Shubhashaya News

ರಾಜ್ಯದಲ್ಲಿ ನಿಲ್ಲದ ‘ಹೃದಯಾಘಾತ’ ಸರಣಿ ಸಾವು : ದಾವಣಗೆರೆಯಲ್ಲಿ ಹಾರ್ಟ್ ಅಟ್ಯಾಕ್ ಗೆ ವ್ಯಕ್ತಿ ಬಲಿ!

ರಾಜ್ಯದಲ್ಲಿ ಹೃದಯಾಘಾತ ಸರಣಿ ಸಾವುಗಳು ಮುಂದುವರೆದಿದ್ದು, ಇಂದು ಮತ್ತೆ ಹಾಸನ, ವಿಜಯನಗರ, ಹಾವೇರಿ ಜಿಲ್ಲೆಗಳಲ್ಲಿ ಹಲವು ಜನರು ಹೃದಯಾಘಾತದಿಂದ ಸಾವನಪ್ಪಿದ್ದಾರೆ.ಇದೀಗ ದಾವಣಗೆರೆಯಲ್ಲೂ ಕೂಡ ಎದೆ ನೋವು ಕಾಣಿಸಿಕೊಂಡು ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ದಾವಣಗೆರೆ ತಾಲೂಕಿನ…

ಮನೆಯಲ್ಲಿ ಸ್ನಾನಕ್ಕೆ ಹೋಗುವಾಗಲೇ `ಹೃದಯಾಘಾತ’ದಿಂದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು.!

ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮಂಗಳೂರಿನಲ್ಲಿ ಹೃದಯಾಘಾತದಿಂದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಗಳೂರಿನ ಸುರತ್ಕಲ್ ಕೃಷ್ಣಾಪುರದಲ್ಲಿ ಮನೆಯಲ್ಲಿ ಕುಸಿದುಬಿದ್ದು ಹೃದಯಾಘಾತದಿಂದ ಎಂಜಿನಿಯರಿಂಗ್ ವಿದ್ಯಾರ್ಥಿ…

ಇನ್ನು ಗ್ರಾ.ಪಂ, ತಾ.ಪಂ, ಜಿಲ್ಲಾ ಪಂಚಾಯತಿಗಳಿಗೆ ಪ್ರತ್ಯೇಕ ಲಾಂಛನ : ರಾಜ್ಯ ಸರ್ಕಾರ ಆದೇಶ

ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳು ತಮ್ಮದೇ ಆದ ಪ್ರತ್ಯೇಕ ಲಾಂಛನವನ್ನು ಅಳವಡಿಸಿಕೊಂಡು ಉಪಯೋಗಿಸಲು ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕರ್ನಾಟಕ…

‘ಬಾಲ್ಯ ವಿವಾಹ’ವಷ್ಟೇ ಅಲ್ಲ, ಈಗ ‘ನಿಶ್ಚಿತಾರ್ಥ’ವೂ ಅಪರಾಧ: 2 ವರ್ಷ ಜೈಲು, ಇಲ್ಲವೇ 1 ಲಕ್ಷ ದಂಡ ಫಿಕ್ಸ್

ರಾಜ್ಯ ಸರ್ಕಾರವು ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ಕ್ಕೆ ಕಾನೂನು ಬಲ ನೀಡಲು ಮುಂದಾಗಿದೆ. ಒಂದು ವೇಳೆ ಬಾಲ್ಯ ವಿವಾಹ ನಿಷೇಧ ( ಕರ್ನಾಟಕ ತಿದ್ದುಪಡಿ) ಮಸೂದೆ-2025ಕ್ಕೆ ವಿಧಾನ ಮಂಡಲದಲ್ಲಿ ಮಂಡನೆಗೊಂಡು, ಒಪ್ಪಿಗೆ ಪಡೆದ್ರ, ಬಾಲಕ-ಬಾಲಕಿಯರ ನಿಶ್ಚಿತಾರ್ಥವೂ ಅಪರಾಧವಾಗಲಿದೆ. ಹೌದು ಬಾಲ್ಯ…

ರಾಜ್ಯದಲ್ಲಿ 11 ತಿಂಗಳಲ್ಲಿ 12,500 ಶಿಕ್ಷಕರ ನೇಮಕಾತಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಬೇಕೆಂಬುದು ನಮ್ಮ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು. ಅವರು ಸೋಮವಾರ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿನ ನೂತನ…

ರಾಜ್ಯದಲ್ಲಿ ನಿಲ್ಲದ ‘ಹೃದಯಾಘಾತ’ ಸಾವು ಪ್ರಕರಣ : ನಿನ್ನೆ ಒಂದೇ ದಿನ `ಹಾರ್ಟ್ ಅಟ್ಯಾಕ್’ ಗೆ 11 ಜನರು ಬಲಿ!

 ರಾಜ್ಯದಲ್ಲಿ ಹೃದಯಾಘತದಿಂದ ಸಾವಿಗೀಡಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ನಿನ್ನೆ ಒಂದೇ ದಿನ ಕರ್ನಾಟಕದಲ್ಲಿ ಹೃದಯಾಘಾತದಿಂದ 11 ಮಂದಿ ಮೃತಪಟ್ಟಿದ್ದಾರೆ.  ಹೌದು, ರಾಜ್ಯದಲ್ಲಿ ನಿನ್ನೆ ಒಂದೇ ದಿನ ಬರೋಬ್ಬರಿ 11 ಮಂದಿ ಹೃದಯಾಘಾತಕ್ಎಕ ಬಲಿಯಾಗಿದ್ದಾರೆ. ತುಮಕೂರಿನಲ್ಲಿ ಮೂವರು ನಿನ್ನೆ ಒಂದೇ…

ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ಸರ್ಕಾರದ ಗುರಿ

ಪೂಜ್ಯ ಶ್ರೀ ರಾಜಶೇಖರ ಮಹಾಸ್ವಾಮೀಜೀ ಬಿ.ಎಡ್ ಕಾಲೇಜಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಲಬುರಗಿ  ಹಾಗೂ ಮಹಾದೇವಿ ತಾಯಿ ಮಹಿಳಾ ವಿದ್ಯಾವರ್ಧಕ ಸಂಘ ಶಕ್ತಿ ಸದನ (ಸ್ವಾಧರ ಗೃಹ )ಕಲಬುರಗಿ ಸಂಯುಕ್ತಾಶ್ರಯದಲ್ಲಿ  ಮಿಷನ ಶಕ್ತಿ ಯೋಜನೆ ಹಾಗೂ ಅದರ ಉಪಯೋಜನೆಗಳು ಮತ್ತು ಶಕ್ತಿ ಸದನ…

ಹೌದು ನಾನು ಅದೃಷ್ಟವಂತ ಹಾಗಾಗಿ ಸಿಎಂ ಆಗಿದ್ದೇನೆ : ಬಿ.ಆರ್ ಪಾಟೀಲ್ ಗೆ CM ಸಿದ್ದರಾಮಯ್ಯ ತಿರುಗೇಟು

 ರಾಜ್ಯ ಕಾಂಗ್ರೆಸ್ ನಲ್ಲಿ ದಿನದಿಂದ ದಿನಕ್ಕೆ ಹಲವಾರು ಬೆಳವಣಿಗೆಗಳು ಆಗುತ್ತಿದ್ದು, ನಿನ್ನೆ ರಾಜ್ಯಕ್ಕೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಭೇಟಿ ನೀಡಿದ್ದು, ರಾಜ್ಯದ ಹಲವು ಕಾಂಗ್ರೆಸ್ ಶಾಸಕರ ಕುಂದುಕೊರತೆಗಳನ್ನು ತಿಳಿದುಕೊಳ್ಳಲು ಆಗಮಿಸಿದ್ದಾರೆ. ಇದರ ಮಧ್ಯ ಬಿಆರ್…

ನನ್ನ ಬಗ್ಗೆ ಎಷ್ಟೇ ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಕೂಡ ಮಾಡುವುದಿಲ್ಲ: ಸಿಎಂ ಸಿದ್ಧರಾಮಯ್ಯ

ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ. ಯಾವುದೇ ಚಾನಲ್ ಗಳು ನನ್ನ ಬಗ್ಗೆ ಎಷ್ಟು ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಕೂಡ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಕರ್ನಾಟಕ ಮಾಧ್ಯಮ…
Don`t copy text!