Shubhashaya News

ಅರಸು ಅವರ ಆಡಳಿತ ಮಾದರಿ ಇಂದಿಗೂ ಪ್ರಸ್ತುತ: ತಹಸೀಲ್ದಾರ್ ಅಣ್ಣಾರಾವ್ ಪಾಟೀಲ

ಆಳಂದ: ಸಾಮಾಜಿಕ ನ್ಯಾಯ, ಭೂ ಸುಧಾರಣೆ ಹಾಗೂ ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ಹೊಸ ದಿಕ್ಕು ತೋರಿಸಿದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಆಡಳಿತದ ಆಶಯಗಳು ಇಂದಿನ ಸಮಾಜಕ್ಕೂ ದಾರಿದೀಪವಾಗಿವೆ ಎಂದು ತಹಸೀಲ್ದಾರ್ ಅಣ್ಣಾರಾವ್ ಪಾಟೀಲ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ತಾಲೂಕು ಆಡಳಿತ…

ಸೇಡಂ | ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮಕ್ಕೆ ಅತಿಥಿಗಳ ಆಹ್ವಾನದಲ್ಲಿ ತಾರತಮ್ಯ ಆರೋಪ: ಬಿಜೆಪಿ–ಕಾಂಗ್ರೆಸ್…

ಸೇಡಂ: ತಾಲೂಕಿನ ರಂಜೋಳ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ವೀರಾಂಜನೇಯ ದೇವಸ್ಥಾನದ ಉದ್ಘಾಟನೆ ಹಾಗೂ 9 ಗ್ರಾಮ ದೇವತೆಗಳ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಮೊದಲು ರಾಜಕೀಯ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿದೆ. ಮಾಜಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ್ ನೇತೃತ್ವದಲ್ಲಿ ಬಿಜೆಪಿ…

ಕಲಬುರಗಿ: 18 ಅಂಚೆ ಕಚೇರಿಗಳಲ್ಲಿ ಆಧಾರ್ ಸೇವೆ ಆರಂಭ

ಕಲಬುರಗಿ: ಕಲಬುರಗಿ ವಿಭಾಗದ ಅಂಚೆ ಇಲಾಖೆಯು ಸಾರ್ವಜನಿಕರ ಅನುಕೂಲಕ್ಕಾಗಿ ಕಲಬುರಗಿ ಜಿಲ್ಲೆಯ ಕೆಳಕಂಡ 18 ಪ್ರಮುಖ ಅಂಚೆ ಕಚೇರಿಗಳಲ್ಲಿ ಆಧಾರ್ ನೋಂದಣಿ ಮತ್ತು ನವೀಕರಣ ಸೇವೆಗಳನ್ನು ಪ್ರಾರಂಭಿಸಿದೆ ಎಂದು ಕಲಬುರಗಿ ವಿಭಾಗದ ಅಂಚೆ ಅಧೀಕ್ಷಕ ರವೀಂದ್ರ ಬಿ. ಎಲ್. ಅವರು ತಿಳಿಸಿದ್ದಾರೆ. ಈ ಅಂಚೆ…

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಧ್ವನಿಯಾದ ಧೀಮಂತ ನಾಯಕ: ಚಂದ್ರಿಕಾ ಪರಮೇಶ್ವರ

ಕಲಬುರಗಿ: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಧೀಮಂತ ನಾಯಕರು. ಶೋಷಿತರು ಹಾಗೂ ಹಿಂದುಳಿದ ಜನರ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅಪಾರವಾಗಿದ್ದು, ಅವರ ಸಾಮಾಜಿಕ ನ್ಯಾಯದ ಪರಿಕಲ್ಪನೆ ಇಂದಿಗೂ ಪ್ರಸ್ತುತವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ…

ಮಳೆ ಕೊರತೆ: ಕೆಲಸವಿಲ್ಲದೇ ಕೊರಗುತ್ತಿರುವ ಕೃಷಿ ಕಾರ್ಮಿಕರು

ಆಳಂದ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಆಳಂದ ತಾಲೂಕಿನ ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗಳು ಕುಂಠಿತವಾಗಿದ್ದು, ಕೃಷಿಯನ್ನೇ ನಂಬಿಕೊಂಡು ಬದುಕುತ್ತಿರುವ ಸಾವಿರಾರು ಕೃಷಿ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿದಿನ ಹೊಲಕ್ಕೆ ತೆರಳಿ ಕೂಲಿ ಕೆಲಸ ಮಾಡಿ ಕುಟುಂಬ…

ತೇವಾಂಶ ಕೊರತೆ: ಆಳಂದದಲ್ಲಿ ಬಾಡುತ್ತಿರುವ ಬೆಳೆಗಳು

ಆಳಂದ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಆಳಂದ ತಾಲೂಕಿನ ಹಲವು ಭಾಗಗಳಲ್ಲಿ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿದ್ದು, ಬಿತ್ತನೆ ಮಾಡಿದ ಬೆಳೆಗಳು ತೇವಾಂಶದ ಕೊರತೆಯಿಂದ ಬಾಡಲಾರಂಭಿಸಿವೆ. ಮಳೆಯನ್ನೇ ಅವಲಂಬಿಸಿರುವ ರೈತರು ಆಕಾಶದತ್ತ ಮುಖ ಮಾಡಿ ಕುಳಿತಿದ್ದು, ಮತ್ತಷ್ಟು ಮಳೆ ವಿಳಂಬವಾದರೆ…

೩೮೨ ರೂಪಾಯಿ ಕೂಲಿ; ನಗರ ವಲಸೆ ತಡೆಯಲು ವಿಬಿ-ಜಿಆರ್‌ಎಎಂಜಿ ಒತ್ತು

ಆಳಂದ: ಧುತ್ತರಗಾಂವ ಗ್ರಾಮನಲ್ಲಿ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ನಿರತರಾಗಿರುವÀ ಕಾರ್ಮಿಕರು. À ಆಳಂದ: ಗ್ರಾಮೀಣ ಪ್ರದೇಶದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಆಳಂದ ತಾಲ್ಲೂಕಿನ ಎಲ್ಲ ೪೨ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ…

ಲಿವ್‌ಇನ್ ಸಂಬAಧಗಳ ಕಾನೂನು ಆಯಾಮಗಳ ಸಮಗ್ರ ಪರಿಶೀಲನೆ ಅಗತ್ಯ ವಿವಾಹ ಸಾಮಾಜಿಕ ಸಂಸ್ಥೆ; ವೈಯಕ್ತಿಕ ಒಪ್ಪಂದವಲ್ಲ:…

ಆಳಂದ: ಸಿಯುಕೆಯಲ್ಲಿ ಆಯೋಜಿಸಿದ್ದ ‘ಸಹಜೀವನದ ವಿಕಸನ: ವಿವಾಹ ಮತ್ತು ಲಿವ್‌ಇನ್ ಸಂಬAಧಗಳಲ್ಲಿನ ಪಾವಿತ್ರ‍್ಯತೆ, ಕಾನೂನುಬದ್ಧತೆ ಹಾಗೂ ಸಾಮಾಜಿಕ ಆಯಾಮಗಳು’ ಕಾರ್ಯಕ್ರಮ ಒಡಿಶಾ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಉದ್ಘಾಟಿಸಿದರು. ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ…

“ಸಿಯುಕೆ ಗಣಿತ ವಿಭಾಗದಲ್ಲಿ ಹೊಸ ಕಂಪ್ಯೂಟಿAಗ್, ಎಚ್‌ಪಿಸಿ ಪ್ರಯೋಗಾಲಯ ಹಾಗೂ ಎನ್‌ಬಿಎಚ್‌ಎಂ ಗ್ರಂಥಾಲಯಉದ್ಘಾಟನೆ;

ಆಳಂದ: ತಾಲೂಕಿನ ಕಡಗಂಚಿ ಬಳಿಯ ಸಿಯುಕೆಯಲ್ಲಿ ಕಂಪ್ಯೂಟಿAಗ್ ಪ್ರಯೋಗಾಲಯ, ಹೈ ಪರ್ಫಾರ್ಮೆನ್ಸ್ ಕಂಪ್ಯೂಟಿAಗ್ ಪ್ರಯೋಗಾಲಯ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಉದ್ಘಾಟಿಸಿದರು. ಆಳಂದ: ತಾಲೂಕಿನ ಕಡಗಂಚಿ ಬಳಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಗಣಿತ ವಿಭಾಗದ ವತಿಯಿಂದ…

ಸಂತ್ರಸ್ತ ಕುಟುಂಬಕ್ಕೆ ಉದ್ಯಮಿ ಚನ್ನಬಸವ ಪಾಟೀಲರ ಸಾಂತ್ವನ: ಲಕ್ಷ ರೂಪಾಯಿ ಸಹಾಯಧನ

ಆಳಂದ: ಮಂಟಕಿ ತಾಂಡಾದಲ್ಲಿನ ಸ್ಫೋಟದಿಂದ ಸಂಭವಿಸಿದ ಸಾವು ನೋವಿನ ಕುಟುಂಬ ಸ್ಥಳಕ್ಕೆ ಭೇಟಿ ನೀಡಿದ ಉದ್ಯಮಿ ಚನ್ನಬಸವ ಪಾಟೀಲ ಅವರು ಕುಟುಂಬಸ್ಥರಿಗೆ ಲಕ್ಷ ರೂಪಾಯಿ ಸಹಾಯಧನ ನೀಡಿ ಸಾಂತ್ವಾನ ಹೇಳಿ ದೈರ್ಯ ತುಂಬಿದರು. ಆಳಂದ: ತಾಲೂಕಿನ ಮಂಟಕಿ ತಾಂಡಾದಲ್ಲಿ ಜಿಲೆಟಿನ್ ಸ್ಫೋಟದಿಂದ ತಂದೆ–ಮಗಳು…