ಶಿಕ್ಷಕರು ಸಾವಿತ್ರಿಯಂತಾಗಲು ಸಂಕಲ್ಪ ತೊಡಿ: ಪುಟ್ಟಮಣಿ
ಚಿತ್ತಾಪುರ: ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಗೋದುತಾಯಿ ಮಹಿಳಾ ಮಹಾವಿದ್ಯಾಲಯದ ಉಪನ್ಯಾಸಕಿ ಡಾ.ಪುಟ್ಟಮಣಿ ದೇವಿದಾಸ ಸಾವಿತ್ರಿಬಾಯಿ ಫುಲೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಮಹಿಳೆಯರಿಗೆ…
ಬಣ್ಣದೋಕುಳಿ ಶಾಂತಿಗೆ ಭಂಗ ತರದಿರಲಿ: ರೆಡ್ಡಿ
ಚಿತ್ತಾಪುರ: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಹೋಳಿ ಹುಣ್ಣಿಮೆ ನಿಮಿತ್ತ ಹಮ್ಮಿಕೊಂಡಿದ್ದ ಶಾಂತಿ ಸಭೆಯಲ್ಲಿ ಪಿಎಸ್‍ಐ ಮಂಜುನಾಥ ರೆಡ್ಡಿ ಮಾತನಾಡಿದರು.
ಹೋಳಿ ಹುಣ್ಣಿಮೆ ಬಣ್ಣದೋಕುಳಿ ಹಬ್ಬ ಶಾಂತಿ ಸುವ್ಯವಸ್ಥೆಗೆ ಭಂಗ ತರಬಾರದು. ಗಲಾಟೆ, ಗದ್ದಲಗಳಿಗೆ ಅವಕಾಶ ನೀಡದೆ ಕಾನೂನು ಸುವ್ಯವಸ್ಥೆ…
ಶಾಲಾಭಿವೃದ್ಧಿಗೆ ಶ್ರಮಿಸಲು ಸಲಹೆ
ಚಿತ್ತಾಪುರ: ತಾಲೂಕಿನ ಮೊಗಲಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರವನ್ನು ಗ್ರಾಪಂ ಅಧ್ಯಕ್ಷ ತಮ್ಮಣ್ಣ ಡಿಗ್ಗಿ ಉದ್ಘಾಟಿಸಿದರು.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‍ಡಿಎಂಸಿ) ಸದಸ್ಯರು ತಮ್ಮ ಜವಾಬ್ದಾರಿ ಅರಿತುಕೊಂಡು ಶಾಲೆಯ…
‘ಯಲಬುರ್ಗಾ ತಾಲೂಕಿನಲ್ಲಿ ಸಾಹಿತ್ಯಾಕ್ಷರ ಕೊಡುಗೆ ಅಪಾರ’
ಯಲಬುರ್ಗಾ ತಾಲೂಕಿನ ಚಿಕ್ಕವಂಕಲಕುಂಟಾ ಗ್ರಾಮದಲ್ಲಿ ನಡೆದ 13ನೇ ತಾಲೂಕು ಸಾಹಿತ್ಯ ಸಮ್ಮೇಳನ ಕಾರ್ಯಕ್ರಮಕ್ಕೆ ಶನಿವಾರ ಗಣ್ಯರು ಚಾಲನೆ ನೀಡಿದರು.
ಶ್ರೀಮಾರುತೇಶ್ವರ ಪ್ರಧಾನ ವೇದಿಕೆ
ಯಲಬುರ್ಗಾ: ಕೊಪ್ಪಳ ಜಿಲ್ಲೆಯಲ್ಲಿ ಯಲಬುರ್ಗಾ ಹಾಗೂ ಕುಕನೂರು ತಾಲೂಕಿನಲ್ಲಿ ಬರಹಗಾರರನ್ನು ಅತಿ…
ಜನಕಲ್ಯಾಣವೇ ರಾಜ್ಯ ಸರ್ಕಾರದ ಗುರಿ- ಶಾಸಕ ಸುಭಾಷ್ ಆರ್ ಗುತ್ತೇದಾರ
ರಾಜ್ಯದ ಜನರ ಸರ್ವಾಂಗೀಣ ಅಭಿವೃದ್ಧಿಯೇ ರಾಜ್ಯ ಸರ್ಕಾರದ ಗುರಿಯಾಗಿದೆ ಈ ನಿಟ್ಟಿನಲ್ಲಿಯೇ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಅಭಿಪ್ರಾಯಪಟ್ಟರು.
ಇತ್ತೀಚಿಗೆ ತಾಲೂಕಿನ ಸಾಲೇಗಾಂವ ಗ್ರಾಮದ ನೂತನ ಬಡಾವಣೆ ಸಂಗಮ ನಗರದಲ್ಲಿ ಕಲ್ಯಾಣ ಕರ್ನಾಟಕ…
ಹಂತ ಹಂತವಾಗಿ ಸಮಸ್ಯೆ ಬಗೆಹರಿಸುವೆ- ಶಾಸಕ ಗುತ್ತೇದಾರ
ಬಬಲೇಶ್ವರ ಗ್ರಾಮದ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಹೇಳಿದರು.
ಶುಕ್ರವಾರ ಆಳಂದ ತಾಲೂಕಿನ ಬಬಲೇಶ್ವರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದ 50 ಲಕ್ಷ.ರೂ ವೆಚ್ಚದ ಸರ್ಕಾರಿ ಹಿರಿಯ…
ಬೇಸಿಗೆಯಲ್ಲಿ ಉದ್ಯೋಗ ಖಾತರಿ ಕೆಲಸ ಮಾಡಿ
ಚಿತ್ತಾಪುರ: ತಾಲೂಕಿನ ಮೊಗಲಾ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ದುಡಿಯೋಣಾ ಬಾ ಅಭಿಯಾನಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ ಮಣ್ಣ ತುಂಬಿದ ಬುಟ್ಟಿ ಹೊತ್ತು ಚಾಲನೆ ನೀಡಿದರು.
ಬೇಸಿಗೆಯಲ್ಲಿ ಕೆಲಸ ನೀಡಲೆಂದು ಜಾರಿಗೆ ತಂದಿರುವ ಸರ್ಕಾರದ ಮಹತ್ವಾಕಾಂಕ್ಷಿಯ ಉದ್ಯೋಗ ಖಾತರಿ ಯೋಜನೆಯ…
ಪ್ರಿಯಾಂಕ್ ಖರ್ಗೆ ಶಾಸಕರಾದಗಿನಿಂದಲೂ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಯಾಗಿದೆ: ಭೀಣಿ
ಚಿತ್ತಾಪುರ: ತಾಲೂಕಿನ ರಾಮತೀರ್ಥ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದ ಸಿಮೆಂಟ್ ರಸ್ತೆ ಕಾಮಗಾರಿಗೆ ಜಿಪಂ ಸದಸ್ಯ ಶಿವರುದ್ರ ಭೀಣಿ ಅಡಿಗಲ್ಲು ನೆರವೇರಿಸಿದರು.
ಪ್ರಿಯಾಂಕ್ ಖರ್ಗೆ ಅವರು ಚಿತ್ತಾಪುರ ಮತಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದಗಿನಿಂದಲೂ ತಾಲೂಕಿನ ಪ್ರತಿಯೊಂದು ಗ್ರಾಮಗಳು…
ಬಸವಕಲ್ಯಾಣ ಬಿಜೆಪಿ ಅಭ್ಯರ್ಥಿ ಯಾರು ಗೊತ್ತಾ?.ಬೆಳಗಾವಿ, ಮಸ್ಕಿಯಲ್ಲಿ ಯಾರಿಗೆ ಮಣೆ?.
ಉಪಚುನಾವಣೆಗೆ ಸಿದ್ಧವಾಗಿರುವ ಕಲ್ಯಾಣ ಕರ್ನಾಟಕ ಪ್ರದೇಶದ ಬಸವಕಲ್ಯಾಣ ಕ್ಷೇತ್ರಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಈಗಾಗಲೇ ಅಭ್ಯರ್ಥಿಗಳನ್ನು ಘೋಷಿಸಿವೆ. ಇಂದು ಜೆಡಿಎಸ್ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ನಾಳೆ ಕಾಂಗ್ರೆಸ್ ಅಭ್ಯರ್ಥಿ ಮಾಲಾ…
ಕೋರೊನಾ ಮಹಾಮಾರಿಗೆ ಮತ್ತೊಂದು ಬಲಿ ಏಲ್ಲಿ ಅಂತೀರಾ?.
ಮತ್ತೆ ವಕ್ಕರಿಸಿಕೊಂಡಿರುವ ಕೋರೋನಾ ಮಹಾಮಾರಿಗೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ಈಗ ಮತ್ತೊಂದು ಜೀವ ಬಲಿಯಾಗಿದೆ. ದೇಶದಲ್ಲಿಯೇ ಮೊದಲ ಪ್ರಕರಣ ದಾಖಲಾಗಿದ್ದ ಕಲಬುರಗಿ ಜಿಲ್ಲೆಯಲ್ಲಿ ಕೋರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗಿ ಕಂಡು ಬರುತ್ತಿವೆ.
ಆಳಂದ ಜೆಸ್ಕಾಂನಲ್ಲಿ ಕಿರಿಯ…