದು ವಿಧಾನಸೌಧಕ್ಕೆ ಆಗಮಿಸಿದ JDS ಶಾಸಕ ಕಂದಕೂರ್.! ಸುದ್ದಿ By ಶುಭಾಶಯ ನ್ಯೂಸ್ ಜಾಲ On ಆಗಸ್ಟ್ 18, 2025 Share ಧರ್ಮಸ್ಥಳದಲ್ಲಿರುವ ಶ್ರೀಮಂಜುನಾಥನ ರಕ್ಷಿಸಿ ಎಂದು ಧರ್ಮಸ್ಥಳದ ಪೋಸ್ಟರ್ ಹಿಡಿದು ಜೆಡಿಎಸ್ ಶಾಸಕ ಕಂದಕೂರ್ ಅವರು ವಿಧಾನಸೌಧಕ್ಕೆ ಆಗಮಿಸಿದ್ದಾರೆ. Share
Comments are closed.