Shubhashaya News

ಭೂಮಾನಂದ ಹತ್ಯೆ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಆಗ್ರಹ ಆರೋಪಿಗಳಿಗೆ ಕಠಿಣ ಶಿಕ್ಷೆ, ಕುಟುಂಬಕ್ಕೆ ಪರಿಹಾರ ಹಾಗೂ…

ಚಿಂಚೋಳಿ : ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದಲ್ಲಿ ಮಾದಿಗ ಸಮಾಜದ ಯುವ ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ಭೂಮಾನಂದ ಅವರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿ, ಉನ್ನತ ಮಟ್ಟದ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಕರ್ನಾಟಕ ಮಾದಿಗರ…

ಶಿವರಾಮ ಕಾರಂತರ ಸಾಹಿತ್ಯ ಇಂದಿನ ಪೀಳಿಗೆಗೆ ದಾರಿದೀಪ: ನರಸಪ್ಪ ಚಿನ್ನಾಕಟ್ಟಿ

ಚಿತ್ತಾಪುರ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೋಟ ಶಿವರಾಮ ಕಾರಂತರ ಬದುಕು, ಬರಹ ಹಾಗೂ ಸಾಹಿತ್ಯದ ಮೌಲ್ಯಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ಚಿತ್ತಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ನರಸಪ್ಪ ಚಿನ್ನಾಕಟ್ಟಿ ಹೇಳಿದರು.…

ಎಸ್.ಐ.ಆರ್. ಪರಿಷ್ಕರಣೆ: 18.39 ಲಕ್ಷ ಗಣತಿ ನಮೂನೆ ಡಿಜಿಟಲೀಕರಣ

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಅಂಗವಾಗಿ ಜಿಲ್ಲೆಯಾದ್ಯಂತ ಗುರುವಾರದ ಅಂತ್ಯಕ್ಕೆ ಒಟ್ಟು 23,71,542 ಮತದಾರರ ಪೈಕಿ 18,39,257 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದ್ದಾರೆ. ಬಿ.ಎಲ್.ಓ. ಗಳು ಮನೆ-ಮನೆ…

ಕಲ್ಯಾಣ ಕರ್ನಾಟಕದ ಮುಸ್ಲಿಂ ಶಾಸಕರಿಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಅಸಮಾಧಾನ

ಕಲಬುರಗಿ: ರಾಜ್ಯ ಸಚಿವ ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಮುಸ್ಲಿಂ ಶಾಸಕರಿಗೆ ಪ್ರಾತಿನಿಧ್ಯ ನೀಡದಿರುವುದಕ್ಕೆ ಮುಸ್ಲಿಂ ಸಮುದಾಯದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಪಕ್ಷವು ಸಮುದಾಯದ ಬೇಡಿಕೆಗಳನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದ್ದಾರೆ.…

ಕಲಬುರಗಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಮುಂದೂಡಿಕೆ

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯನ್ನು ಮುಂದೂಡಲಾಗಿದೆ. ಈ ಕುರಿತು ಪ್ರಾದೇಶಿಕ ಆಯುಕ್ತೆ ಜಹೀರಾ ನಶೀಮ್ ಅವರು ಅಧಿಸೂಚನೆ ಹೊರಡಿಸಿದ್ದು, ಮಹಾನಗರ ಪಾಲಿಕೆ ಆಯುಕ್ತರು ಸಲ್ಲಿಸಿದ ಪ್ರಸ್ತಾವನೆಯ ಮೇರೆಗೆ…

ಜನಪದ ಸಂಸ್ಕಾರ ಇಂದಿನ ಮಕ್ಕಳಿಗೆ ಅತ್ಯವಶ್ಯಕ: ಗುರುರಾಜ ಕುಲಕರ್ಣಿ

ಕಲಬುರಗಿ: ಜನಪದ ಸಂಸ್ಕೃತಿಯು ಜೀವನ ಮೌಲ್ಯಗಳು, ಸಂಸ್ಕಾರ ಮತ್ತು ನ್ಯಾಯದ ಅರಿವನ್ನು ಮೂಡಿಸುವ ಶಕ್ತಿಯುತ ಮಾಧ್ಯಮವಾಗಿದೆ. ಆಧುನಿಕ ಯುಗದಲ್ಲಿ ಮೊಬೈಲ್ ಹಾಗೂ ಕಂಪ್ಯೂಟರ್‌ಗಳ ಬಳಕೆಯಿಂದ ಜನಪದ ಪರಂಪರೆ ಮರೆಯಾಗುತ್ತಿರುವ ಸಂದರ್ಭದಲ್ಲಿ ಇಂದಿನ ಮಕ್ಕಳಿಗೆ ಜನಪದ ಸಂಸ್ಕಾರದ ಅಗತ್ಯತೆ ಹೆಚ್ಚಾಗಿದೆ…

ಬಿಟ್‌ಚಾಟ್‌ ನಿರ್ಬಂಧ ಸಂವಿಧಾನ ವಿರೋಧಿ: ಸಿಪಿಐ(ಎಂ) ಖಂಡನೆ

ಕಲಬುರಗಿ: ಎಲ್ಲರಿಗೂ ಮುಕ್ತವಾಗಿ ಬಳಸಲು ಅವಕಾಶವಿರುವ ಓಪನ್‌ ಸೋರ್ಸ್ ಮೆಸೇಜಿಂಗ್ ಅಪ್ಲಿಕೇಶನ್ ಬಿಟ್‌ಚಾಟ್ (BitChat) ಮೇಲೆ ಕೇಂದ್ರ ಸರ್ಕಾರ ವಿಧಿಸಿರುವ ನಿರ್ಬಂಧವು ಸಂವಿಧಾನ ವಿರೋಧಿ ಹಾಗೂ ಸರ್ವಾಧಿಕಾರಿ ಧೋರಣೆಯ ಪ್ರತೀಕವಾಗಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)…

ಅಸ್ತಿತ್ವಕ್ಕೆ ಶಾಸನದ ಅಧಿಕೃತ ಮುದ್ರೆ

​ಮಾನವನ ಅಸ್ತಿತ್ವವು ಜನನ ಮತ್ತು ಮರಣಗಳೆಂಬ ಎರಡು ಅನಂತ ಬಿಂದುಗಳ ನಡುವಿನ ಒಂದು ನಿಗೂಢ ಪಯಣವಾಗಿದೆ. ಆಧುನಿಕ ಪ್ರಜಾಸತ್ತಾತ್ಮಕ ಹಾಗೂ ಸಾಂಸ್ಥಿಕ ವ್ಯವಸ್ಥೆಯಲ್ಲಿ, ಈ ಜೀವಪಯಣವು ಸಂಪೂರ್ಣವಾಗಿ ವ್ಯವಸ್ಥಿತ ದಾಖಲೆಗಳಿಂದ ನಿರ್ಧಾರವಾಗುತ್ತದೆ. ಮನುಷ್ಯನೊಬ್ಬ ಈ ಭೂಮಿಯ ಮೇಲೆ ಜನಿಸಿದ್ದಾನೆ ಮತ್ತು…

ವಿದೇಶಿ ನಿಧಿ, ದೇಶೀಯ ಭದ್ರತೆ ಮತ್ತು ಪ್ರಜಾಸತ್ತೆಯ ಪ್ರಶ್ನೆಗಳು

ಜಾಗತೀಕರಣದ ಯುಗದಲ್ಲಿ ಬಂಡವಾಳವು ಗಡಿಗಳನ್ನು ದಾಟಿ ಹರಿಯುವುದು ಆರ್ಥಿಕ ವಿದ್ಯಮಾನದ ಆಚೆಗೂ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಸಮಾಜ ಸೇವೆ ಮತ್ತು ಹಕ್ಕುಗಳ ಹೋರಾಟದ ಹೆಸರಿನಲ್ಲಿ ಹರಿದುಬರುವ ವಿದೇಶಿ ದೇಣಿಗೆಯು ಯಾವುದೇ ಸಾರ್ವಭೌಮ ರಾಷ್ಟ್ರದ ಆಂತರಿಕ ರಾಜಕಾರಣದ ಮೇಲೆ ಗಾಢವಾದ ಪ್ರಭಾವ…