ಬಿಜೆಪಿ ಸ್ಥಾಪನಾ ದಿನದ ಅಂಗವಾಗಿ ಸ್ವಚ್ಚತಾ ಅಭಿಯಾನ
ಬಿಜೆಪಿ ಸ್ಥಾಪನಾ ದಿನದ ಅಂಗವಾಗಿ ಮಂಗಳವಾರ ಔರಾದ್ ತಾಲೂಕಿನ ನಾಗುರ(ಎಂ) ಗ್ರಾಮದಲ್ಲಿ ಔರಾದ್ ಮಂಡಲ ಪ್ರಕೋಷ್ಠ ಕಾರ್ಯದರ್ಶಿ ಶಂಕರರಾವ್ ಪಾಟೀಲ್ ಅವರ ನೇತ್ರತ್ವದಲ್ಲಿ ಸ್ವಚ್ಚತಾ ಅಭಿಯಾನ ಮಾಡಿ, ಭಾಜಪ ಬಾವುಟ ಹಾರಿಸಲಾಯಿತು. ಶಂಕರರಾವ್ ಪಾಟೀಲ್, ಸಂಜುಕುಮಾರ್ ಸಾಗರ್, ಬಾಬುರಾವ್ ಪಾಟೀಲ್,…
ಮುಖ್ಯ ಪೇದೆ ಬಲರಾಮ ರಜಪೂತಗೆ ಸಿಎಂ ಪದಕ
ಕಲಬುರಗಿಯ ಸಿ.ಡಿ.ಆರ್ ಘಟಕ, ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಳಂದ ತಾಲೂಕಿನ ಖಜೂರಿ ಗ್ರಾಮದ ಮುಖ್ಯ ಪೇದೆ ಬಲರಾಮ ರಜಪೂತ ಅವರಿಗೆ ಮುಖ್ಯಮಂತ್ರಿಗಳ ಪದಕ ದೊರೆತಿದೆ.
ಮುಖ್ಯ ಪೇದೆ ಬಲರಾಮ ಅವರು ಕಲಬುರಗಿ ಜಿಲ್ಲೆಯಲ್ಲಿ ಘಟಿಸಿರುವ ಘೋರ ಸ್ವತ್ತಿನ ಪ್ರಕರಣಗಳು ಹಾಗೂ…
ಆಳಂದ: ಬಿಜೆಪಿ ಸಂಸ್ಥಾಪನಾ ದಿನಾಚಾರಣೆ
ಆಳಂದ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಕ್ಷದ 41ನೇ ಸಂಸ್ಥಾಪನಾ ದಿನಾಚಾರಣೆ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಆಳಂದ ಮಂಡಲ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ ಅವರು ಭಾರತ ಮಾತೆಯ ಭಾವಚಿತ್ರಕ್ಕೆ ಹಾಗೂ ಉದ್ಯಮಿ ನಾಗರಾಜ ಗುತ್ತೇದಾರ ಅವರು ಶ್ಯಾಮಪ್ರಕಾಶ ಮುಖರ್ಜಿ…
ಖಜೂರಿಯಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚಾರಣೆ ಆಚರಣೆ
ಆಳಂದ ತಾಲೂಕಿನ ಗಡಿಗ್ರಾಮ ಖಜೂರಿಯಲ್ಲಿ ಭಾರತೀಯ ಜನತಾ ಪಕ್ಷದ 41ನೇ ಸಂಸ್ಥಾಪನಾ ದಿನಾಚಾರಣೆ ಪ್ರಯುಕ್ತ ಭಾರತ ಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಆಳಂದ ಮಂಡಲ ಯುವ ಮೋರ್ಚಾ ಅಧ್ಯಕ್ಷ ಕುಮಾರ ಬಂಡೆ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಉದಯಕುಮಾರ ಕಂದಗೂಳೆ, ಗ್ರಾ.ಪಂ…
ಜಿಡಗಾ ಕ್ಷೇತ್ರಕ್ಕೆ ಅನುದಾನ ನೀಡಲು ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ ಮನವಿ
ಪ್ರವಾಸೋದ್ಯಮ ಮತ್ತು ಜೀವವೈವಿಧ್ಯ ಮತ್ತು ಪರಿಸರ ಖಾತೆ ಸಚಿವ ಸಿ ಪಿ ಯೋಗೇಶ್ವರ ಅವರಿಗೆ ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಅವರು ಜಿಡಗಾ ಕ್ಷೇತ್ರಕ್ಕೆ ಅನುದಾನ ನೀಡಲು ಮನವಿ ಮಾಡಿದರು.
ಕಲ್ಯಾಣ ಕರ್ನಾಟಕದ ಐತಿಹಾಸಿಕ ಪುಣ್ಯಕ್ಷೇತ್ರ ಜಿಡಗಾ ಸುಕ್ಷೇತ್ರಕ್ಕೆ ಪ್ರವಾಸೋದ್ಯಮ…
ಬಬಲೇಶ್ವರ: ಭರದಿಂದ ಸಾಗಿದ ಸಿಸಿ ರಸ್ತೆಯ ಕಾಮಗಾರಿ
ಆಳಂದ ತಾಲೂಕಿನ ಬಬಲೇಶ್ವರ ಗ್ರಾಮದಲ್ಲಿ ಇತ್ತೀಚಿಗೆ ಶಾಸಕ ಸುಭಾಷ್ ಆರ್ ಗುತ್ತೇದಾರ ಅವರಿಂದ ಪ್ರಾರಂಭಗೊಂಡಿದ್ದ ಸಿಸಿ ರಸ್ತೆಯ ಕಾಮಗಾರಿ ಭರದಿಂದ ಆರಂಭಗೊಂಡಿದೆ.
ಸುಮಾರು 50 ಲಕ್ಷ.ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿಯು ಗುಣಮಟ್ಟದಿಂದ ಕೂಡಿರುತ್ತದೆ. ಕಾಮಗಾರಿಯು ಗ್ರಾಮದ…
ಸ್ವಉದ್ಯೋಗದಿಂದ ಸ್ವಾವಲಂಬನೆ ಜೀವನ- ಶಾಸಕ ಸುಭಾಷ್ ಆರ್ ಗುತ್ತೇದಾರ
ಆಳಂದನಲ್ಲಿ ಹಮ್ಮಿಕೊಂಡಿದ್ದ ಹೊಲಿಗೆ ತರಬೇತಿಯನ್ನು ಶಾಸಕ ಸುಭಾಷ್ ಆರ್ ಗುತ್ತೇದಾರ ಉದ್ಘಾಟಿಸಿ ಮಾತನಾಡಿದರು. ಹರ್ಷಾನಂದ ಗುತ್ತೇದಾರ, ಮಂಜುಳಾ ಡೊಳ್ಳೆ, ಸಂತೋಷ ಪಾಟೀಲ ಇದ್ದರು.
ಕೌಶಲ್ಯ ಆಧಾರಿತ ತರಬೇತಿ ಪಡೆದು ಸ್ವಉದ್ಯೋಗ ಪ್ರಾರಂಭಿಸಿ ವ್ಯವಹಾರ ನಡೆಸಿದರೆ ಸ್ವಾವಲಂಬನೆಯ ಜೀವನ ನಡೆಸಲು…
ಸಂಘಟಾನಾತ್ಮಕ ಶಕ್ತಿಯೇ ಪಕ್ಷದ ಅಡಿಪಾಯ- ಶಾಸಕ ಸುಭಾಷ್ ಆರ್ ಗುತ್ತೇದಾರ
ಆಳಂದನಲ್ಲಿ ಜರುಗಿದ ಮಂಡಲ ಬಿಜೆಪಿ ಕಾರ್ಯಕಾರಿಣಿಯಲ್ಲಿ ಶಾಸಕ ಸುಭಾಷ್ ಆರ್ ಗುತ್ತೇದಾರ ಮಾತನಾಡಿದರು. ಶಿವರಾಜ ಪಾಟೀಲ ರದ್ದೇವಾಡಗಿ, ಹರ್ಷಾನಂದ ಎಸ್ ಗುತ್ತೇದಾರ, ಆನಂದರಾವ ಪಾಟೀಲ ಇದ್ದರು.
ಭಾರತೀಯ ಜನತಾ ಪಕ್ಷವು ವಿವಿಧ ಮೋರ್ಚಾಗಳ ಮೂಲಕ ಕೆಲಸ ನಿರ್ವಹಿಸುತ್ತಿದ್ದು ಅದರ ಮೂಲಕವೇ ತನ್ನ…
ಏಪ್ರಿಲ್ 5 ರಂದು ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ
ಕಲಬುರಗಿಯ ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ 5ನೇ ತಂಡದ ಸ್ಪೇಷಲ್ ಆರ್.ಎಸ್.ಐ./ ಆರ್.ಎಸ್.ಐ., 3ನೇ ತಂಡದ ಪಿ.ಎಸ್.ಐ. (ಗುಪ್ತವಾರ್ತೆ) ಹಾಗೂ 5ನೇ ತಂಡದ ಪಿ.ಎಸ್.ಐ. (ನಿಸ್ತಂತು) ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನವು ಸೋಮವಾರ ಏಪ್ರಿಲ್ 5 ರಂದು ಬೆಳಿಗ್ಗೆ 7.30…
ಪ್ರವಾಸೋದ್ಯಮ ಸಚಿವರ ಪರಿಷ್ಕøತ ಪ್ರವಾಸ
ರಾಜ್ಯದ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಸಿ.ಪಿ.ಯೋಗೇಶ್ವರ ಅವರು ಇದೇ ಏಪ್ರಿಲ್ 5 ಹಾಗೂ 6 ರಂದು ಕಲಬುರಗಿ ಜಿಲ್ಲೆಗೆ ಭೇಟಿ ನೀಡಿ ಈ ಕೆಳಕಂಡ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಸೋಮವಾರ ಏಪ್ರಿಲ್ 5 ರಂದು ಬೆಳಿಗ್ಗೆ 11 ಗಂಟೆಗೆ ಚಿಂಚೋಳಿ ತಾಲೂಕಿನ ಎತ್ತಿಪೊತ…