ಅಳಿಂಚಿನಲ್ಲಿರುವ ಗುಬ್ಬಚ್ಚಿಗಳ ಉಳಿವಿಗೆ ಅರಿವು ಅಗತ್ಯ : ರಾಜೇಶನಾಯಕ
ಮಾನ್ವಿ : ಅಳಿವಿನ ಅಂಚಿನಲ್ಲಿರುವ ಗುಬ್ಬಚ್ಚಿಗಳ ರಕ್ಷಣೆ ಮಾಡುವುದು ನಾವೆಲ್ಲರ ಹೊಣೆಯಾಗಿದ್ದು ಗುಬ್ಬಚ್ಚಿಗಳ ಉಳಿವಿಗೆ ಅರಿವು ಅಗತ್ಯವಾಗಿದೆ ಎಂದು ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ರಾಜೇಶನಾಯಕ ಹೇಳಿದರು.
ಪಟ್ಟಣದ ನೇತಾಜಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಗುಬ್ಬಚ್ಚಿ ಗಳ ದಿನಾಚರಣೆ…
ನ್ಯಾ.ಸದಾಶಿವ ಆಯೋಗ ವರದಿ ಶೀಘ್ರವೇ ಜಾರಿಯಾಗಲಿ ಹನುಮಂತರಾಯ ಗುಂಡೂರು ಒತ್ತಾಯ
ಮಾನ್ವಿ:ರಾಜ್ಯದಲ್ಲಿ ಮಾದಿಗ ಜನರ ಬಹುದಿನಗಳ ಬೇಡಿಕೆಯಾದ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿಯನ್ನು ಸರಕಾರವು ಜಾರಿ ಮಾಡಬೇಕೆಂದು ಹೈಕೋರ್ಟ್ ನ್ಯಾಯವಾದಿ ಹನುಮಂತರಾಯ ಗುಂಡೂರ ಸರ್ಕಾರವನ್ನು ಒತ್ತಾಯಿಸಿದರು.
ರವಿವಾರ ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ…
ಬಿಜೆಪಿಗೆ ಸಿದ್ಧಾಂತ ಮತ್ತು ಕಾರ್ಯಕರ್ತರೇ ಜೀವಾಳ- ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ
ಆಳಂದನಲ್ಲಿ ಜರುಗಿದ ಯುವ ಮೋರ್ಚಾ ಕಾರ್ಯಕಾರಿಣಿಯಲ್ಲಿ ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ ಮಾತನಾಡಿದರು. ವಿನಯ ವಲ್ಯಾಪುರೆ, ಸಚಿನ್ ರಾಠೋಡ, ಅನೂಪ ಸಲಗರ, ಆನಂದರಾವ ಪಾಟೀಲ, ಕುಮಾರ ಬಂಡೆ ಇದ್ದರು.
ಭಾರತೀಯ ಜನತಾ ಪಕ್ಷಕ್ಕೆ ಸಿದ್ಧಾಂತ, ವಿಚಾರಧಾರೆ ಮತ್ತು ಕಾರ್ಯಕರ್ತರ ಶ್ರಮವೇ…
ಶಖಾಪುರ ಬಿಗ್ ಬಾಸ್ ಲೀಗ್ – 2021 ಸೀಸನ – 01
ಶಹಾಪೂರ ತಾಲೂಕಿನ ಶಖಾಪುರ ಗ್ರಾಮದ ಮೋಕ್ಷ ಗ್ರಾಮೀಣಾಭಿವೃದ್ಧಿ ಹಾಗೂ ಶಿಕ್ಷಣ ಸಂಸ್ಥೆ (ರಿ) ವತಿಯಿಂದ ಆಯೋಜಿಸಿರುವ ಶಖಾಪುರ ಬಿಗ್ ಬಾಸ್ ಲೀಗ್ - 2021 ಸೀಸನ- 01 ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿಗೆ ಇತ್ತೀಚಿಗೆ ಚಾಲನೆ ನೀಡಲಾಯಿತು.
ಶ್ರೀ ಶಾಂತವೀರ್ ಮಹಾ ಸ್ವಾಮೀಜಿ ಅಪ್ಪನ ಶಖಾಪುರ, ಸಂಜೀವ…
ಮಾಜಿ ಸೈನಿಕನ ಮೇಲೆ ಹಲ್ಲೆ ಆರೋಪಿಗಳ ಬಂಧನ
ಆಳಂದ ಪಟ್ಟಣದಲ್ಲಿ ಶುಕ್ರವಾರ ಮಿಲಿಟರಿ ಹೋಟಲ್ ಮಾಲಿಕ ನಿವೃತ್ತ ಸೈನಿಕ ಹರಿನಂದ ಕೊಡಮೂಡ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಸಾಮಾಜಘಾತುಕ ಆರೋಪಿಗಳನ್ನು ಬಂಧಿಸುವಲ್ಲಿ ಆಳಂದ ಪೊಲೀಸರು ಯಶಸ್ವಿಯಾಗಿದ್ದಾರೆ.
ಶುಕ್ರವಾರ ಸಾಯಂಕಾಲ ಕುಡಿದ ಮತ್ತಿನಲ್ಲಿ ಹೊಟೇಲಗೆ ನುಗ್ಗಿದ ಸಮಾಜಘಾತುಕರು 72…
ಊಟದ ಹಣ ಕೇಳಿದಕ್ಕೆ ಹೋಟೆಲ್ ಮಾಲೀಕನಿಗೆ ಪುಡಿ ರೌಡಿಗಳಿಂದ ಹಲ್ಲೆ
ಕಲಬುರಗಿಯ ಆಳಂದ ಪಟ್ಟಣದಲ್ಲಿ ಘಟನೆ
ಹರಿನಂದ ಕೊಡಮೂರ ಹಲ್ಲೆಗೆ ಒಳಗಾದ ಹೋಟೆಲ್ ಮಾಲೀಕ
ಹರಿನಂದ ನಿವೃತ ಮಾಜಿ ಸೈನಿಕ. ಚೀನಾ ಯುದ್ಧದ ಸಮಯದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಕ್ಕೆ ಎರಡು ಪದಕ ಪಡೆದಿರುವ ಮಾಜಿ ಸೈನಿಕ.
ಸತ್ರೋದಿನ್ ಹಾಗು ಮಾರುತಿ ಎಂಬ ಪುಡಿ ರೌಡಿಗಳಿಂದ…
ಕಲಬುರಗಿ ಕೊರೊನಾ ಬ್ರೇಕಿಂಗ್
ಕಲಬುರಗಿ ಜಿಲ್ಲೆಗೆ ಕಂಟಕವಾಗುತ್ತಿದೆ ಮಹಾರಾಷ್ಟ್ರದ ಮಹಾಲಿಂಕ್
ಗಡಿ ಚೆಕ್ ಪೋಸ್ಟ್ ಗಳಲ್ಲಿ ಕಟ್ಟು ನಿಟ್ಟಿನ ಕೊವಿಡ್ ತಪಾಸಣೆಗೆ ಮುಂದಾದ ಜಿಲ್ಲಾಡಳಿತ
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಖಜೂರಿ ಚೆಕ್ ಪೋಸ್ಟ್ ನಲ್ಲಿ ಆರೋಗ್ಯ ಇಲಾಖೆಯಿಂದ ತಪಾಸಣೆ
RTPCR ಟೆಸ್ಟ್ ಇದ್ದವರಿಗೆ…
ಡಿ.ಸಿ. ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮುಂದೂಡಿಕೆ
ಕಲಬುರಗಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಇದೇ ಮಾರ್ಚ್ 20 ರಂದು ನಡೆಯಬೇಕಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಡಿ.ಸಿ. ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.
ಮಹಾರಾಷ್ಟದ ಗಡಿಗೆ ಹೊಂದಿಕೊಂಡಿರುವ…
ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ಪ್ರಸಕ್ತ 2021-22ನೇ ಸಾಲಿಗಾಗಿ ಕಲಬುರಗಿ ಜಿಲ್ಲೆಯ (ರೈತರ ಮಕ್ಕಳಿಗೆ) ಪುರುಷ ಅಭ್ಯರ್ಥಿಗಳಿಗೆ ಚಂದ್ರಂಪಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ತರಬೇತಿ ಕೇಂದ್ರದಲ್ಲಿ 10 ತಿಂಗಳ ಕಾಲ ತೋಟಗಾರಿಕೆ ತರಬೇತಿ ಅಯೋಜಿಸಲಾಗುತ್ತಿದೆ.…
ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ 2020-21ನೇ ಸಾಲಿಗೆ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಹಾಗೂ “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ…