Shubhashaya News

ನೀಟ್ ಪತ್ರಿಕೆ ಸೋರಿಕೆ ಹೋರಾಟ: ವಾಂಗಚುಕ್ ಉಪವಾಸ ಸತ್ಯಾಗ್ರಹ ಕೈಬಿಡುವಂತೆ ಮನವಿ

ಆಳಂದ: ನೀಟ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ ಕುರಿತು ದೆಹಲಿಯ ಜಂತರ್ ಮಂತರ್‌ನಲ್ಲಿ ಎರಡು ವಾರಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಶಿಕ್ಷಣ ವಿಜ್ಞಾನಿ, ಪರಿಸರವಾದಿ ಸೊನಮ್ ವಾಂಗಚುಕ್ ಅವರು ತಮ್ಮ ಹೋರಾಟ ಕೈಬಿಡುವುದು ಸೂಕ್ತ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಪೂಜಾ ರಮೇಶ ಲೋಹಾರ…

ದಲಿತ ಸೇನೆ (ರಾಮ್ ವಿಲಾಸ್) ಸಮಿತಿ ವಿಸರ್ಜನೆ

ಆಳಂದ: ದಲಿತ ಸೇನೆ (ರಾಮ್ ವಿಲಾಸ್) ಸಂಘಟನೆಯ ಆಳಂದ ತಾಲೂಕು ಸಮಿತಿಯ ಪದಾಧಿಕಾರಿಗಳ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ, ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಕೆ. ಜವಳಿ ಅವರ ಆದೇಶದಂತೆ ಪ್ರಸ್ತುತ ತಾಲೂಕು ಸಮಿತಿಯನ್ನು ಈ ಕೂಡಲೇ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ. ಈ ಕುರಿತು…

ಹತಗುಂದಾದಲ್ಲಿ ‘ನಾದ ನಿರಂಜನ’ ಸಂಗೀತ ರಸಸಂಜೆ

ಆಳಂದ: ಹತಗುಂದಾ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಬಸವನ ಸಂಗೋಳಗಿ ಶ್ರೀ ಬಸವೇಶ್ವರ ಜಾನಪದ ಕಲಾ ಸಂಘ ಆಯೋಜಿಸಿದ್ದ 'ನಾದ ನಿರಂಜನ' ಸಾಂಸ್ಕೃತಿಕ ಸಂಗೀತ ರಸಸಂಜೆಯನ್ನು ಶಾಂತಯ್ಯ ಹಿರೇಮಠ ಉದ್ಘಾಟಿಸಿದರು. ಭಕ್ತಿ, ಜನಪದ ಮತ್ತು ಸುಗಮ ಸಂಗೀತದ ಸುಮಧುರ ಸಂಗಮಕ್ಕೆ ಮನಸೋತ ರಸಿಕರು…

ಹಾಲು ಉತ್ಪಾದನೆಯಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿದಿರುವುದಕ್ಕೆ ಆತ್ಮಾವಲೋಕನ ಅಗತ್ಯ:

ಆಳಂದ: ತಡೋಳಾ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಸಭೆಯಲ್ಲಿ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಡಾ.ಪಿ.ವಿ ಪಾಟೀಲ್ ಮಾತನಾಡಿದರು. ಡಾ. ಯಲ್ಲಪ್ಪ ಇಂಗಳೆ, ಮೌಲಾ ಮುಲ್ಲಾ, ರಾಮಮೂರ್ತಿ ಗಾಯವಾಡ, ಕಲ್ಯಾಣಿ ಅವುಟೆ ಇತರರು ಇದ್ದರು. ಆಳಂದ: ಹಾಲು ಉತ್ಪಾದನೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ತೀರಾ…

ಆಳಂದ: ಸಮಾಜಿಕ ಸ್ವಾಸ್ಥ್ಯ ಹಾಗೂ ಪರಿವರ್ತನೆಗೆ ಶಿಕ್ಷಕರಿಂದಲೇ ಸಾಧ್ಯ ಎಂದು ಮಾಜಿ ಶಾಸಕ ಸುಭಾಶ ಆರ್. ಗುತ್ತೇದಾರ…

ಆಳಂದ: ಭೂಸನೂರ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಯೋನಿವೃತ್ತ ಶಿಕ್ಷಕಿ ನೀಲಾವತಿ ಬಿ. ಪಾಟೀಲ ಅವರ ‘ಹೃದಯಾಂತರಾಳದ ಮಾತುಗಳು’ ಕೃತಿಯನ್ನು ಶ್ರೀ ವೀರ ಮಹಾಂತೇಶ್ವರ ಶಿವಾಚಾರ್ಯರು ಜನಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸುಭಾಷ್ ಆರ್. ಗುತ್ತೇದಾರ ಸೇರಿದಂತೆ ಗಣ್ಯರು…

ದಿನೇ ದಿನೇ ಮರೆಯಾಗುತ್ತಿರುವ ಮಳೆರಾಯ; ರೈತರಲ್ಲಿ ಆತಂಕದ ಕಾರ್ಮೋಡ

ಜುಲೈ ಮಧ್ಯಭಾಗ ತಲುಪಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಆಳಂದ ತಾಲೂಕು ಸೇರಿದಂತೆ ಕಲಬುರಗಿ ಜಿಲ್ಲೆಯ ರೈತರಲ್ಲಿ ಆತಂಕ ಮನೆ ಮಾಡಿದೆ. ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಕೃಷಿ ಚಟುವಟಿಕೆಗಳು ಸಂಪೂರ್ಣ ಹಿನ್ನಡೆ ಅನುಭವಿಸಿದ್ದು, ಬಿತ್ತನೆ ಮಾಡಿದ ಬೆಳೆಗಳು…

ಏಕರೆಗೆ ₹50 ಸಾವಿರ ಬರ ಪರಿಹಾರ ನೀಡಿ

ಮುಂಗಾರು ವೈಫಲ್ಯದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಕ್ಷಣ ಕಲಬುರಗಿ ಜಿಲ್ಲೆ ಸೇರಿದಂತೆ ಆಳಂದ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ವಿಶೇಷ ಬರ ಪರಿಹಾರ ನೀಡಬೇಕು ಎಂದು ಮಾಜಿ ಶಾಸಕ ಸುಭಾಷ್…

ಆಳಂದ ರಸ್ತೆಯ ಮೇಲೆಯೇ ಪಾರ್ಕಿಂಗ್: ಸಾರ್ವಜನಿಕರಿಗೆ ನಿತ್ಯ ತೊಂದರೆ

ಆಳಂದ ಪಟ್ಟಣದ ಪ್ರಮುಖ ರಸ್ತೆಗಳ ಮೇಲೆಯೇ ವಾಹನಗಳನ್ನು ಮನಬಂದಂತೆ ಪಾರ್ಕ್ ಮಾಡುತ್ತಿರುವುದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿದೆ. ವ್ಯಾಪಾರಿಗಳು, ವಾಹನ ಮಾಲೀಕರು ಹಾಗೂ ಗ್ರಾಹಕರು ರಸ್ತೆ ಬದಿಯಲ್ಲೇ ದ್ವಿಚಕ್ರ ಮತ್ತು ನಾಲ್ಕುಚಕ್ರ ವಾಹನಗಳನ್ನು ನಿಲ್ಲಿಸುತ್ತಿರುವ…

ಆಳಂದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪದೋಷ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಬಿಜೆಪಿಯಿಂದ ಆಗ್ರಹ

ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳು ಕಂಡುಬಂದಿವೆ ಎಂದು ಆರೋಪಿಸಿರುವ ಬಿಜೆಪಿ ಮುಖಂಡರು, ತಪ್ಪಿತಸ್ಥ ಅಧಿಕಾರಿಗಳು ಹಾಗೂ ಸಿಬ್ಬಂದಿಯ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಪ್ರಕ್ರಿಯೆಯನ್ನು ಸಂಪೂರ್ಣ…

ಆಳಂದ ಪಟ್ಟಣದಲ್ಲಿ ಹದಗೆಟ್ಟ ಸ್ವಚ್ಛತೆ; ಸಾರ್ವಜನಿಕರ ಹಿಡಿಶಾಪ

ಆಳಂದ ಪಟ್ಟಣದಲ್ಲಿ ಸ್ವಚ್ಛತಾ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಕಸದ ರಾಶಿಗಳು, ತುಂಬಿ ಹರಿಯುತ್ತಿರುವ ಚರಂಡಿಗಳು ಹಾಗೂ ದುರ್ವಾಸನೆಯಿಂದ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ನಗರದ ಪ್ರಮುಖ ರಸ್ತೆಗಳು, ವಸತಿ ಬಡಾವಣೆಗಳು, ಮಾರುಕಟ್ಟೆ ಪ್ರದೇಶಗಳು ಮತ್ತು ಬಸ್ ನಿಲ್ದಾಣದ…