ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಬಲಪಡಿಸಲು ಕರೆ
ಜೇವರ್ಗಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಂಗಳವಾರ ಜೇವರ್ಗಿಯ ಪ್ರವಾಸಿ ಮಂದಿರದಲ್ಲಿ ಮಹತ್ವದ ಸಭೆ ನಡೆಯಿತು.
ರಾಜ್ಯ ಕಾರ್ಯಕಾರಿಣಿ ಸದಸ್ಯ ನಾಗಣ್ಣ ಬಡಿಗೇರ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಸಂಚಾಲಕ ಸಂಜೀವಕುಮಾರ್…
ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾದರೆ ಶಿಸ್ತುಕ್ರಮ: ಪಿ.ಟಿ. ಪರಮೇಶ್ವರ ನಾಯ್ಕ
ಕಲಬುರಗಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪುವಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕರ್ತವ್ಯ ಲೋಪ ಅಥವಾ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ…
ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಕಾನೂನು ಸಂಘರ್ಷಕ್ಕೊಳಗಾದ ಬಾಲಕನಿಗೆ 4 ವರ್ಷ ಶಿಕ್ಷೆ
ಕಲಬುರಗಿ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಕಾನೂನು ಸಂಘರ್ಷಕ್ಕೊಳಗಾದ ಬಾಲಕನಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ವಿವಿಧ ಕಾಯ್ದೆಗಳಡಿ 4 ವರ್ಷ ಶಿಕ್ಷೆ ಹಾಗೂ 2 ಸಾವಿರ ರೂ. ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ.
2022ರ ಏಪ್ರಿಲ್ 25ರಂದು…
ಹೆಂಡತಿಗೆ ಕುಡಗೋಲಿನಿಂದ ಹಲ್ಲೆ: ಪತಿಗೆ 3 ವರ್ಷ ಜೈಲು
ಕಲಬುರಗಿ: ಪತ್ನಿಯ ನಡತೆ ಬಗ್ಗೆ ಸಂಶಯಪಟ್ಟು ಜಗಳವಾಡಿ, ಕುಡಗೋಲಿನಿಂದ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿದ್ದ ಪತಿಗೆ ನಗರದ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯ…
ಮಲ್ಲಿಕಾರ್ಜುನ್ ಖರ್ಗೆಗೆ ಅವಮಾನ ಆರೋಪ: ಗಡಿಪಾರು ಶಿಕ್ಷೆಗೆ ಆಗ್ರಹ
ಕಲಬುರಗಿ: ಎಐಸಿಸಿ ಅಧ್ಯಕ್ಷ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಭಾಷಣ ಮಾಡಿದ್ದ ಉತ್ತರಾಖಂಡದ ರಾಮಲೀಲಾ ಮೈದಾನ ಶುದ್ಧೀಕರಿಸಿರುವುದನ್ನು ಗುಂಡಗುರ್ತಿ ಗ್ರಾಮದ ಕಾಂಗ್ರೆಸ್ ಮುಖಂಡ ಶ್ರೀನಿವಾಸ ಬಣ್ಣಕ್ಕಿ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ…
ವಂದೇ ಮಾತರಂಗೆ ಕಾಂಗ್ರೆಸ್ ಪಕ್ಷದಿಂದ ಅಗೌರವ ಆರೋಪ: ಕ್ಷಮೆಯಾಚನೆಗೆ ಸುಂದರ ಡಿ ಸಾಗರ್ ಆಗ್ರಹ
ಕಲಬುರಗಿ: ಸ್ವಾತಂತ್ರ್ಯ ದಿನಾಚರಣೆಯಂದು ವಂದೇ ಮಾತರಂ ಗೀತೆಗೆ ಅಗೌರವ ತೋರಿದ ಆರೋಪ ಎದುರಿಸುತ್ತಿರುವ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ದೇಶದ ಜನತೆಗೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಜಿಲ್ಲಾ ಗ್ರಾಮಾಂತರ ಕಾರ್ಯದರ್ಶಿ ಸುಂದರ ಡಿ ಸಾಗರ ಅವರು ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ…
ವಂದೇ ಮಾತರಂ ಗೀತೆ’ಗೆ ಅಗೌರವ ಖಂಡನೀಯ
ಕಲಬುರಗಿ: ದಿಲ್ಲಿಯ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ 'ವಂದೇ ಮಾತರಂ ಗೀತೆ'ಯ ಪೂರ್ಣ ಆವೃತ್ತಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದು ಖಂಡನೀಯ ಎಂದು ಭಾರತೀಯ ಜನತಾ ಪಾರ್ಟಿಯ…
ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಭೀಮ ಆರ್ಮಿ ಕಿಡಿ; ಕ್ರಮಕ್ಕೆ ಆಗ್ರಹ
ಆಳಂದ: ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭೀಮ ಆರ್ಮಿ ತಾಲೂಕು ಅಧ್ಯಕ್ಷ ಅನಿಲ ಕಾಟೆ ಮಾತನಾಡಿದರು. ಮೈನಾರ್ಟಿ ಜಿಲ್ಲಾಧ್ಯಕ್ಷ ಸೈಯದ್ ಸದ್ರೋದ್ದೀನ್ ಅನ್ಸಾರಿ, ಮುತ್ತಣ್ಣ ಜಂಗಲೆ ಮತ್ತಿತರರು ಉಪಸ್ಥಿತರಿದ್ದರು.
ಆಳಂದ: ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ…
ವಿದ್ಯಾರ್ಥಿಗಳಿಗೆ ಸಾಮಗ್ರಿ ವಿತರಣೆ: ನಿವೃತ್ತ ಶಿಕ್ಷಕರ ಸನ್ಮಾನ
ಕನ್ನಡ, ಮರಾಠಿ ಭಾಷಾ ಬಾಂಧವ್ಯಕ್ಕೆ ೪೫ ವರ್ಷದಿಂದ ಮುನ್ನೆಡೆ
ಕೊರಳ್ಳಿಯಲ್ಲಿನ ಡಾ. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳ ಸಾಂಸ್ಕೃತಿ ಸಂಭ್ರಮದೊAದಿಗೆ ಆಚರಿಸಿದ ಸಾತಂತ್ರೊö್ಯÃತ್ಸವ
ಆಳಂದ: ಕೊರಳಿ ತಾಂಡಾ ವಸತಿ ಶಾಲೆಯಲ್ಲಿ ಆಚರಿಸಿದ ಸಾತಂತ್ರೊö್ಯÃತ್ಸವ ಧ್ವಜಾರೋಹಣ ಸಮಾರಂಭದಲ್ಲಿ ಪಾಲಕರು ಮಾತನಾಡಿದರು. ಉತ್ಸವದಲ್ಲಿ ಮಕ್ಕಳ ಉಡುಗೆ ತೊಡಗೆಯೊಂದಿಗೆ ಪಾಲ್ಗೊಂಡು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟು ಗಮನ ಸೆಳೆದರು.
ಆಳಂದ: ತಾಲೂಕಿನ ಕೊರಳ್ಳಿ ತಾಂಡದಲ್ಲಿರುವ ಸಮಾಜ ಕಲ್ಯಾಣ…