ಬಿಜೆಪಿ ಕಚೇರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ 130ನೇ ಜಯಂತಿ
ಚಿತ್ತಾಪುರ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ 130ನೇ ಜಯಂತಿ ಆಚರಿಸಲಾಯಿತು. ತಾಲೂಕು ಅಧ್ಯಕ್ಷ ನೀಲಕಂಠರಾವ ಪಾಟೀಲ್, ಬಸವರಾಜ ಬೆಣ್ಣೂರಕರ್, ನಗರಾಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ, ನಾಗರಾಜ ಹೂಗಾರ, ಬಾಲಾಜಿ ಬುರಬುರೆ, ಮಹೇಶ ಬಟಗೇರಿ, ಅಶ್ವಥ ರಾಠೋಡ, ಸಿದ್ರಾಮಯ್ಯ…
ಸಖತ್ ವೈರಲ್ ಆಗ್ತಿದೆ ಹಳ್ಳಿಗನ ಹಾಡು
ಕೋರೋನಾ ವೈರಸ್ ಕುರಿತು ಗ್ರಾಮೀಣ ಭಾಗದ ಯುವರೈತನೊಬ್ಬ ಹಾಡಿರುವ ಹಾಡು ಸಾಮಾಜಿಕ ಮಾಧ್ಯಮಗಳಲ್ಲಿ ಬಹಳ ಸದ್ದು ಮಾಡ್ತಿದೆ.
ಭಜನಾ ಧಾಟಿಯಲ್ಲಿರುವ ಈ ಹಾಡು ಕೋರೋನಾ ವೈರಸ್ ಕುರಿತು ವಹಿಸಬೇಕಾದ ಮುಂಜಾಗೃತಾ ಕ್ರಮಗಳನ್ನು ಸೂಚಿಸುತ್ತದೆ. ಹಾಗಾದ್ರೇ ಆ ಹಾಡು ಯಾವುದು ಅಂತೀರಾ ಇಲ್ಲಿದೆ ಕೇಳಿ.
ಬಿಜೆಪಿ ಸೇರಿದ ಮತ್ತೊಬ್ಬ ಪ್ರಭಾವಿ ಮುಖಂಡ ಯಾರು ಗೊತ್ತಾ?
ಯಾದಗಿರಿ ಜಿಲ್ಲೆಯ ಮತ್ತೊಬ್ಬ ಪ್ರಭಾವಿ ಮುಖಂಡ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರ ಸೇರ್ಪಡೆಯಿಂದ ಈ ಭಾಗದಲ್ಲಿ ಬಿಜೆಪಿ ಮತ್ತಷ್ಟು ಪ್ರಬಲವಾಗಲಿದೆ ಎನ್ನಲಾಗುತ್ತಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಹಾಪುರ ಮತಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ…
ಕಮಲಾನಗರದಲ್ಲಿ ಜಾನಪದ ಸಂಗೀತೋತ್ಸವ
ಕಮಲಾನಗರದಲ್ಲಿ ಜಾನಪದ ಸಂಗೀತೋತ್ಸವ ಕಾರ್ಯಕ್ರಮವನ್ನು ಮಲ್ಲಿನಾಥ ಪಾಟೀಲ ದಳಪತಿ ಉದ್ಘಾಟಿಸಿದರು.
ಆಳಂದ ತಾಲೂಕಿನಲ್ಲಿ ಕಮಲಾನಗರದಲ್ಲಿ ಬಸವೇಶ್ವರ ಜನಪದ ಕಲಾ ಸಂಘ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಇತ್ತೀಚಿಗೆ ಜಾನಪದ ಸಂಗಿತೋತ್ಸವ ಮತ್ತು ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.…
ಅರುಣಸಿಂಗಗೆ ಸ್ವಾಗತ
ಇತ್ತೀಚಿಗೆ ಬಸವಕಲ್ಯಾಣ ಚುನಾವಣೆಯ ನಿಮಿತ್ಯ ಕಲಬುರಗಿಗೆ ಆಗಮಿಸಿದ್ದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣಸಿಂಗ ಅವರನ್ನು ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಹೂಗೂಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಇದ್ದರು.
ರಸ್ತೆ ಕಾಮಗಾರಿ ವೀಕ್ಷಣೆ
ಲಾಡ ಚಿಂಚೋಳಿ- ಕಡಗಂಚಿ ರಸ್ತೆಯ ಕಾಮಗಾರಿಯನ್ನು ಶಾಸಕ ಸುಭಾಷ್ ಆರ್ ಗುತ್ತೇದಾರ ಪರಿವೀಕ್ಷಣೆ ಮಾಡಿದರು.
ಲಾಡ ಚಿಂಚೋಳಿಯಿಂದ ಕಡಗಂಚಿವರೆಗೆ ನಿರ್ಮಿಸುತ್ತಿರುವ ನೂತನ ರಸ್ತೆಯ ಕಾಮಗಾರಿಯನ್ನು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಪರಿವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಕೆಎಂಎಫ್ ನಿರ್ದೇಶಕ…
ನಿಂಬರ್ಗಾ ಜಿ.ಪಂ ಮುಂದುವರೆಸಲು ಮನವಿ
ಆಳಂದ ತಾಲೂಕಿನ ನಿಂಬರ್ಗಾ ಜಿ.ಪಂ ಕ್ಷೇತ್ರವನ್ನು ಈ ಹಿಂದಿನಂತೆ ಮುಂದುವರೆಸಿಕೊಂಡು ಹೋಗಲು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ.
ನಿಂಬರ್ಗಾ ಗ್ರಾಮವು ಹೋಬಳಿ ಕೇಂದ್ರವಾಗಿದ್ದು ಜಿ.ಪಂ ಕ್ಷೇತ್ರದ ವ್ಯಾಪ್ತಿಯಲ್ಲಿಯೇ ಅತೀ ದೊಡ್ಡ ಗ್ರಾಮವಾಗಿದೆ…
ಸಮಾನ ಶಿಕ್ಷಣದಿಂದ ಸಮಾನ ಅವಕಾಶ
ರುದ್ರವಾಡಿ ಗ್ರಾಮದ ನೂತನ ಶಾಲಾ ಕೋಣೆಗಳನ್ನು ಶಾಸಕ ಸುಭಾಷ್ ಆರ್ ಗುತ್ತೇದಾರ ಉದ್ಘಾಟಿಸಿದರು.
ಪರಿಸರ ವ್ಯವಸ್ಥೆಯಲ್ಲಿ ಸಮಾನ ಶಿಕ್ಷಣದಿಂದ ಸಮಾನ ಅವಕಾಶಗಳು ದೊರಯುತ್ತವೆ ಅವುಗಳನ್ನು ಸರಿಯಾಗಿ ಬಳಸಿಕೊಂಡರೆ ಶಿಕ್ಷಣದ ಸಾರ್ಥಕತೆ ಮನದಟ್ಟಾಗುತ್ತದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ…
ಜಲಶಕ್ತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ
ಯಲಬುರ್ಗಾ ತಾಲೂಕಿನ ಬುಕನಟ್ಟಿ ಗ್ರಾಮದಲ್ಲಿ ಜಲಶಕ್ತಿ ಅಭಿಯಾನ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಯಲಬುರ್ಗಾ: ಪ್ರತಿಯೊಬ್ಬರೂ ಗ್ರಾಮೀಣ ಭಾಗದಲ್ಲಿ ನೀರನ್ನು ಮಿತವಾಗಿ ಬಳಸುವ ಮೂಲಕ ಜಲ ಸಂರಕ್ಷಣೆ ಮಾಡುವ ಕಾರ್ಯವಾಗಬೇಕು ಎಂದು ತಾಲೂಕು ಪಂಚಾಯಿತಿ ನರೇಗಾ ಸಹಾಯಕ ಬಸವರಾಜ ಬಡಿಗೇರ್ ಹೇಳಿದರು.…
ವಲಯ ರೈಲ್ವೆ ಬಳಕೆದಾರರ ಸಮಿತಿಗೆ ಹಳಕಟ್ಟಿ ನೇಮಕ
ಮಹಾನಗರ ಪಾಲಿಕೆಯ ಮಾಜಿ ಸದಸ್ಯ, ಬಿಜೆಪಿ ಮುಖಂಡ ವಿಜಯಕುಮಾರ ಅಪ್ಪಣ್ಣ ಹಳಕಟ್ಟಿ ಅವರು ಮುಂಬಯಿಯ ಮಧ್ಯ ರೈಲ್ವೆಯ ವಲಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ (ಝಡ್ಆರ್ಯುಸಿಸಿ) ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ.
ಮಧ್ಯ ರೈಲ್ವೆಯ ಉಪ ಪ್ರಧಾನ ವ್ಯವಸ್ಥಾಪಕ ಹಾಗೂ ಝಡ್ಆರ್ಯುಸಿಸಿ ಕಾರ್ಯದರ್ಶಿ…