ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ಕುಂಬಾರಪೆಠದ ಗಂಜ್ ಏರಿಯಾದಲ್ಲಿ ಘಟನೆ
ತಮ್ಮದೆ ಮನೆಯೊಂದರಲ್ಲಿ ಪೈಪಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು
ನಜೀರ್ ಖುರೇಶಿ (45) ಆತ್ಮಹತ್ಯೆ ಮಾಡಿಕೊಂಡ ಪೇಂಟರ್
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ
ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ