ಮದುವೆಯ ದಿನವೇ ಕೋರೋನಾಗೆ ಬಲಿಯಾದ ಮದುಮಗ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಇಂದು ಹಸೆಮಣೆ ಏರಬೇಕಾಗಿದ್ದ ಯುವಕನೋರ್ವ ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ದೇವರಕೊಡಿಗೆಯಲ್ಲಿ ಇಂದು ಮದುವೆಯಾಗಬೇಕಿದ್ದ…
ಕಟ್ಟಡ ನಿರ್ಮಾಣ ಕಾರ್ಮಿಕರ ಖಾತೆಗೆ 1500 ಜಮಾ ಮಾಡಿದ ಸರ್ಕಾರ
ಮಹಾರಾಷ್ಟ್ರದಲ್ಲಿ ಲಾಕ್ಡೌನ್ ಜಾರಿಯಲ್ಲಿರುವ ಕಾರಣ ಸಂಕಷ್ಟದಲ್ಲಿರುವ ನಿರ್ಮಾಣ ಕಾರ್ಮಿಕರಿಗೆ ಆರ್ಥಿಕ ನೆರವು ನೀಡಲು ಸರ್ಕಾರ ಮುಂದಾಗಿದೆ.
ನಿರ್ಮಾಣ ಕಾರ್ಮಿಕರ ಖಾತೆಗಳಿಗೆ ತಲಾ 1500 ರೂಪಾಯಿ ಜಮಾ ಮಾಡಲಾಗಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ನೋಂದಾಯಿತ 13…
ರೇಷನ್ ಕಾರ್ಡ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪಡಿತರ ಚೀಟಿಯ ಸಂಖ್ಯೆಗಳ ಬದಲಾವಣೆ ಕುರಿತಂತೆ ಮಾಹಿತಿ ನೀಡಿದೆ.
ಪಡಿತರ ಚೀಟಿಗಳಲ್ಲಿ ಅಕ್ಷರಾಂಕಿಯ ಅಥವಾ 12 ಅಂಕಿಗಳಿಗಿಂತ ಭಿನ್ನವಾದ ಸಂಖ್ಯೆ ನೀಡಿರುವ ಪಡಿತರ ಚೀಟಿಗಳಿಗೆ ಇದೀಗ 12 ಅಂಕಿಗಳ ಹೊಸ ಸಂಖ್ಯೆ ನೀಡಲಾಗಿದ್ದು,…
ಗರೀಬ್ ಕಲ್ಯಾಣ ಯೋಜನೆ ಅಡಿಯಲ್ಲಿ ಉಚಿತ ಪಡಿತರ. ಯಾರಿಗೆಷ್ಟು ಇಲ್ಲಿದೆ ಮಾಹಿತಿ
ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಮೇ ಮತ್ತು ಜೂನ್ ತಿಂಗಳುಗಳಲ್ಲಿ ದೇಶದಲ್ಲಿ ಕೋವಿಡ್-19 ಉಲ್ಬಣದಿಂದ ಉಂಟಾದ ಆರ್ಥಿಕ ಅಡಚಣೆಗಳಿಂದಾಗಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ, 2013 ರ ಅಡಿಯಲ್ಲಿ ಬರುವ ಲಕ್ಷಾಂತರ ಬಡವರಿಗೆ ಸರ್ಕಾರ 5 ಕಿಲೋಗ್ರಾಂ ಉಚಿತ ಆಹಾರ ಧಾನ್ಯಗಳನ್ನು…
ಬಿಪಿಎಲ್ ಕಾರ್ಡ್ ಹೊಂದಿರುವ ರೈತರ ಚಿಕಿತ್ಸೆ ವೆಚ್ಚ ಭರಿಸುತ್ತೇನೆಂದ ಸಚಿವ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಕೋವಿಡ್ ಚಿಕಿತ್ಸೆ ನೀಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಹೌದು, ಬಿಪಿಎಲ್ ಕಾರ್ಡ್ ಹೊಂದಿರುವ ತಮ್ಮ ಕ್ಷೇತ್ರದ ಬಡವರು…
ಕೋವಿಶಿಲ್ಡ್ ಲಸಿಕೆ ದರ ಇಳಿಕೆ ಮಾಡಿದ ಸೇರಮ್ ಸಂಸ್ಥೆ
ಕೋವಿಶೀಲ್ಡ್ ಲಸಿಕೆ ಉತ್ಪಾದನೆ ಮಾಡುವ ಸೆರಮ್ ಇನ್ಸ್ಟಿಟ್ಯೂಟ್ ಸಿಹಿ ಸುದ್ದಿಯನ್ನು ನೀಡಿದೆ. ಪ್ರತಿ ಡೋಸ್ ಲಸಿಕೆಯ ದರವನ್ನು 400 ರಿಂದ 300 ರೂ.ಗಳಿಗೆ ಇಳಿಕೆ ಮಾಡುವುದಾಗಿ ಘೋಷಣೆ ಮಾಡಿದೆ.
ಸೆರಮ್ ಇನ್ಸ್ಟಿಟ್ಯೂಟ್ ಸಿಒಓ ಆಡಾರ್ ಪೂನವಾಲಾ ಬುಧವಾರ ಈ ಕುರಿತು ಟ್ವೀಟ್ ಮಾಡಿದ್ದಾರೆ.…
ಹರಕೆ ತೀರಿಸಿದ ಆರ್ಸಿಬಿ ಅಭಿಮಾನಿ
ದೆಹಲಿ ವಿರುದ್ಧದ ಪಂದ್ಯ ಗೆದ್ದರೇ ತೆಂಗಿನಕಾಯಿ ಹಾಗೂ ಉರುಳು ಸೇವೆ ಹರಕೆ ಹೊತ್ತಿದ್ದ ಅಭಿಮಾನಿ
ಅವನಿಗೆ ಕ್ರಿಕೇಟ್ ಆಡಲು ಬರುವುದಿಲ್ಲ ಕ್ರಿಕೇಟ್ ಪಂದ್ಯದಲ್ಲಿ ಒಂದು ತಂಡದಲ್ಲಿ ಎಷ್ಟು ಜನ ಆಟಗಾರರು ಇರ್ತಾರೆ ಎನ್ನುವುದೂ ಗೊತ್ತಿಲ್ಲ ಆದರೆ ಈ ಯುವಕನಿಗೆ ಆರ್ಸಿಬಿ ತಂಡ ಎಂದರೆ ಏನೋ…
ಭೀಕರ ಅಪಘಾತ: ನಾಲ್ವರ ಸಾವು. ಅಪಘಾತ ಹೇಗಾಯಿತು?. ಯಾಕಾಯಿತು?. ಎಲ್ಲಾಯಿತು?.
ಬಳ್ಳಾರಿ : ಲಾಕ್ ಡೌನ್ ಭಯದಲ್ಲಿ ಊರಿಗೆ ಹೊರಟಿದ್ದ ನಾಲ್ವರು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಬಳಿ ನಡೆದಿದೆ.
ಲಾರಿ- ಕಾರು ಮುಖಾಮುಖಿಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬುಧವಾರ ನಸುಕಿನ ಜಾವ 1.45ರ ಸುಮಾರಿಗೆ ಈ ಘಟನೆ ಸಂಭವಿಸಿದೆ.…
ದೊಡ್ಡ ಸುದ್ದಿ: ಕಣಗಾಲ ಪುತ್ರ ಕೋರೋನಾಗೆ ಬಲಿ
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪುತ್ರ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ರಾಮು ಕಣಗಾಲ್ ಅವರು ಮೃತಪಟ್ಟವರು. ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ರಾಮು ಕಣಗಾಲ್ ಅವರಿಗೆ 54 ವರ್ಷ ವಯಸ್ಸಾಗಿತ್ತು. 2…
ಕಲಬುರಗಿ ಸ್ಥಬ್ದ ಜನಜೀವನ ಅಸ್ತವ್ಯಸ್ತ
ಕಲಬುರ್ಗಿ: ಜಿಲ್ಲಾಡಳಿತ 14 ದಿನಗಳ ಕಠಿಣ ಲಾಕ್ ಡೌನ್ ವಿಧಿಸಿದ್ದರಿಂದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದಾಗಿ ಇಲ್ಲಿನ ಕೇಂದ್ರ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೇ ಭಣಗುಡುತ್ತಿದೆ.
ಬೆಳಿಗ್ಗೆ 6ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ…