ಮಣ್ಣಿನ ಮೌನ ಮತ್ತು ಕಾಲದ ಕನ್ನಡಿ: ‘ಮದಗುಣಕಿ’ಯ ಸಾಂಸ್ಕೃತಿಕ ಮಹಾಕಾವ್ಯದ ಶೋಧ
"ಮದಗುಣಕಿ ಗ್ರಾಮದ ಸಮಗ್ರ ಐತಿಹಾಸಿಕ ಮತ್ತು ಸಾಂಸ್ಕೃತಿಕ ದರ್ಶನ" ಕೃತಿಯು ಒಂದು ನಿರ್ದಿಷ್ಟ ಭೌಗೋಳಿಕ ಪ್ರದೇಶದ ದಾಖಲೆಯಾಗಿ ಉಳಿಯದೆ, ಇಡೀ ಮನುಕುಲದ ವಿಕಾಸ, ಸ್ಥಿತ್ಯಂತರ ಹಾಗೂ ಸಾಂಸ್ಕೃತಿಕ ಬೇರುಗಳ ಕಥನವಾಗಿ ತೆರೆದುಕೊಳ್ಳುತ್ತದೆ. ಅಂಬಾರಾಯ ಆರ್. ಮಡ್ಡೆ ಮತ್ತು ಶಿವರಾಜ ಸೂ. ಸಣಮನಿ…
ಮಣ್ಣಿನ ಗೀತೆ ಮತ್ತು ಶಾಸನದ ಚೌಕಟ್ಟು: ರಾಷ್ಟ್ರೀಯತೆಯ ಹೊಸ ಒರೆಗಲ್ಲು
ಯಾವುದೇ ಒಂದು ರಾಷ್ಟ್ರವು ಕೇವಲ ಭೌಗೋಳಿಕ ಗಡಿಗಳಿಂದಲೋ, ನಕ್ಷೆಯ ಮೇಲಿನ ಗೆರೆಗಳಿಂದಲೋ ಅಥವಾ ಕಲ್ಲು-ಮಣ್ಣುಗಳಿಂದಲೋ ನಿರ್ಮಾಣವಾಗುವುದಿಲ್ಲ. ಅದೊಂದು ಆಳವಾದ ಭಾವನಾತ್ಮಕ ಕಲ್ಪನೆ, ಕೋಟ್ಯಂತರ ಹೃದಯಗಳ ಸಾಮೂಹಿಕ ಮಿಡಿತ ಹಾಗೂ ಮೌನವಾದ ಒಪ್ಪಂದ. ಆ ಅದೃಶ್ಯ ಒಪ್ಪಂದಕ್ಕೆ, ಆ ಮಿಡಿತಕ್ಕೆ ಅಕ್ಷರ ರೂಪ…
ಕೆಬಿಎನ್ ವಿವಿಯಲ್ಲಿ ಮೂರು ವಾರಗಳ ಇಂಡಕ್ಷನ್ ಕಾರ್ಯಕ್ರಮ ಸಮಾರೋಪ
ಕಲಬುರಗಿ: ಸ್ಥಳೀಯ ಖಾಜಾ ಬಂದಾನವಾಜ (ಕೆಬಿಎನ್) ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ನಿಕಾಯದ ವತಿಯಿಂದ ಆಯೋಜಿಸಿದ್ದ ಮೂರು ವಾರಗಳ ಇಂಡಕ್ಷನ್ ಕಾರ್ಯಕ್ರಮದ ಸಮಾರೋಪ ಸಮಾರಂಭ ಶುಕ್ರವಾರ ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಇಂಜಿನಿಯರಿಂಗ್ ನಿಕಾಯದ ಡೀನ್ ಡಾ. ಸುಭಾಷ್ ಕಮಲ್ ಮಾತನಾಡಿ,…
ಕಲಬುರಗಿ| ಭೀಮಾನದಿಗೆ ಒಳಹರಿವು ಹೆಚ್ಚಳ ಹಿನ್ನೆಲೆ, ನದಿ ತೀರದ ಗ್ರಾಮಸ್ಥರು ಎಚ್ಚರದಿಂದಿರಲು ಡಿ.ಸಿ. ಮನವಿ
ಕಲಬುರಗಿ: ಮಹಾರಾಷ್ಟ್ರದ ಉಜ್ಜನಿ ಜಲಾಶಯದಿಂದ 80,000 ಕ್ಯೂಸೆಕ್ ಹಾಗೂ ವೀರ ಜಲಾಶಯದಿಂದ 63,323 ಕ್ಯೂಸೆಕ್, ಹೀಗೆ ಒಟ್ಟು 1,43,323 ಕ್ಯೂಸೆಕ್ ಪ್ರಮಾಣದ ನೀರನ್ನು ಭೀಮಾ ನದಿಗೆ ಹರಿಬಿಡಲಾಗುತ್ತಿದೆ. ನದಿಯ ನೀರಾವರಿ ಮಟ್ಟ ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನದಿ ತೀರದ…
ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಇಕ್ರಮ್ ಶರೀಫ್
ಕಲಬುರಗಿ: ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಶೈಕ್ಷಣಿಕ ಪ್ರಗತಿ, ಮೂಲಸೌಕರ್ಯ ಅಭಿವೃದ್ಧಿ, ವಸತಿ ಯೋಜನೆಗಳು ಹಾಗೂ ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್
ಶರೀಫ್…
ಕರ್ತವ್ಯ, ಶಿಸ್ತು, ಜನಸೇವೆ: ಪಿಎಸ್‌ಐ ಕಮಲು ರಾಠೋಡರ ಸೇವೆಗೆ ಅಭಿನಂದನೆ
ಅಫಜಲಪುರ: ಪೊಲೀಸ್ ಇಲಾಖೆಯಲ್ಲಿ 35 ವರ್ಷಗಳ ಕಾಲ ಕರ್ತವ್ಯನಿಷ್ಠೆ, ಶಿಸ್ತು ಹಾಗೂ ಜನಸ್ನೇಹಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ರೇವೂರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಕಮಲು ಎಂ. ರಾಠೋಡ ಅವರಿಗೆ ಆತ್ಮೀಯವಾಗಿ ಸನ್ಮಾನಿಸಿ ಗೌರವಪೂರ್ವಕವಾಗಿ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ…
ಕರ್ನಾಟಕ ಬ್ಯಾಂಕ್ ಸಿಎಸ್‌ಆರ್ ನೆರವಿನಿಂದ ಶರಣಬಸವ ವಿವಿಯ ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗೆ 12.98 ಲಕ್ಷ ಅನುದಾನ
ಕಲಬುರಗಿ: ಇಂಜಿನಿಯರಿಂಗ್ ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿ, ಸಂಶೋಧನೆ ಹಾಗೂ ನವೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಕರ್ನಾಟಕ ಬ್ಯಾಂಕ್‌ನ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ಯೋಜನೆಯಡಿ 12.98 ಲಕ್ಷ ಅನುದಾನದ ನೆರವಿನಿಂದ ಅತ್ಯಾಧುನಿಕ…
ಕೆಕೆಸಿಸಿಐ ಸಂವಾದದಲ್ಲಿ ಕೈಗಾರಿಕಾ ಸಮಸ್ಯೆಗಳ ಪರಿಹಾರಕ್ಕೆ ಕೆಐಎಡಿಬಿ ಸಿಇಒ ಗೋವಿಂದ ರೆಡ್ಡಿ ಭರವಸೆ
ಕಲಬುರಗಿ: ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಕೆಸಿಸಿಐ) ವತಿಯಿಂದ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಸದಸ್ಯ ಗೋವಿಂದ ರೆಡ್ಡಿ, ಐಎಎಸ್ ಅವರೊಂದಿಗೆ ಕೈಗಾರಿಕೋದ್ಯಮಿಗಳ ಸಂವಾದ ಕಾರ್ಯಕ್ರಮ…
ರಾಷ್ಟ್ರಪತಿ ಭವನದಲ್ಲಿ ಕಲಬುರಗಿ ಕಲಾವಿದ ರೆಹಮಾನ್ ಪಟೇಲ್ ಅವರಿಗೆ ‘ಆರ್ಟಿಸ್ಟ್ಸ್-ಇನ್-ರೆಸಿಡೆನ್ಸ್’ ಕಾರ್ಯಕ್ರಮದಲ್ಲಿ…
ಕಲಬುರಗಿ: ಕರ್ನಾಟಕದ ಐತಿಹಾಸಿಕ ಸುರಪುರ ಕಲಾಶೈಲಿಗೆ ರಾಷ್ಟ್ರಮಟ್ಟದಲ್ಲಿ ಮತ್ತೊಂದು ಗೌರವ ದೊರೆತಿದ್ದು, ಕಲಬುರಗಿ ಜಿಲ್ಲೆಯ ಖ್ಯಾತ ಕಲಾವಿದ ರೆಹಮಾನ್ ಪಟೇಲ್ ಅವರು ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗಿದ್ದ ಪ್ರತಿಷ್ಠಿತ ‘ಆರ್ಟಿಸ್ಟ್ಸ್-ಇನ್-ರೆಸಿಡೆನ್ಸ್’ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ…
ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಹಾಸ್ಟೆಲ್ ಹೊರಗುತ್ತಿಗೆ ನೌಕರರ ಪ್ರತಿಭಟನೆ
ಕಲಬುರಗಿ: ಜಿಲ್ಲೆಯ ವಿವಿಧ ಹಾಸ್ಟೆಲ್‌ಗಳು ಹಾಗೂ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ತಕ್ಷಣ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ…