ಕಲಬುರಗಿ: ನಗರದ ಎಂ.ಎಸ್ ಕೆ ಮಿಲ್ ನ ನ್ಯೂ ರಾಘವೇಂದ್ರ ಕಾಲೋನಿಯ ಪ್ಲೋರಾ ಕನ್ನಡ ಮತ್ತು ಇಂಗ್ಲೀಷ ಮಿಡಿಯಮ್ ಪಬ್ಲಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ಧ್ವಜಾರೋಹಣವನ್ನು ಶಾಲೆಯ ಮುಖ್ಯ ಗುರಗುಳು ನೇರವೇರಿಸಿದರು.ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು,ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.ನಂತರ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮಗಳು ಜರುಗಿದವು.