ಆಳಂದದ ಶ್ರೀ ಮಹಾಂತೇಶ್ವರ ಸಂಸ್ಥಾನ ಹಿರೇಮಠದಲ್ಲಿ ಗುರುಪೂರ್ಣಿಮೆ “ಗುರುವಿನ ಕೃಪೆಯೇ ಜೀವನದ ನಿಜವಾದ…
ಆಳಂದ: ಪಟ್ಟಣದ ಶ್ರೀಮಹಾಂತೇಶ್ವರ ಸಂಸ್ಥಾನ ಹಿರೇಮಠದ ಭಕ್ತಾದಿಗಳು ಹಮ್ಮಿಕೊಂಡು ಗುರುವಂದನೆ ಸ್ವೀಕರಿಸಿದ ಹಿರಿಯ ಗುರುಗಳಾದ ಶ್ರೀಮಹಾಂತಲಿAಗ ಶಿವಾಚಾರ್ಯರು ಆಶೀರ್ವಚನ ನೀಡಿದರು.
ಆಳಂದ: ಭಾರತೀಯ ಸಂಸ್ಕೃತಿಯ ಜೀವನಾಡಿಯಾಗಿರುವ ಗುರು-ಶಿಷ್ಯ ಪರಂಪರೆಯು ಕೇವಲ ಧಾರ್ಮಿಕ ಆಚರಣೆಯಲ್ಲ, ಅದು…
ಕೆಬಿಎನ್ ಆಸ್ಪತ್ರೆಯಲ್ಲಿ ಸಿಎಂಇ ಕಾರ್ಯಾಗಾರ
ಕಲಬುರಗಿ: ನಗರದ ಖ್ಯಾತ ಕೆಬಿಎನ್ ಟೀಚಿಂಗ್ ಮತ್ತು ಜನರಲ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗವು ಕೆಎಸ್‌ಒಜಿಎ ಹಾಗೂ ಕಿಮ್ಸ್ ಕಡ್ಡಲ್ಸ್ ಸಹಯೋಗದಲ್ಲಿ ರವಿವಾರ "Recent Updates in Obstetrics and Gynecological Surgeries" ವಿಷಯದ ಕುರಿತು ನಿರಂತರ ವೈದ್ಯಕೀಯ ಶಿಕ್ಷಣ (CME)…
ಮೊದಲ ಬಾರಿಗೆ ಸಚಿವ ಸ್ಥಾನ: ಹೈಕಮಾಂಡ್, ರಾಜ್ಯ ನಾಯಕರಿಗೆ ಡಾ. ಅಜಯ್ ಸಿಂಗ್ ಕೃತಜ್ಞತೆ ಹೇಳಿದ ಡಾ.ಅಜಯಸಿಂಗ್
ಕಲಬುರಗಿ: ರಾಜ್ಯ ಸಚಿವ ಸಂಪುಟದಲ್ಲಿ ಮೊದಲ ಬಾರಿಗೆ ಸಚಿವ ಸ್ಥಾನ ಪಡೆದಿರುವ ಜೇವರ್ಗಿ ಶಾಸಕ ಡಾ. ಅಜಯ್ ಧರ್ಮಸಿಂಗ್ ಅವರು ಕಾಂಗ್ರೆಸ್ ಹೈಕಮಾಂಡ್, ರಾಜ್ಯ ನಾಯಕರು ಹಾಗೂ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಕುರಿತು ಸೋಮವಾರ ಪ್ರಕಟಣೆ ನೀಡಿರುವ ಅವರು, ತಮ್ಮ ಮೇಲೆ…
ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕಲಾ ಪ್ರದರ್ಶನ: ಸಮೂಹ ನೃತ್ಯ ಕಲಾ ತಂಡಗಳಿಂದ ಅರ್ಜಿ ಆಹ್ವಾನ
ಕಲಬುರಗಿ: ಆಗಸ್ಟ್ 15 ರಂದು ಕಲಬುರಗಿ ಜಿಲ್ಲಾಡಳಿತದಿಂದ ಕಲಬುರಗಿಯ ಡಿ.ಎ.ಆರ್. ಪೊಲೀಸ್ ಮೈದಾನದಲ್ಲಿ ಅಯೋಜಿಸಲಾಗುವ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಮತ್ತು ಸ್ಥಳೀಯ ಕಲೆಯನ್ನು ಪ್ರದರ್ಶಿಸಲು ಆಸಕ್ತಿವುಳ್ಳ ಕಲಾ ತಂಡಗಳು ಮತ್ತು ಸಮೂಹ ನೃತ್ಯ ತಂಡಗಳಿಂದ ಅರ್ಜಿ…
ಪ್ರಧಾನಿ ಮೋದಿ ವರ್ಚುವಲ್ ಭಾಷಣ ವೀಕ್ಷಣೆ
ಆಳಂದ: ಕಡಗಂಚಿ ಬಳಿಯ ಸಿಯುಕೆ ಆಯೋಜಿಸಿದ್ದ “ನಶಾಮುಕ್ತ ಯುವ – ವಿಕಸಿತ ಭಾರತ ಸಂಕಲ್ಪ ಜಾಗೃತಿ ಅಭಿಯಾನ” ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವರ್ಚುವಲ್ ಭಾಷಣವನ್ನು ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ವೀಕ್ಷಿಸಿದರು.
ಆಳಂದ:…
ಗ್ರಾಮಸ್ಥರ ಗೌರವ ನಮನ, ಪೋಷಕರ ಕಣ್ಣಲ್ಲಿ ಸಂತಸದ ಕಣ್ಣೀರು
ಸಿಆರ್ಪಿಎಫ್ ಇನ್ಸ್ಪೆಕ್ಟರ್ ಕಾಂತಪ್ಪ ಕಾಮನಕರ್ಗೆ ಅದ್ದೂರಿ ಸ್ವಾಗತ
ಆಳಂದ: ಸಿಯುಕೆಯಲ್ಲಿ ಆಯೋಜಿಸಿದ್ದ ಎನ್‌ಇಪಿ ಶಿಕ್ಷಾ ಅನುಷ್ಠಾನ ಯಶಸ್ವಿ ಕಾರ್ಯಕ್ರಮ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ…
ಎನ್‌ಇಪಿ-೨೦೨೦ ಭಾರತೀಯ ಉನ್ನತ ಶಿಕ್ಷಣದಲ್ಲಿ ಐತಿಹಾಸಿಕ ಪರಿವರ್ತನೆ: ಪ್ರೊ. ಬಟ್ಟು ಸತ್ಯನಾರಾಯಣ
ಆಳಂದ: ಎನ್‌ಇಪಿ-೨೦೨೦ ಭಾರತೀಯ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಐತಿಹಾಸಿಕ ಹಾಗೂ ಪರಿವರ್ತನಾತ್ಮಕ ಸುಧಾರಣೆಗೆ ನಾಂದಿ ಹಾಡಿರುವ ಶಿಕ್ಷಣ ನೀತಿಯಾಗಿದೆ ಎಂದು ಸಿಯುಕೆ ಕುಲಪತಿ ಪ್ರೊ. ಬಟ್ಟು…
ನಶ ಮುಕ್ತ ಯುವ ಅಭಿಯಾನ: 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ
ಕಲಬುರಗಿ: ರಾಷ್ಟ್ರವ್ಯಾಪಿ "ವಿಕ್ಷಿತ್ ಭಾರತಗಾಗಿ ನಶ ಮುಕ್ತ್ ಯುವ" ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ವರ್ಚುವಲ್ ಮೂಲಕ ಚಾಲನೆಗೊಂಡ ಅಭಿಯಾನದಲ್ಲಿ
ಕಲಬುರಗಿ ಜಿಲ್ಲೆಯಿಂದ 200ಕ್ಕು ಹೆಚ್ಚು ಯುವ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ರವಿವಾರ…
ಎಸ್.ಐ.ಆರ್. ಪರಿಷ್ಕರಣೆ: 18.28 ಲಕ್ಷ ಗಣತಿ ನಮೂನೆ ಡಿಜಿಟಲೀಕರಣ
ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಅಂಗವಾಗಿ ಜಿಲ್ಲೆಯಾದ್ಯಂತ ರವಿವಾರದ ಅಂತ್ಯಕ್ಕೆ ಒಟ್ಟು 23,71,542 ಮತದಾರರ ಪೈಕಿ 18,28,719 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದ್ದಾರೆ.
ಬಿ.ಎಲ್.ಓ. ಗಳು ಮನೆ-ಮನೆ…
ಪೊಲೀಸ್ ಕಾನ್‍ಸ್ಟೇಬಲ್ (ಸಿವಿಲ್) ನೇಮಕಾತಿ ಪರೀಕ್ಷೆ: ಜಿಲ್ಲೆಯಾದ್ಯಂತ ಸುಗಮ ಹಾಗೂ ಶಾಂತಿಯುತ ಪರೀಕ್ಷೆ*
ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭಾನುವಾರ ಕಲಬುರಗಿ ನಗರದಲ್ಲಿ ಜರುಗಿದ ಪೊಲೀಸ್ ಕಾನ್‍ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಸುಗಮವಾಗಿ ಹಾಗೂ ಶಾಂತಿಯುತವಾಗಿ ನೆರವೇರಿತು.
ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ನಗರ ಪೊಲೀಸ್ ಆಯುಕ್ತ…