“ಕಡಿಮೆ ಮಕ್ಕಳಿರುವ ಶಾಲೆಗಳತ್ತ ಶಿಕ್ಷಕರ ಒಲವು: ಶಿಕ್ಷಣ ವ್ಯವಸ್ಥೆಯ ಮೇಲೆಯೇ ಬೀಳುತ್ತಿರುವ ಅಡ್ಡ…
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಒಂದು ಹೊಸ ಪ್ರವೃತ್ತಿ ಸ್ಪಷ್ಟವಾಗಿ ಕಾಣಿಸುತ್ತಿದೆ. ಹೆಚ್ಚಿನ ಸಂಖ್ಯೆಯ ಶಿಕ್ಷಕರು ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇರುವ ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಲು ಆಸಕ್ತಿ ತೋರುತ್ತಿದ್ದಾರೆ. ವರ್ಗಾವಣೆ ಪ್ರಕ್ರಿಯೆ, ಪರಸ್ಪರ…
ಸಾಲೇಗಾಂವದಲ್ಲಿ ಮಳೆಗಾಗಿ ಗೊಂಬೆಗಳ ಮದುವೆ
ಆಳಂದ: ಸಾಲೇಗಾಂವದಲ್ಲಿ ರೈತರು ಮಳೆಗಾಗಿ ಪ್ರಾರ್ಥಿಸಿ ಗೋಂಬೆಗಳ ಮದುವೆ ಕೈಗೊಂಡು ಕುಂಬ, ಕಳಸದೊಂದಿಗೆ ಮೆರವಣಿಗೆ ನಡೆಸಿದರು.
ಆಳಂದ: ನಿರಂತರ ಮಳೆ ಕೊರತೆಯಿಂದ ಕಂಗಾಲಾಗಿರುವ ರೈತರು ಉತ್ತಮ ಮಳೆಯಾಗಲೆಂದು ತಾಲೂಕಿನ ಸಾಲೇಗಾಂವ ಗ್ರಾಮದಲ್ಲಿ ಸಂಪ್ರದಾಯಬದ್ಧವಾಗಿ ಗೊಂಬೆಗಳ ಮದುವೆ ನೆರವೇರಿಸಿ…
ಅಸಂಘಟಿತ ಕಾರ್ಮಿಕರಿಗೆ ಉಚಿತ ಸ್ಮಾರ್ಟ್ ಕಾರ್ಡ್ ನೋಂದಣಿ
ಆಳಂದ: ಕಡಗಂಚಿಯಲ್ಲಿ ನಡೆದ ಅಸಂಘಟಿತ ಕಾರ್ಮಿಕರ ನೋಂದಣಿ ಹಾಗೂ ಸ್ಮಾರ್ಟ್ ಕಾರ್ಡ್ ವಿತರಣಾ ಶಿಬಿರವನ್ನು ದುಡಿಮೆಗಾರರ ಆಯೋಗದ ಕಾರ್ಯದರ್ಶಿ ಸಿಸ್ಟರ್ ಸಿಂತಿಯ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.
ಆಳಂದ: ಅಸಂಘಟಿತ ವಲಯದ ಕಾರ್ಮಿಕರು ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು…
ಆಳಂದ ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ೧,೯೮೪ ಪ್ರಕರಣಗಳ ರಾಜಿ ಇತ್ಯರ್ಥ
ಆಳಂದ: ನ್ಯಾಯಾಲಯದಲ್ಲಿ ನಡೆದ ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿ ಮಾತನಾಡಿದ ಸಿವಿಲ್ ನ್ಯಾಯಾಧೀಶೆ ಕುಮಾರಿ ಸುಮನ್ ಚಿತ್ತರಗಿ.
ಆಳಂದ: ನ್ಯಾಯಾಲಯಗಳಲ್ಲಿನ ಬಾಕಿ ಪ್ರಕರಣಗಳನ್ನು ತ್ವರಿತವಾಗಿ ಹಾಗೂ ಸೌಹಾರ್ದಯುತವಾಗಿ ಇತ್ಯರ್ಥಗೊಳಿಸುವ…
ಪುರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಬೇಸರ
ಆಳಂದ: ಪಟ್ಟಣದ ರಜವಿ ರೋಡ್ ಹಿಂಭಾಗದ ಬಡಾವಣೆಯಲ್ಲಿ ಮುಚ್ಚಿಹೋಗಿದ್ದ ಚರಂಡಿಯನ್ನು ಸ್ವತಃ ಸ್ವಚ್ಛಗೊಳಿಸಿ ಕೊಳಚೆ ನೀರು ಸರಾಗವಾಗಿ ಹರಿಯುವಂತೆ ಮಾಡಿದ ಶಿಕ್ಷಣ ಪ್ರೇಮಿ ಹಾಗೂ ಸಾಮಾಜಿಕ ಕಾರ್ಯಕರ್ತ ರಫೀಕ್ ಇನಾಂದಾರ್.
ಆಳಂದ: ಪಟ್ಟಣದ ಶಿಕ್ಷಣ ಪ್ರೇಮಿ ಹಾಗೂ ಸಾಮಾಜಿಕ ಕಾರ್ಯಕರ್ತ "ರಫೀಕ್…
ಸಂಶೋಧನಾ ಕೌಶಲ್ಯ ವೃದ್ಧಿಯಿಂದ ವಿಕಸಿತ ಭಾರತ–೨೦೪೭ ಗುರಿ ಸಾಧನೆ ಸಾಧ್ಯ: ಸಿಯುಕೆ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ
ಆಳಂದ: ಕಡಗಂಚಿ ಬಳಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಎರಡು ದಿನಗಳ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ ಮಾತನಾಡಿದರು.
ಆಳಂದ: ಇಂದಿನ ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಪಠ್ಯಜ್ಞಾನದೊಂದಿಗೆ ತೃಪ್ತಿಪಡದೆ,…
‘ನಾನು ರಸ್ತೆ ಕಾಮಗಾರಿಗೆ ವಿರೋಧಿಸಿಲ್ಲ; ನಕ್ಷೆಯಂತೆ ಕಾಮಗಾರಿ ನಡೆಸಬೇಕು ಎಂದಷ್ಟೇ’ – ರಾಜಕೀಯ…
ಆಳಂದ: ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಮಹೇಶ್ವರಿ ಎಸ್. ವಾಲಿ ಮಾತನಾಡಿದರು.
ಆಳಂದ: ಶುಕ್ರವಾಡಿ–ಹೊನ್ನಳ್ಳಿ ರಸ್ತೆ ನಿರ್ಮಾಣ ಕಾಮಗಾರಿಗೆ ಸಂಬAಧಿಸಿದAತೆ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳನ್ನು ಕಲಬುರಗಿ ಜಿಲ್ಲಾ ಜೆಡಿಎಸ್…
ಶುಕ್ರವಾಡಿ ಹೊನ್ನಳ್ಳಿ ರಸ್ತೆ ನಿರ್ಮಾಣ ವಿವಾದಕ್ಕೆ ನ್ಯಾಯಾಲಯ ಯಥಾಸ್ಥಿತಿ ಆದೇಶ
ಆಳಂದ: ತಾಲೂಕಿನ ಹೊನ್ನಳ್ಳಿ ಹಾಗೂ ಶುಕ್ರವಾಡಿ ಗ್ರಾಮದ ರಸ್ತೆ ನಿರ್ಮಾಣಕ್ಕೆ ಸಂಬAಧಿಸಿದ ವಿವಾದಿತ ಜಮೀನಿನ ಪ್ರಕರಣದಲ್ಲಿ ಆಳಂದ ಹೆಚ್ಚುವರಿ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ಸಿ ನ್ಯಾಯಾಲಯವು ಮಹತ್ವದ ಮಧ್ಯಂತರ ಆದೇಶ ಹೊರಡಿಸಿದ್ದು, ಪ್ರತಿವಾದಿಗಳು ತಮ್ಮ ಲಿಖಿತ ಹೇಳಿಕೆ ಹಾಗೂ ಆಕ್ಷೇಪಣೆ…
ಸಂಜೆ 4 ರಿಂದ 6 ಗಂಟೆ: ಆಳಂದ–ಕಲಬುರಗಿ ಮಾರ್ಗದಲ್ಲಿ ಬಸ್ಗಾಗಿ ಕಾಯುವ ಪ್ರಯಾಣಿಕರ ಗೋಳು
ಪೀಕ್ ಅವರ್ನಲ್ಲಿ ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್ಗಳ ಕಾರ್ಯಾಚರಣೆಗೆ ಸಾರ್ವಜನಿಕರ ಆಗ್ರಹ
ಖಾಲಿಯಾದ ಕೆರೆ-ಹಳ್ಳ-ಕೊಳ್ಳಗಳು… ಕುಡಿಯುವ ನೀರಿಗೂ ತಾತ್ಸಾರ!
ಜುಲೈ ಮಧ್ಯಭಾಗ ಕಳೆದರೂ ಸಮರ್ಪಕ ಮಳೆಯಿಲ್ಲ; ಅಂತರ್ಜಲ ಮಟ್ಟ ಕುಸಿತ, ಟ್ಯಾಂಕರ್ ಅವಲಂಬನೆ ಹೆಚ್ಚುವ ಆತಂಕ