Shubhashaya News

ಬೆಂಗಳೂರು ನಿಲ್ದಾಣದಲ್ಲಿ ಯಾರ್ಡ್ ಕಾಮಗಾರಿ: ಕಲಬುರಗಿ ಸಂಚಾರದ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ

ಕಲಬುರಗಿ: ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ಕೈಗೊಳ್ಳಲಾಗುತ್ತಿರುವ ಯಾರ್ಡ್ ಪುನರ್ರಚನೆ ಹಾಗೂ ಇಂಟರ್‌ಲಾಕಿಂಗ್ (ಎನ್‌ಐ) ಕಾಮಗಾರಿಯ ಹಿನ್ನೆಲೆಯಲ್ಲಿ ಜುಲೈ 31/ಆಗಸ್ಟ್ 1ರಿಂದ ಆಗಸ್ಟ್ 3/4ರವರೆಗೆ ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದಲ್ಲಿ ಸಂಚಾರ ನಿರ್ಬಂಧ ಜಾರಿಯಾಗಲಿದ್ದು, ಇದರ…

ಆರೋಗ್ಯ ತಪಾಸಣಾ ಶಿಬಿರಕ್ಕೆ ಎಂಎಲ್‌ಸಿ ತಿಪ್ಪಣ್ಣಪ್ಪ ಕಮಕನೂರ್ ಚಾಲನೆ

ಕಲಬುರಗಿ: ನಗರದ ಸೂಪರ್ ಮಾರ್ಕೆಟ್ ರಸ್ತೆಯ ಜವಳಿ ಕಾಂಪ್ಲೆಕ್ಸ್‌ನಲ್ಲಿರುವ ಹರಿದಾಸ್ ಹಾರ್ಟ್ ಆಸ್ಪತ್ರೆಯ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಉತ್ತಮ…

55 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಜೆ.ಎಂ. ಕೊರಬು

ಅಫಜಲಪುರ: ತಾಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ 55 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಜೆ.ಎಂ. ಕೊರಬು ತೀವ್ರ ಕಳವಳ ವ್ಯಕ್ತಪಡಿಸಿದರು. ಅಫಜಲಪುರ ಸರ್ಕಾರಿ…

ಶಾಲೆಗೆ ರಸ್ತೆ ಇಲ್ಲದೆ ವಿದ್ಯಾರ್ಥಿಗಳ ಪರದಾಟ

ಯಡ್ರಾಮಿ: ತಾಲೂಕಿನ ವಸ್ತಾರಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಸುಸಜ್ಜಿತ ನೂತನ ಕಟ್ಟಡ ನಿರ್ಮಾಣವಾಗಿದ್ದರೂ ಶಾಲೆಗೆ ಸಂಪರ್ಕ ಕಲ್ಪಿಸುವ ರಸ್ತೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ನಿತ್ಯ ಪರದಾಡುವಂತಾಗಿದೆ. ಮಳೆಗಾಲ ಆರಂಭವಾಗುತ್ತಿದ್ದಂತೆ ಶಾಲೆಯತ್ತ ಸಾಗುವ ದಾರಿ ಸಂಪೂರ್ಣ…

ಶರಣಬಸವ ವಿವಿಯನ್ನು ವಿಶ್ವದ ಶ್ರೇಷ್ಠ ವಿವಿಗಳ ಸಾಲಿಗೆ ತರುವುದೇ ಅಪ್ಪಾಜಿಯವರಿಗೆ ಸಲ್ಲಿಸುವ ಗೌರವ: ಡಾ. ದಾಕ್ಷಾಯಿಣಿ…

ಕಲಬುರಗಿ: ಲಿಂಗೈಕ್ಯ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರ ಜೀವಮಾನದ ಕನಸಾಗಿದ್ದ ಶರಣಬಸವ ವಿಶ್ವವಿದ್ಯಾಲಯವನ್ನು ವಿಶ್ವದ ಅತ್ಯುತ್ತಮ ವಿಶ್ವವಿದ್ಯಾಲಯಗಳ ಸಾಲಿಗೆ ತರುವ ಮೂಲಕ ಅವರಿಗೆ ನಿಜವಾದ ಗೌರವ ಸಲ್ಲಿಸಬೇಕು ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಹಾಗೂ ಶರಣಬಸವ…

ಆ. 1ರಿಂದ ಜಲಜಾಕ್ಷಿ ಪಿ. ಕುಲಕರ್ಣಿ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ

ಕಲಬುರಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಕಲಬುರಗಿಯ ಯುವ ಚಿತ್ರಕಲಾವಿದೆ ಜಲಜಾಕ್ಷಿ ಪಿ. ಕುಲಕರ್ಣಿ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು ಆಗಸ್ಟ್ 1ರಿಂದ 3ರವರೆಗೆ ನಗರದ ದಿ ಆರ್ಟ್ ಇಂಟಿಗ್ರೇಶನ್ ಚಿತ್ರಕಲಾ ಮಹಾವಿದ್ಯಾಲಯದ ಅಂಕುರ್ ಕಲಾ ಗ್ಯಾಲರಿಯಲ್ಲಿ ಆಯೋಜಿಸಲಾಗಿದೆ.…

ಸಿಯುಕೆಯಲ್ಲಿ ಅಕ್ಟೋಬರ್ 26ರಿಂದ 30ರವರೆಗೆ ಅಂತರರಾಷ್ಟ್ರೀಯ ಸಮ್ಮೇಳನ; ಪೋಸ್ಟರ್, ವೆಬ್‌ಸೈಟ್ ಅನಾವರಣ

ಕಲಬುರಗಿ: ಭೂಮಿಯ ಹವಾಮಾನ ಮತ್ತು ಪರಿಸರ ವ್ಯವಸ್ಥೆಯ ಮೇಲೆ ಮಾನವನ ಪ್ರಭಾವ, ಹವಾಮಾನ ಬದಲಾವಣೆ, ನೈಸರ್ಗಿಕ ಪರಿಸರದ ಅವನತಿ ಹಾಗೂ ವಿಪತ್ತು ನಿರ್ವಹಣೆ ಸೇರಿದಂತೆ ಜಾಗತಿಕ ಪರಿಸರ ಸವಾಲುಗಳ ಕುರಿತು ಚರ್ಚಿಸಲು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (ಸಿಯುಕೆ) ಐದು ದಿನಗಳ ಅಂತರರಾಷ್ಟ್ರೀಯ…

ಆಧುನಿಕ ಜಗತ್ತಿನ ಸವಾಲುಗಳು ಮತ್ತು ಇಂದಿನ ಯುವ ಜನತೆ: ಅವಕಾಶಗಳ ನಡುವೆ ಆತಂಕಗಳ ಹೆಜ್ಜೆ

ಇಂದಿನ ಜಗತ್ತು ಹಿಂದೆಂದಿಗಿಂತ ವೇಗವಾಗಿ ಬದಲಾಗುತ್ತಿದೆ. ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI), ಸಾಮಾಜಿಕ ಜಾಲತಾಣಗಳು, ಜಾಗತೀಕರಣ ಮತ್ತು ಬದಲಾಗುತ್ತಿರುವ ಉದ್ಯೋಗ ಕ್ಷೇತ್ರಗಳು ಯುವಜನರ ಬದುಕಿನ ದಿಕ್ಕನ್ನೇ ಬದಲಾಯಿಸುತ್ತಿವೆ. ಒಂದೆಡೆ ಹೊಸ ಅವಕಾಶಗಳ ಬಾಗಿಲು ತೆರೆದಿದ್ದರೆ, ಮತ್ತೊಂದೆಡೆ…

ಮಳೆಗಾಲದಲ್ಲಿ ಮಕ್ಕಳ ಸುರಕ್ಷತೆ: ಪಾಲಕರು ತಪ್ಪದೇ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು

ಮುಂಗಾರು ಚುರುಕುಗೊಳ್ಳುತ್ತಿದ್ದಂತೆ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ಕುರಿತು ಪಾಲಕರು ಹೆಚ್ಚಿನ ಎಚ್ಚರಿಕೆ ವಹಿಸುವ ಅಗತ್ಯವಿದೆ. ಮಳೆಗಾಲದಲ್ಲಿ ಜ್ವರ, ವೈರಲ್ ಸೋಂಕು, ಡೆಂಗ್ಯೂ, ಚಿಕೂನ್‌ಗುನ್ಯಾ, ಹೊಟ್ಟೆ ಸಂಬಂಧಿತ ಕಾಯಿಲೆಗಳು ಹಾಗೂ ರಸ್ತೆ ಅಪಘಾತಗಳ ಅಪಾಯ ಹೆಚ್ಚಾಗುವುದರಿಂದ ಮಕ್ಕಳ…

ಆಳಂದ ತಾಲೂಕಿನಲ್ಲಿ ಸುರಿದ ಅಲ್ಪ ಮಳೆ: ಭೂಮಿಗೆ ಬಂತು ಜೀವಕಳೆ

ಹಲವು ವಾರಗಳಿಂದ ಮಳೆಯ ನಿರೀಕ್ಷೆಯಲ್ಲಿದ್ದ ಆಳಂದ ತಾಲೂಕಿನ ಜನರಿಗೆ ಕೊನೆಗೂ ಅಲ್ಪ ಪ್ರಮಾಣದ ಮಳೆ ತುಸು ನೆಮ್ಮದಿ ತಂದಿದೆ. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸುರಿದ ಸಾಧಾರಣ ಮಳೆಯಿಂದ ಬತ್ತಿಹೋಗಿದ್ದ ಭೂಮಿ ತೇವಾಂಶ ಪಡೆದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕಳೆದ ಕೆಲವು ದಿನಗಳಿಂದ ಮೋಡ ಕವಿದ…