Shubhashaya News

ಚಿಲಿಪಿಲಿ ಸಂಗೀತ ಪ್ರತಿಭಾನ್ವೇಷಣ ಪರೀಕ್ಷೆ: ನಾಲ್ಕು ಜನ ಅಂಧ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್

ಕಲಬುರಗಿ ಅಂಧ ಬಾಲಕರ ಸರ್ಕಾರಿ ಪ್ರೌಢಶಾಲೆಯ 2019-20ನೇ ಸಾಲಿನಲ್ಲಿ ಜರುಗಿದ ಚಿಲಿಪಿಲಿ ಸಂಗೀತ ಪ್ರತಿಭಾನ್ವೇಷಣ ಪರೀಕ್ಷೆಯಲ್ಲಿ ಈ ಶಾಲೆಯ ನಾಲ್ಕು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‍ನಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕಲಬುರಗಿ ಅಂಧ ಬಾಲಕರ ಸರ್ಕಾರಿ ಪ್ರೌಢಶಾಲೆಯ ಅಧೀಕ್ಷಕರು ತಿಳಿಸಿದ್ದಾರೆ.…

“ದುಡಿಯೋಣ ಬಾ” ಅಭಿಯಾನಕ್ಕೆ ಚಾಲನೆ

ಗ್ರಾಮೀಣ ಭಾಗದ ಜನರು ಇತರೆ ರಾಜ್ಯಕ್ಕೆ ವಲಸೆ ಹೋಗುವುದನ್ನು ತಪ್ಪಿಸಲು “ದುಡಿಯೋಣ ಬಾ” ಎಂಬ ವಿಶೇಷ ಅಭಿಯಾನ ಆರಂಭಿಸಲಾಗಿದೆ ಎಂದು ಬಿದನೂರ ಗ್ರಾಮ ಪಂಚಾಯತಿ ಅಧ್ಯಕ್ಷೆ ಅಂಬವ್ವ ಹೇಳಿದರು. ಅವರು ಬುಧವಾರ ಅಫಜಲಪುರ ತಾಲೂಕಿನ ಬಿದನೂರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಬಿದನೂರ ಕೆರೆ…

ಎಸ್.ಸಿ.ಪಿ.-ಟಿ.ಎಸ್.ಪಿ. ಪ್ರಗತಿ ಪರಿಶೀಲನಾ ಸಭೆ: ಪ್ರಸಕ್ತ ಸಾಲಿನ ಪ್ರಗತಿಗೆ ತೃಪ್ತಿ ವ್ಯಕ್ತಪಡಿಸಿದ…

ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ವಿವಿಧ ಇಲಾಖೆಯಿಂದ ಅನುಷ್ಠಾನಗೊಳಿಸುವ ಕಾರ್ಯಕ್ರಮಗಳ ಕುರಿತು ಬುಧವಾರ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆ ನಡೆಸಿದ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಜಿಲ್ಲಾ ಕಚೇರಿಗಳು ಫೆಬ್ರವರಿ ಅಂತ್ಯದ ವರೆಗೆ…

ಸಾತನೂರ: ಎಸ್‍ಡಿಎಂಸಿ ರಚನೆ

ತಾಲೂಕಿನ ಸಾತನೂರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಪಾಲಕ ಪೋಷಕರ ಸಭೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‍ಡಿಎಂಸಿ)ಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಮುಖ್ಯಗುರು ಮಹೇಬೂಬ ಪಟೇಲ್ ತಿಳಿಸಿದ್ದಾರೆ. ಚಂದ್ರಶೇಖರ ಅವಂಟಿ (ಅಧ್ಯಕ್ಷ),…

ಸಿಲಿಂಡರ್ ಸ್ಪೋಟ: ಮನೆಗೆ ಹಾನಿ

ಚಿತ್ತಾಪುರ: ಪಟ್ಟಣದ ಬಾಹರ್‍ಪೇಠ್‍ನ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದರಿಂದ ಮನೆ ಹಾಗೂ ದವಸ ಧಾನ್ಯಗಳು ಸುಟ್ಟು ಕರಕಲಾಗಿದೆ. ಪಟ್ಟಣದ ಬಾಹರ್‍ಪೇಠ್‍ದಲ್ಲಿ ಕೂಲಿ ಕೆಲಸ ಮಾಡುವ ಬಡ ಮಹಿಳೆಯ ಮನೆಯಲ್ಲಿ ಇದ್ದ ಸಿಲಿಂಡರ್ ಸ್ಪೋಟಗೊಂಡು ಮನೆ ಹಾಗೂ ಮನೆಯಲ್ಲಿದ್ದ ದವಸ ಧಾನ್ಯ…

ಉಪ ಚುನಾವಣೆ: 22.57 ಲಕ್ಷ ಮಂದಿಗೆ ಮತದಾನದ ಹಕ್ಕು.

ಬೆಂಗಳೂರು: ಬೆಳಗಾವಿ ಲೋಕಸಭೆ, ಬಸವ ಕಲ್ಯಾಣ ಹಾಗೂ ಮಸ್ಕಿ ವಿಧಾನಸಭೆ ಉಪ ಚುನಾವಣೆಯಲ್ಲಿ 22,57,469 ಮತದಾರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದ್ದು, ಒಟ್ಟು ಮತದಾರರ ಪೈಕಿ 11,36,293 ಪುರುಷ, 11,21,101…

DCC ಬ್ಯಾಂಕ್‌ಗಳಿಗೆ 10ಲಕ್ಷದ ವರೆಗೂ ಸರ್ಕಾರಿ ಷೇರು : ಸಚಿವ ಎಸ್‌.ಟಿ.ಸೋಮಶೇಖರ್‌

ಡಿಸಿಸಿ ಬ್ಯಾಂಕ್‌ಗಳಿಗೆ ಸರ್ಕಾರದಿಂದ 10 ಲಕ್ಷದವರೆಗೂ ಷೇರು ನೀಡಲು ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗಿದೆ. ಹೀಗಾಗಿ ಸಹಕಾರಿ ಸಂಸ್ಥೆಗಳಲ್ಲಿ ಸರ್ಕಾರಿ ಪ್ರತಿನಿಧಿಗಳು ಇರುತ್ತಾರೆ. ಆದರೆ, ಅವರನ್ನೇ ಅಧ್ಯಕ್ಷರನ್ನಾಗಿ ಮಾಡಬೇಕೆಂದು ಒತ್ತಡ ಹೇರುವುದಿಲ್ಲ ಎಂದು ಸಹಕಾರಿ ಸಚಿವ…

ಉಪ ಚುನಾವಣೆಯಲ್ಲಿ ದಾಖಲೆ ಮತಗಳ ಅಂತರದಿಂದ ಗೆಲ್ಲುತ್ತೇವೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಘೋಷಣೆಯಾಗಿರುವ ಒಂದು ಲೋಕಸಭೆ ಹಾಗೂ 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ದಾಖಲೆ ಮತಗಳ ಅಂತರದಿಂದ ಜಯ ಗಳಿಸುತ್ತೇವೆ ಎಂಬ ವಿಶ್ವಾಸವನ್ನು ಗೃಹ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಂಗಳವಾರ…

ಬಿಜೆಪಿ ಯಾತ್ರೆಯ ಬಸ್ ಮೇಲೆ ದುಷ್ಕರ್ಮಿಗಳ ದಾಳಿ

ನವದೆಹಲಿ : ಪರಿವರ್ತನ್ ಯಾತ್ರೆಯ ಬಸ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ದೆಹಲಿಯ ಮನಬಜಾರ್ ಪಟ್ಟಣದಲ್ಲಿ ನಡೆದಿದೆ. ಟಿಎಂಸಿ ಕಾರ್ಯಕರ್ತರು ಮತ್ತೆ ನಮ್ಮ ಪರಿವರ್ತನ್ ಯಾತ್ರೆಯ ಬಸ್ ಮೇಲೆ ದಾಳಿ ನಡೆಸಿ ಹಾನಿ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಅಲ್ಲದೇ ಘಟನೆಯಲ್ಲಿ ಬಸ್ ಚಾಲಕ…

ಎಸ್‍ಡಿಎಂಸಿ ಸದಸ್ಯರಿಗೆ ಕಾರ್ಯಾಗಾರ

ಚಿತ್ತಾಪುರ: ಪಟ್ಟಣದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್‍ಎಂಎಸ್‍ಎ) ಶಾಲೆಯಲ್ಲಿ ನಡೆದ ನೂತನ ಎಸ್‍ಡಿಎಂಸಿ ಸದಸ್ಯರಿಗೆ ಸನ್ಮಾನ ಮತ್ತು ಒಂದು ದಿನದ ಕಾರ್ಯಾಗಾರದಲ್ಲಿ ಮುಖ್ಯಶಿಕ್ಷಕಿ ಸುನಂದಾ ಬಾರಾಡ್ ಮಾತನಾಡಿದರು. ಶಾಲೆಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ…
Don`t copy text!