Shubhashaya News

BREAKING : ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಸುತ್ತ ಮುತ್ತ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ

 ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಧಂಧ ನಟ ದರ್ಶನ್‌ ಬಂಧನವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಸುತ್ತ ಮುತ್ತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.

ಉಲ್ಲೇಖಿತ ಪತ್ರದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ಮೊ.ಸಂ.250/2024 ಕಲಂ.302, 201 ಐ.ಪಿ.ಸಿ ಪ್ರಕರಣದಲ್ಲಿ ಆರೋಪಿಗಳನ್ನು ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಇರಿಸಿಕೊಂಡು ಪ್ರಕರಣದ ಸಂಪೂರ್ಣ ತನಿಖೆಯನ್ನು ಕೈಗೊಂಡಿದ್ದು, ಈ ವಿಚಾರವಾಗಿ ಅನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯ ಸುತ್ತಮುತ್ತ ಸಾರ್ವಜನಿಕರು ಗುಂಪು ಸೇರುತ್ತಿದ್ದು, ಠಾಣೆಗೆ ಬರುವ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿರುವ ಕಾರಣ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣಾ ಸುತ್ತಮುತ್ತ 200 ಮೀಟರ್ 2 : 13-06-2024 8໖ 17-06-2024 0 (5 %) 0.144 ನಿಷೇಧಾಜ್ಞೆಯನ್ನು ಜಾರಿಗೊಳಿಸುವಂತೆ ಕೋರಲಾಗಿರುತ್ತದೆ.

Comments are closed.

Don`t copy text!