Shubhashaya News

ಮಾರ್ಚ್ 11 ರಂದು ಮಹಾಶಿವರಾತ್ರಿ ಪ್ರಯುಕ್ತ ಮಾಂಸ ಮಾರಾಟ ನಿಷೇಧ

ಇದೇ ಮಾರ್ಚ್ 11 ರಂದು ಮಹಾಶಿವರಾತ್ರಿ ಇರುವ ಪ್ರಯುಕ್ತ ಸದರಿ ದಿನದÀಂದು ಕಲಬುರಗಿ ನಗರದಲ್ಲಿರುವ ಎಲ್ಲಾ ಕಸಾಯಿ ಖಾನೆ ಮತ್ತು ಮಾಂಸ ಮಾರಾಟ ಮಾಡುವ ಅಂಗಡಿಗಳಲ್ಲಿ ಯಾವುದೇ ರೀತಿಯ ಪ್ರಾಣಿ ವಧೆ ಅಥವಾ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಒಂದು ವೇಳೆ ಈ ಆದೇಶ ಉಲ್ಲಂಘಿಸಿದಲ್ಲಿ ಕೆ.ಎಂ.ಸಿ. ಕಾಯ್ದೆ 1976ರ ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದೆಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave A Reply

Your email address will not be published.