ಸೆ.2ರಂದು ಡಾ. ಅಪ್ಪಾಜಿ ಅವರ ಪ್ರಥಮ ಪುಣ್ಯತಿಥಿ; ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳು
ಕಲಬುರಗಿ: ಪವಿತ್ರ ಶ್ರಾವಣ ಮಾಸದ ಅಂಗವಾಗಿ ನಗರದ ಶರಣಬಸವೇಶ್ವರ ದೇವಸ್ಥಾನ ಆವರಣದಲ್ಲಿ ಪ್ರತಿವರ್ಷ ನಡೆಯುವ 40 ದಿನಗಳ ವಾರ್ಷಿಕ ಉತ್ಸವವು ಬುಧವಾರದಿಂದ ಆರಂಭವಾಗಲಿದೆ. ಉತ್ಸವದ ಅಂಗವಾಗಿ ಧಾರ್ಮಿಕ ಪ್ರವಚನ, ವಿಶೇಷ ಉಪನ್ಯಾಸ, ಸಾಂಸ್ಕೃತಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು…
ಯುವಕನ ಹತ್ಯೆ; ಮೃತದೇಹವಿಟ್ಟು ಬೃಹತ್ ಪ್ರತಿಭಟನೆ
ಸೇಡಂ: ತಾಲೂಕಿನ ಉಡಗಿ ಗ್ರಾಮದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಯುವಕನನ್ನು ಅನ್ಯಕೋಮಿನ ಯುವಕರು ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ, ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಮೃತ ಯುವಕನ ಕುಟುಂಬಕ್ಕೆ ಸರ್ಕಾರದಿಂದ ₹50 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಮಾದಿಗ ಸಮುದಾಯದ…
ಅಮೀನ ರೆಡ್ಡಿ ಎನ್ ಅವರ ‘ಬ್ಲಾö್ಯಕ್ ಪ್ಲಾವರ್-೪’ ಶೀರ್ಷಿಕೆಯ ಏಕವ್ಯಕ್ತಿ ಕಲಾ ಪ್ರದರ್ಶನ
ಕಲಬುರಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯ ಅಡಿಯಲ್ಲಿ ಯಾದಗಿರಿ ಜಿಲ್ಲೆಯ ಯುವ ಚಿತ್ರಕಲಾವಿದ ಅಮೀನ ರೆಡ್ಡಿ ಎನ್. ಅವರ ‘ಬ್ಲಾö್ಯಕ್ ಪ್ಲಾವರ್-೪’ ಶೀರ್ಷಿಕೆಯ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು ಆ. ೧೫ ರಿಂದ ೧೭, ೨೦೨೬ ರವರೆಗೆ ನಗರದ ಅನುಚಂದ್ರ ಆರ್ಟ್ ಸ್ಟುಡಿಯೋದಲ್ಲಿ…
ಹರ್ ಘರ್ ತಿರಂಗಾ’ ಯಶಸ್ವಿಗೊಳಿಸಿ’: ಮರತೂರಕರ್
ಕಲಬುರಗಿ: ದೇಶದಾದ್ಯಂತ ಅ.13ರಿಂದ ಆ.15ರ ವರೆಗೆ 'ಹರ್ ಘರ್ ತಿರಂಗಾ' ಅಭಿಯಾನ ಮತ್ತು ಆ.14ರಂದು ನಗರದಲ್ಲಿ ನಡೆಯಲಿರುವ ಧ್ವಜಾರೋಹಣ ಜಾಗೃತಿ ಯಾತ್ರೆಯಲ್ಲಿ ಎಲ್ಲರೂ ಶೃದ್ಧೆಯಿಂದ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಭಾರತೀಯ ಜನತಾ ಪಾರ್ಟಿಯ ಕೈಗಾರಿಕಾ ಪ್ರಕೋಷ್ಠಕ ಸಹ ಸಂಚಾಲಕರಾದ…
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ರಹಮಾನ್ ಪಟೇಲ್ ನಾಮಪತ್ರ ಸಲ್ಲಿಕೆ
ಜೇವರ್ಗಿ: ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಜೇವರ್ಗಿ ಹಾಗೂ ಯಡ್ರಾಮಿ ತಾಲೂಕುಗಳ ಕಾಂಗ್ರೆಸ್ ಮುಖಂಡ ಜನಾಬ್ ಅಬ್ದುಲ್ ರಹಮಾನ್ ಪಟೇಲ್ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಜೇವರ್ಗಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಮಹತ್ವದ ಸಭೆಯಲ್ಲಿ ಎಐಸಿಸಿ ವೀಕ್ಷಕರಾದ ಮಹಾರಾಷ್ಟ್ರದ…
ಮುಂದಿನ 10 ತಿಂಗಳ ಬರಸ್ಥಿತಿ ಎದುರಿಸಲು ಸಿದ್ಧರಾಗಿ: ಪ್ರಿಯಾಂಕ್ ಖರ್ಗೆ
ಕಲಬುರಗಿ: ಪ್ರಸ್ತುತ ಬರಗಾಲ ಹಿಂದಿನ ಬರಗಾಲಕ್ಕೆ ಅಜಗಜಾಂತರ ವ್ಯತ್ಯಾಸವಿದೆ. ಸೂಪರ್ ಎಲ್ನಿನೋದಿಂದ ಬರದ ಛಾಯೆ ಮುನ್ಸೂಚನೆ ಇರುವ ಕಾರಣ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಹೀಟ್ ವೇವ್ ಗಳನ್ನು ಸಮರ್ಥವಾಗಿ ಎದುರಿಸಲು ಮುಂದಿನ 10 ತಿಂಗಳಿಗೆ ಬೇಕಾದ ಕ್ರಿಯಾ ಯೋಜನೆ ರೂಪಿಸಬೇಕು ಎಂದು…
ಶಿಕ್ಷಕ ವೃತ್ತಿ ಶ್ರೇಷ್ಠ ಸೇವೆ: ಶ್ರೀ ರುದ್ರಮುನಿ ಶಿವಾಚಾರ್ಯರು
ಯಡ್ರಾಮಿ: ಶಿಕ್ಷಕ ವೃತ್ತಿ ಮಾಡುವುದು ಭಾಗ್ಯವಂತರ ಕೆಲಸವಾಗಿದ್ದು ಸಮಾಜದಲ್ಲಿ ಸಾಮಾಜಿಕ ಬದಲಾವಣೆ ತರುವ ಶ್ರೇಷ್ಠ ಸೇವೆಯಾಗಿದೆ. ಶಿಕ್ಷಕ ಸಮುದಾಯವು ಸಮಾಜದ ಎಲ್ಲ ಕ್ಷೇತ್ರಗಳನ್ನು ಬೆಳೆಸುವ ಮಾಂತ್ರಿಕನಂತೆ ಎಂದು ಮಳ್ಳಿ ಹಿರೇಮಠದ ಶ್ರೀ ಷ.ಬ್ರ. ರುದ್ರಮುನಿ ಶಿವಾಚಾರ್ಯರು ಹೇಳಿದರು.
ತಾಲೂಕಿನ…
ಹಳದಿ ನಂಜುರೋಗ ಕೀಟ ನಿರ್ವಹಣೆ: ರೈತರಿಗೆ ಸಲಹೆ
ಕಲಬುರಗಿ: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿರುವ ಹೆಸರು, ಉದ್ದು ಹಾಗೂ ಸೋಯಾಬೀನ್ ಬೆಳೆಗಳು 35ರಿಂದ 55 ದಿನಗಳ ಬೆಳವಣಿಗೆ ಹಾಗೂ ಹೂ ಬಿಡುವ ಹಂತ ತಲುಪಿವೆ. ಇತ್ತೀಚಿನ ಹವಾಮಾನ ವೈಪರೀತ್ಯ ಹಾಗೂ ಅಲ್ಪ ಪ್ರಮಾಣದ ಮಳೆಯ ಹಿನ್ನೆಲೆಯಲ್ಲಿ ರಸಹೀರುವ ಕೀಟಗಳು, ಎಲೆ ಮತ್ತು…
ರೈತರಿಗೆ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಕಲಬುರಗಿ: ಕಲಬುರಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಸಂಸ್ಥೆಯಲ್ಲಿ 2026ರ ಆಗಸ್ಟ್ 13 ಹಾಗೂ 14 ರಂದು ಎರಡು ದಿನಗಳ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ“ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಲಬುರಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಸಂಸ್ಥೆಯ…
ಆಗಸ್ಟ್ 14ರಂದು “ಸ್ವಚ್ಛ ಭಾರತಕ್ಕಾಗಿ ಬೃಹತ್ ರನ್ ಫಾರ್ ಶತಾಭಿಷೇಕಂ” ಓಟ ಆಯೋಜನೆ
ಕಲಬುರಗಿ: ಈ ವರ್ಷ ಭಾರತದಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು “ಸ್ವಾತಂತ್ರ್ಯಕ್ಕೆ ಗೌರವ, ಭವಿಷ್ಯಕ್ಕೆ ಸ್ಫೂರ್ತಿ” ಎಂಬ ಆಶಯದೊಂದಿಗೆ ನಗರದಲ್ಲಿ ಸ್ವಚ್ಛತೆ, ರಾಷ್ಟ್ರಪ್ರೇಮ ಹಾಗೂ ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರಲು ಇದೇ ಆಗಸ್ಟ್ 14ರಂದು ಕಲಬುರಗಿ ಮಹಾನಗರ ಪಾಲಿಕೆಯ ವತಿಯಿಂದ…