ವಿದ್ಯಾರ್ಥಿಗಳು ಕಡ್ಡಾಯವಾಗಿ ಎಸ್.ಎಸ್.ಪಿ. ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಕೆಗೆ ಸೂಚನೆ
ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಫಾರ್ಸಿ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ, ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…
“ತಾಂಡಾ ರೋಜ್‍ಗಾರ್ ಮಿತ್ರ”ರಾಗಿ ಕಾರ್ಯನಿರ್ವಹಿಸಲು ಅರ್ಜಿ ಅಹ್ವಾನ
ಕಲಬುರಗಿ ತಾಲೂಕಿನ ಈ ಕೆಳಕಂಡ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ತಾಂಡಾಗಳಲ್ಲಿ ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ “ತಾಂಡಾ ರೋಜ್‍ಗಾರ್ ಮಿತ್ರ”ರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಕಲಬುರಗಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು…
ವಿದ್ಯಾರ್ಥಿಗಳು ಹಳೆಯ ಬಸ್‍ಪಾಸ್ ತೋರಿಸಿ ಮಾರ್ಚ್ 31ರವರೆಗೆ ಉಚಿತವಾಗಿ ಸಂಸ್ಥೆಯ ಬಸ್‍ಗಳಲ್ಲಿ ಪ್ರಯಾಣಿಸಲು ಅವಕಾಶ
ಪದವಿ ಹಾಗೂ ಇತರ ವರ್ಗದ ವಿದ್ಯಾರ್ಥಿಗಳಿಗೆ 2020-21ನೇ ಶೈಕ್ಷಣಿಕ ವರ್ಷದ ಚಟುವಟಿಕೆಗಳನ್ನು ಪ್ರಾರಂಭವಾಗಿದ್ದು, ಎಲ್ಲಾ ವರ್ಗದ ಶಾಲಾ/ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಹಳೆಯ (2019-20) ಬಸ್ ಪಾಸ್ ಮತ್ತು ಪ್ರಸ್ತುತ ಸಾಲಿನಲ್ಲಿ ಶಾಲಾ/ಕಾಲೇಜುಗಳಿಗೆ ಪಾವತಿಸಿರುವ ರಶೀದಿ…
ವಿಕಲಚೇತನರ ರಿಯಾಯಿತಿ ಬಸ್‍ಪಾಸ್ ಮಾನ್ಯತಾ ಅವಧಿ ವಿಸ್ತರಣೆ
ವಿಕಲಚೇತನರು ಸಲ್ಲಿಸಿರುವ ಮನವಿ ಮೇರೆಗೆ 2020ನೇ ಸಾಲಿನ ವಿಕಲಚೇತನರ ರಿಯಾಯಿತಿ ಬಸ್‍ಪಾಸ್‍ಗಳ ಮಾನ್ಯತಾ ಅವಧಿಯನ್ನು 2021ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮರಾವ್ ಎಂ. ಅವರು ತಿಳಿಸಿದ್ದಾರೆ.…