ವರದಕ್ಷಣೆ ಮುಕ್ತ ಬಂಜಾರಾ ಸಮಾಜ ನಿರ್ಮಾಣಕ್ಕೆ ಮಹಾ ಸಂಕಲ್ಪ ಸಮಾವೇಶ
ಆಳಂದ: ವರದಕ್ಷಣೆ ಪದ್ಧತಿ ನಿರ್ಮೂಲನೆ ಹಾಗೂ ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ 'ವರದಕ್ಷಣೆ ಮುಕ್ತ ಬಂಜಾರಾ ಸಮಾಜ' ಮಹಾ ಸಂಕಲ್ಪ ಸಮಾವೇಶವನ್ನು ಜು.೨೦ರಂದು ಬೆಳಿಗ್ಗೆ ೧೧ ಗಂಟೆಗೆ ಪಟ್ಟಣದ ಹಳೆ ಚೆಕ್‌ಪೋಸ್ಟ್ ಸಮೀಪದ ರಾಯಲ್ ಪ್ಯಾಲೇಸ್ ಫಂಕ್ಷನ್ ಹಾಲ್ನಲ್ಲಿ ನಡೆಯಲಿದೆ.
ಈ ಕುರಿತು…
ಬರ ಘೋಷಣೆ, ರೈತರ ಸಾಲಮನ್ನಾ ಬೆಳೆ ವಿಮೆ ವಿತರಣೆಗೆ ಕೃಷಿಕ ಸಮಾಜ ಸಭೆಯಲ್ಲಿ ಸರ್ಕಾರಕ್ಕೆ ಒತ್ತಾಯ
ಆಳಂದ: ಪಟ್ಟಣದ ಕೃಷಿಕ ಸಮಾಜದ ಅಧ್ಯಕ್ಷ ಗುರುಶರಣ ಪಾಟೀಲ ಅಧ್ಯಕ್ಷತೆಯ ನಡೆದ ಸಭೆಯಲ್ಲಿ ಸಹಾಯಕ ಕೃಷಿ ನಿರ್ದೇಶಕ ತಿಪ್ಪಿಸ್ವಾಮಿ ಮಾಹಿತಿ ಒದಗಿಸಿದರು. ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ಧಂಗಾಪೂರ, ರಾಜಶೇಖರ ಪಾಟೀಲ ಚಿತಲಿ ಇತರರು ಇದ್ದರು.
ಆಳಂದ: ಪಟ್ಟಣದ ಸಹಾಯಕ ಕೃಷಿ…
ಸಚಿವ ಸಂಪುಟ ಬಿಕ್ಕಟ್ಟು: ಆಡಳಿತದ ಮೇಲೆ ರಾಜಕೀಯದ ಕರಿನೆರಳು
ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟದ ವಿಸ್ತರಣೆ, ಪುನಾರಚನೆ ಅಥವಾ ಖಾತೆ ಹಂಚಿಕೆ ಕುರಿತ ಚರ್ಚೆಗಳು ತೀವ್ರಗೊಂಡಾಗ "ಸಚಿವ ಸಂಪುಟ ಬಿಕ್ಕಟ್ಟು" ಎಂಬ ಪದ ಮತ್ತೆ ಮತ್ತೆ ಕೇಳಿಬರುತ್ತದೆ. ಸಚಿವ ಸ್ಥಾನಗಳ ಆಕಾಂಕ್ಷೆ, ಪ್ರಾದೇಶಿಕ ಸಮತೋಲನ, ಜಾತಿ ಸಮೀಕರಣ, ಪಕ್ಷದ ಒಳರಾಜಕೀಯ ಹಾಗೂ…
ನಿಂತ ನೀರಾದ ಸಾಹಿತ್ಯ ಚಟುವಟಿಕೆಗಳು
ರಾಜ್ಯದಲ್ಲಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಪ್ರಮುಖ ವೇದಿಕೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ತಾಲೂಕು ಘಟಕಗಳು ಇಂದು ಆರ್ಥಿಕ ಸಂಕಷ್ಟದ ಸುಳಿಯಲ್ಲಿ ಸಿಲುಕಿವೆ. ಹಲವು ವರ್ಷಗಳಿಂದ ಸರ್ಕಾರದಿಂದ ಸಮರ್ಪಕ ಅನುದಾನ ದೊರೆಯದ ಪರಿಣಾಮ ತಾಲೂಕು…
ಶೇ. ೪೩ರಷ್ಟು ಮಾತ್ರ ಬಿತ್ತನೆ, ಒಣಗುವ ಭೀತಿಯಲ್ಲಿ ಬೆಳೆಗಳು
ಆಳಂದ: ಖಜೂರಿ ವಲಯದ ಖಂಡಾಳ ಗ್ರಾಮದ ರೈತರೊಬ್ಬರು ಮಳೆಯಿಲ್ಲದೆ ತೇವಾಂಶ ಕೊರತೆಯಾಗಿ ಬೆಳೆ ಬಾಡಿ ಒಣಗಲಾರಂಬಿಸಿರುವುದು ಸಹಾಯಕ ಕೃಷಿ ನಿರ್ದೇಶಕ ತಿಪ್ಪೇಸ್ವಾಮಿ ವಿ ಅವರಿಗೆ ತೋರಿಸಿದರು. ತಾಂತ್ರಿಕ ಅಧಿಕಾರಿ ಬಿ.ಎನ್. ಬಿರಾದಾರ ಇದ್ದರು.
ಆಳಂದ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ನಿರೀಕ್ಷಿತ…
ಸರ್ಕಾರಿ ಪಿಯು ಕಾಲೇಜುಗಳಲ್ಲಿ ಕುಸಿಯುತ್ತಿರುವ ದಾಖಲಾತಿ – ಶಿಕ್ಷಣ ಇಲಾಖೆಗೆ ಹೊಸ ಸವಾಲು
ರಾಜ್ಯದ ಹಲವು ಸರ್ಕಾರಿ ಪದವಿಪೂರ್ವ (ಪಿಯು) ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿರುವುದು ಶಿಕ್ಷಣ ಇಲಾಖೆಗೆ ಗಂಭೀರ ಸವಾಲಾಗಿ ಪರಿಣಮಿಸಿದೆ. ವಿಶೇಷವಾಗಿ ಗ್ರಾಮೀಣ ಭಾಗಗಳ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಅನೇಕ ವಿಭಾಗಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ…
ಒಬ್ಬ ಪಿಡಿಒಗೆ 4-5 ಗ್ರಾಮ ಪಂಚಾಯಿತಿಗಳ ಹೊಣೆ – ಆಡಳಿತದ ಮೇಲೆ ಹೆಚ್ಚಿದ ಒತ್ತಡ
ಗ್ರಾಮೀಣಾಭಿವೃದ್ಧಿಯ ಪ್ರಮುಖ ಕೊಂಡಿಯಾಗಿರುವ ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ಕೊರತೆ ತೀವ್ರವಾಗಿದ್ದು, ಒಬ್ಬ ಪಿಡಿಒ ನಾಲ್ಕರಿಂದ ಐದು ಗ್ರಾಮ ಪಂಚಾಯಿತಿಗಳ ಆಡಳಿತವನ್ನು ನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಆಡಳಿತಾತ್ಮಕ ಕಾರ್ಯಗಳು…
ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ವಿಳಂಬ – ಆಡಳಿತದಲ್ಲಿ ಅಧಿಕಾರಿಗಳ ಮೇಲುಗೈ?
ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಸಕಾಲದಲ್ಲಿ ನಡೆಯದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳು, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳ ಆಡಳಿತದಲ್ಲಿ ಜನಪ್ರತಿನಿಧಿಗಳ ಪಾತ್ರ ಕ್ಷೀಣಿಸುತ್ತಿದ್ದು, ಆಡಳಿತ ವ್ಯವಸ್ಥೆಯಲ್ಲಿ ಅಧಿಕಾರಿಗಳ ಮೇಲುಗೈ ಹೆಚ್ಚುತ್ತಿದೆ ಎಂಬ ಅಭಿಪ್ರಾಯ ಸಾರ್ವಜನಿಕ…