ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿನ ಗೊಂದಲ ಖಂಡಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಆಕ್ರೋಶ
ಕಲಬುರಗಿ: ವಿಜಯಪುರ ಜಿಲ್ಲೆಯ ತಿಕೋಟಾದ ಶಾರದಾಂಬ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಉಂಟಾದ ವಿಳಂಬ ಹಾಗೂ ಆಡಳಿತಾತ್ಮಕ ಗೊಂದಲವನ್ನು ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿದೆ.
ಈ ಕುರಿತು ಸಮಿತಿಯ ಜಿಲ್ಲಾ ಸಂಚಾಲಕ ರಮೇಶ…
ವೈದ್ಯರ ಸೇವೆ ಸಮಾಜಕ್ಕೆ ಅಮೂಲ್ಯ: ಡಾ. ರವೀಂದ್ರನಾಥ ಮೇಟಿ
ಕಲಬುರಗಿ: ವೈದ್ಯ ವೃತ್ತಿಯು ಕೇವಲ ಉದ್ಯೋಗವಲ್ಲ, ಅದು ಸಮಾಜ ಸೇವೆಯ ಅತ್ಯುನ್ನತ ಜವಾಬ್ದಾರಿಯಾಗಿದೆ. ಸರ್ಕಾರಿ ವೈದ್ಯರು ಗ್ರಾಮೀಣ ಪ್ರದೇಶ ಸೇರಿದಂತೆ ಸಮಾಜದ ಎಲ್ಲ ವರ್ಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಮೂಲಕ ಆರೋಗ್ಯ ವ್ಯವಸ್ಥೆಯನ್ನು ಸದೃಢಗೊಳಿಸುತ್ತಿದ್ದಾರೆ ಎಂದು ಕರ್ನಾಟಕ…
ನಿವೃತ್ತಿ ಜೀವನ ಸಾಧನೆಗೆ ಕೊನೆಯಲ್ಲ, ಸಾರ್ಥಕ ಬದುಕಿಗೆ ಹೊಸ ಅಧ್ಯಾಯ: ಶಿವರಾಜ ಅಂಡಗಿ
ಕಲಬುರಗಿ: ನಿವೃತ್ತಿ ಜೀವನವು ಸಾಧನೆಗೆ ಅಂತ್ಯವಲ್ಲ, ಬದಲಾಗಿ ಸಮಾಜಮುಖಿ ಹಾಗೂ ಸಾರ್ಥಕ ಬದುಕಿಗೆ ಹೊಸ ಅವಕಾಶವಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಹೇಳಿದರು.
ನಗರದ ದೇವಿನಗರದಲ್ಲಿರುವ ಸಿದ್ದರೂಢ ಸತ್ಸಂಗ ಸಮಿತಿ ಹಾಗೂ ಶ್ರೀ ರಾಮಲಿಂಗ…
ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ‘ನಶಾ ಮುಕ್ತ ಯುವ ಸಂಕಲ್ಪ’ ಅಭಿಯಾನ
ಕಲಬುರಗಿ: ಮೈ ಭಾರತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನ್ಯಾಷನಲ್ ಇನ್‌ಫಾರ್ಮ್ಯಾಟಿಕ್ಸ್ ಸೆಂಟರ್ (ಎನ್‌ಐಸಿ) ಸಹಯೋಗದಲ್ಲಿ ಆಯೋಜಿಸಲಾದ "ವಿಕಸಿತ ಭಾರತಕ್ಕಾಗಿ ನಶಾ ಮುಕ್ತ ಯುವ ಸಂಕಲ್ಪ" ರಾಷ್ಟ್ರೀಯ ಅಭಿಯಾನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರವಿವಾರ ವರ್ಚುವಲ್ ಮೂಲಕ…
ನೇಮಕಾತಿ ವ್ಯವಸ್ಥೆಗೆ ಈಗ ಪಾರದರ್ಶಕತೆಯ ಕವಚ
ಯಾವುದೇ ಒಂದು ಸುಭದ್ರ ಪ್ರಜಾಪ್ರಭುತ್ವವು ಕೇವಲ ಸಂವಿಧಾನದ ಪುಟಗಳಿಂದಾಗಲೀ ಅಥವಾ ಭವ್ಯವಾದ ಸಂಸತ್ ಭವನಗಳಿಂದಾಗಲೀ ಉಸಿರಾಡುವುದಿಲ್ಲ. ಅದು ಬದುಕುವುದು ಪ್ರಭುತ್ವ ಮತ್ತು ಪ್ರಜೆಯ ನಡುವಿನ ಅದೃಶ್ಯವಾದ 'ಸಾಮಾಜಿಕ ಕರಾರಿನ' ಮೇಲಿನ ಅಚಲವಾದ ನಂಬಿಕೆಯ ಆಧಾರದ ಮೇಲೆ. ಈ ನಂಬಿಕೆಯ ಅತ್ಯಂತ…
ಪ್ರೊ. ರಾಜನಾಳ್ಕರ್ ಲಕ್ಷ್ಮಣರ ಸೇವೆ ವಾಣಿಜ್ಯ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ: ಪ್ರೊ. ಶಶಿಕಾಂತ್ ಎಸ್. ಉಡಿಕೇರಿ
ಕಲಬುರಗಿ: ಪರಿಪೂರ್ಣ ವ್ಯಕ್ತಿತ್ವ, ಶೈಕ್ಷಣಿಕ ಬದ್ಧತೆ ಹಾಗೂ ಸರಳತೆಯ ಮೂಲಕ ವಾಣಿಜ್ಯ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಪ್ರೊ. ರಾಜನಾಳ್ಕರ್ ಲಕ್ಷ್ಮಣ ಅವರು ಬೋಧನಾ ವೃತ್ತಿಯ ಶ್ರೇಷ್ಠ ಪರಂಪರೆಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೇರಿಸಿದ್ದಾರೆ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ…
ಮೂರು ವರ್ಷವಾದರೂ ಉಸ್ತುವಾರಿ ಸಚಿವ ಕೆಡಿಪಿ ಸಭೆ ನಡೆಸಿಲ್ಲ:
ಕಲಬುರಗಿ: ಅಫಜಲಪುರ ತಾಲೂಕಿನ ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ವಿವಿಧೆಡೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿರುವ ಕಾರಣದಿಂದಲೇ ವಿದ್ಯಾರ್ಥಿಗಳು ಅಸ್ವಸ್ಥರಾಗುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಕೂಡಲೇ ಅಂತಹ ಆಹಾರ ಪೂರೈಕೆ ಮಾಡುತ್ತಿರುವ ಗುತ್ತಿಗೆದಾರರ…
ಅರ್ಥಪೂರ್ಣ, ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆಗೆ ಜಿಲ್ಲಾಡಳಿತ ಸಿದ್ಧತೆ: ಡಿಸಿ ಇಕ್ರಮ್ ಶರೀಫ್
ಕಲಬುರಗಿ: ಆಗಸ್ಟ್ 15ರಂದು ನಡೆಯಲಿರುವ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಅತ್ಯಂತ ವಿಜೃಂಭಣೆ, ಅರ್ಥಪೂರ್ಣತೆ ಹಾಗೂ ಶಿಸ್ತಿನಿಂದ ಆಚರಿಸಲು ಅಗತ್ಯವಿರುವ ಎಲ್ಲ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು ಅಧಿಕಾರಿಗಳಿಗೆ ನಿರ್ದೇಶನ…
18.23 ಲಕ್ಷ ಗಣತಿ ನಮೂನೆ ಡಿಜಿಟಲೀಕರಣ: ಇಕ್ರಮ್ ಶರೀಫ್
ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಅಂಗವಾಗಿ ಜಿಲ್ಲೆಯಾದ್ಯಂತ ಶನಿವಾರದ ಅಂತ್ಯಕ್ಕೆ ಒಟ್ಟು 23,71,542 ಮತದಾರರ ಪೈಕಿ 18,23,335 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದ್ದಾರೆ.
ಬಿ.ಎಲ್.ಓ. ಗಳು ಮನೆ-ಮನೆ…
ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಶಕ್ತಿ ಪಾತ್ರ ಮಹತ್ವ
ಕಲಬುರಗಿ : ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಲು ಯುವಶಕ್ತಿಯ ಪಾತ್ರ ಅತ್ಯಂತ ಮಹತ್ವವಾಗಿದ್ದು ಹಾಗೂ ಸದೃಢ ರಾಷ್ಟ್ರ ಕಟ್ಟಲು ನೆರವಾಗುತ್ತದೆ ಎಂದು ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಮುಖ್ಯಸ್ಥರಾದ ಡಾ. ಸದಾನಂದ ಪೆರ್ಲ ಹೇಳಿದರು.
ನಗರದ ಅಳಂದ ರಸ್ತೆಯ ಶೆಟ್ಟಿ ಕಾಂಪ್ಲೆಕ್ಸ್ ಎದುರುಗಡೆಯಿರುವ…