Shubhashaya News

MP ಚುನಾವಣೆ ಬಳಿಕ ನೀವೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೀರಾ? ಗ್ಯಾರಂಟಿ ಕೊಡಿ : ಯತ್ನಾಳ್

ಇಂದು ವಿಧಾನಸಭೆ ಅಧಿವೇಶನದಲ್ಲಿ ಹೊಂದಾಣಿಕೆ ರಾಜಕಾರಣ ಕುರಿತು ಚರ್ಚೆ ನಡೆಯಿತು. ಇದೆ ವೇಳೆ ಹೊಂದಾಣಿಕೆ ರಾಜಕಾರಣ ಕುಡಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಸಮರ ನಡೆಯಿತು.

ಇದೆ ವೇಳೆ ಬಸನಗೌಡ ಪಾಟೀಲ ಅವರು ಲೋಕಸಭೆ ಚುನಾವಣೆ ಆದ ಬಳಿಕ ನೀವು ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೀರಾ ಇದಕ್ಕೆ ಗ್ಯಾರಂಟಿ ಕೊಡುತ್ತೀರಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಶ್ನಿಸಿದರು.

Comments are closed.

Don`t copy text!