ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ ಆರಂಭ: ರೈತರು ಬೆಳೆ ವಿವರ ದಾಖಲಿಸಲು ಸೂಚನೆ
ಪ್ರಸಕ್ತ 2020-21ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಯು ಜಿಲ್ಲೆಯಾದ್ಯಂತ ಆರಂಭಗೊಂಡಿದೆ. ಸರ್ಕಾರದ ಆದೇಶದನ್ವಯ ಈ ಬಾರಿ ಬೆಳೆ ಸಮೀಕ್ಷೆ ಕಾರ್ಯಕ್ಕಾಗಿ ರೈತರು “ಬೇಸಿಗೆ ರೈತರ ಬೆಳೆ ಸಮೀಕ್ಷೆ 2020-21” ಆ್ಯಪ್ ಮೂಲಕ ತಮ್ಮ ಸ್ವತಃ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು…
ಚಿಂಚೋಳಿ: ಅಪರ ಸರ್ಕಾರಿ ವಕೀಲರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ
ಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದಲ್ಲಿ ಅಪರ ಸರ್ಕಾರಿ ವಕೀಲರ ಹುದ್ದೆ ನೇಮಕಾತಿಗಾಗಿ ಏಳು ವರ್ಷಗಳ ಕಾಲ ವಕೀಲ ವೃತ್ತಿಯಲ್ಲಿ ಅನುಭವ ಹೊಂದಿರುವ ಹಾಗೂ ಅರ್ಹತೆಯುಳ್ಳ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿಗಳು…
ಆಳಂದ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಆಳಂದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ 2020-21ನೇ ಸಾಲಿಗೆ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಹಾಗೂ “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಮೆಟ್ರಿಕ್…
ಮಾರ್ಚ್ 22 ಹಾಗೂ 24 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗ-2ರ ವ್ಯಾಪ್ತಿಯಲ್ಲಿ ಬರುವ 110ಕೆ.ವಿ. ಶಹಾಬಾದ-ಶಹಾಪುರ ಮಾರ್ಗದಲ್ಲಿ ತ್ವರಿತ ಕಾಮಗಾರಿ ಕೈಗೊಳ್ಳಬೇಕಾದ ಹಿನ್ನೆಲೆಯಲ್ಲಿ ಕೆಳಕಂಡ ವಿತರಣಾ ಕೇಂದ್ರಗಳ ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮಗಳಲ್ಲಿ ಇದೇ ಮಾರ್ಚ್ 22 ಹಾಗೂ 24 ರಂದು ಬೆಳಿಗ್ಗೆ 8…
ಚಿತ್ತಾಪುರ ಬಿಜೆಪಿ ಕಚೇರಿಯಲ್ಲಿ ಸಂತಾಪ
ಚಿತ್ತಾಪುರ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಾಜಿ ಶಾಸಕ ವಾಲ್ಮೀಕಿ ನಾಯಕ ಭಾವಚಿತ್ರಕ್ಕೆ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೂರ್ ಪುಷ್ಪ ನಮನ ಸಲ್ಲಿಸಿದರು.
ಮಾಜಿ ಶಾಸಕ ವಾಲ್ಮೀಕಿ ನಾಯಕ ನಿಧನರಾದ ಹಿನ್ನೆಲೆಯಲ್ಲಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸಂತಾಪ ಸಭೆ…
ಉದ್ಯಮಿಗಳ ಬೇಡಿಕೆ ಈಡೇರಿಸಲು ಬದ್ಧ: ಮಾನಕರ್
ಚಿತ್ತಾಪುರ: ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ವಾಣಿಜ್ಯ ಉದ್ಯಮಿ ಸಂಘದ ವತಿಯಿಂದ ಎಚ್‍ಕೆಇ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕೈಲಾಸ್ ಪಾಟೀಲ್ ಅವರನ್ನು ಸನ್ಮಾನಿಸಲಾಯಿತು.
ಪಟ್ಟಣ ಹಾಗೂ ತಾಲೂಕಿನಲ್ಲಿರುವ ಉದ್ಯಮಿಗಳ ಬೇಡಿಕೆ ಹಾಗೂ ಸಮಸ್ಯೆಗಳನ್ನು ಈಡೇರಿಸಲು…
ಒಳ್ಳೆಯತನ ವಾಲ್ಮೀಕಿ ನಾಯಕ ಅವರ ವ್ಯಕ್ತಿತ್ವದಲ್ಲಿಯೇ ಇತ್ತು: ಶಾಸಕ ಪ್ರಿಯಾಂಕ್ ಖರ್ಗೆ
ತಳಮಟ್ಟದಿಂದಲೇ ಬೆಳೆದು ಜನನಾಯಕರಾಗಿ ಬೆಳೆದು ಬಂದಿದ್ದ ವಾಲ್ಮೀಕಿ ನಾಯಕ ಅವರ ವ್ಯಕ್ತಿತ್ವದಲ್ಲಿಯೇ ಒಳ್ಳೆಯತನವಿತ್ತು ಎಂದು ಮಾಜಿ ಸಚಿವ, ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.
ನಿನ್ನೆ ನಿಧನರಾದ ಚಿತ್ತಾಪುರ ಮಾಜಿ ಶಾಸಕ ವಾಲ್ಮೀಕಿ ನಾಯಕ ಅವರಿಗೆ ಶೃದ್ದಾಂಜಲಿ ಸಲ್ಲಿಸಿ ನುಡಿನಮನ…
ಸುರಪುರ : ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ.!
ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರವ ಘಟನೆ ಸುರಪುರ ನಗರದ ಕುಂಬಾರ ಪೇಟ ಬಳಿ ನಡೆದಿದೆ
ಭತ್ತದ ಚೀಲಗಳನ್ನು ತುಂಬಿಕೊಂಡು ಕೆಂಭಾವಿ ಇಂದ ಅಮೀನಗಡಕೆ ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕುಂಬಾರಪೇಟೆ ಬಳಿ ಈ ಘಟನೆ ಸಂಭವಿಸಿದೆ.…
ಕರ್ನಾಟಕ ಮಾದಿಗರ ಸಂಘದಿಂದ ಪ್ರತಿಭಟನೆ
ಯಾದಗಿರಿ ಜಿಲ್ಲೆ ಶಹಾಪುರ ನಗರದಲ್ಲಿ ಕರ್ನಾಟಕ ಮಾದಿಗರ ಸಂಘದಿಂದ ಪ್ರತಿಭಟನೆಯನ್ನು ನಡೆಸಲಾಯಿತು.
ನಮ್ಮ ದೇಶದಲ್ಲಿ ಹೆಣ್ಣಿಗೆ ದೇವರ ಹಾಗೂ ಭೂಮಿತಾಯಿಯ ಸ್ಥಾನವನ್ನು ಕೊಡಲಾಗಿದೆ ಇಂತ ಹೆಣ್ಣಿನ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಸದಾಶಿವ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಸಂತೋಷ ಬಾಳ…
ಮಾಜಿ ಶಾಸಕ ವಾಲ್ಮೀಕಿ ನಿಧನಕ್ಕೆ ಜಿಪಂ ಸದಸ್ಯ ಅರವಿಂದ ಚವ್ಹಾಣ ಸಂತಾಪ
ಚಿತ್ತಾಪುರ: ಮಾಜಿ ಶಾಸಕ ವಾಲ್ಮೀಕಿ ನಾಯಕ ಅವರ ನಿಧನಕ್ಕೆ ಜಿಪಂ ಸದಸ್ಯ ಅರವಿಂದ ಚವ್ಹಾಣ ತೀವ್ರ ಸಂತಾಪ ಸೂಚಿಸಿದ್ದಾರೆ.
ವಾಲ್ಮೀಕಿ ನಾಯಕ ಅವರು ಚಿತ್ತಾಪುರ ಮತಕ್ಷೇತ್ರದಿಂದ ಒಂದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸರಳ, ಸಜ್ಜನ ರಾಜಕಾರಣಿಯಾಗಿದ್ದರು. ಅಭಿವೃದ್ಧಿಗೆ ಪೂರಕವಾಗಿ ಸಕ್ರೀಯವಾಗಿ…