Shubhashaya News

ಲಾಠಿ ಹಿಡಿದು ಬೀದಿಗಿಳಿದ ಎಸಿ

ಚಿತ್ತಾಪುರ: ಪಟ್ಟಣದಲ್ಲಿ ಸೇಡಂನ ಸಹಾಯಕ ಆಯುಕ್ತ ರಮೇಶ ಕೋಲಾರ್ ಮತ್ತವರ ತಂಡ ನಿಯಮ ಬಾಹಿರವಾಗಿ ತೆರದ ಅಂಗಡಿಗಳನ್ನು ಮುಚ್ಚಿಸುತ್ತಿರುವುದು. ಚಿತ್ತಾಪುರ: ಪಟ್ಟಣದಲ್ಲಿ ಸೇಡಂನ ಸಹಾಯಕ ಆಯುಕ್ತ ರಮೇಶ ಕೋಲಾರ್ ಮತ್ತವರ ತಂಡ ಶುಕ್ರವಾರ ಮಧ್ಯಾಹ್ನ ಲಾಠಿ ಹಿಡಿದು ಬೀದಿಗಿಳಿದು ಅಂಗಡಿ ಬಾಗಿಲುಗಳನ್ನು…

ಕೊರೊನಾ ಎರಡನೇ ಅಲೆಯ ವಿಕೇಂಡ್ ಕಫ್ರ್ಯೂಗೆ ತಾಲೂಕು ಸಂಪೂರ್ಣ ಸ್ತಬ್ಧ

ಚಿತ್ತಾಪುರ: ಪಟ್ಟಣದಲ್ಲಿ ಕೊರೊನಾ ಎರಡನೇ ಅಲೆಯ ವಿಕೇಂಡ್ ಕಪ್ರ್ಯೂನಿಂದಾಗಿ ಅಂಗಡಿ ಮುಂಗ್ಗಟ್ಟು ಬಂದ್ ಆಗಿರುವುದರಿಂದ ರಸ್ತೆಗಳು ಬೀಕೋ ಎನ್ನುತ್ತಿದ್ದವು. ಚಿತ್ತಾಪುರ: ಕೊರೊನಾ ವೈರಸ್‍ನ ಎರಡನೇ ಅಲೆಯ ವಿಕೇಂಡ್ ಕಫ್ರ್ಯೂಗೆ ತಾಲೂಕು ಸಂಪೂರ್ಣ ಸ್ತಬ್ಧವಾಗಿದ್ದು, ಜನರು ಉತ್ತಮ ಪ್ರಕ್ರೀಯೆ…

ಚಿತ್ತಾಪುರದಲ್ಲಿ ವೀಕೆಂಡ್ ಕಫ್ರ್ಯೂಗೆ ಉತ್ತಮ ಪ್ರತಿಕ್ರಿಯೆ

ಚಿತ್ತಾಪುರ: ಪಟ್ಟಣದ ಜನತಾ ಚೌಕ್‍ನಲ್ಲಿ ಪಿಎಸ್‍ಐ ಮಂಜುನಾಥ ರೆಡ್ಡಿ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಚಿತ್ತಾಪುರ: ಕೊರೊನಾ ಎರಡನೇ ಅಲೆ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆ ಅದರ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಶನಿವಾರ ಹಾಗೂ ರವಿವಾರ…

ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರಿಗೆ ಮತ ಚಲಾಯಿಸಲು ಮನವಿ

ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಶ್ರೀ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರ ಪರವಾಗಿ  ನಗರದ ಮಿಲೆನಿಯಾಮ್ ಶಾಲೆಯಲ್ಲಿ ಮತ ಯಾಚಿಸಲಾಯಿತು.

ತೇಗಲತಿಪ್ಪಿ ಅವರಿಗೆ ಮತ ಚಲಾಯಿಸಲು ಮನವಿ

ಕಲಬುರಗಿಯ ಗಂಜ್ ಪ್ರದೇಶದ ಅಡತ ಅಂಗಡಿಗಳಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರಿಗೆ ಮತ ಚಲಾಯಿಸಲು ಮನವಿ ಮಾಡಲಾಯಿತು.

ದಿಗ್ಗಾಂವನಲ್ಲಿ ವ್ಯಕ್ತಿ ಅನುಮಾನಸ್ಪದ ಸಾವು

ಚಿತ್ತಾಪುರ: ತಾಲೂಕಿನ ದಿಗ್ಗಾಂವ ಗ್ರಾಮದಲ್ಲಿ ಓರ್ವ ವ್ಯಕ್ತಿ ಅನುಮಾನಸ್ಪದವಾಗಿ ಸಾವನಪ್ಪಿದ ಘಟನೆ ನಡದಿದೆ. ರಾವಪ್ಪ ಶರಣಪ್ಪ (49) ಮೃತ ದುರ್ದೈವಿಯಾಗಿದ್ದಾನೆ. ಪ್ರತಿದಿನ ಗ್ರಾಮದ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಮಲಗುತ್ತಿದ್ದರು. ಶುಕ್ರವಾರ ರಾತ್ರಿ ಮನೆಯಿಂದ ಊಟ ಮುಗಿಸಿ ದೇವಸ್ಥಾನದಲ್ಲಿ…

ಕೋಲಿ ಸಮಾಜದ ಅಧ್ಯಕ್ಷ, ಯುವ ಅಧ್ಯಕ್ಷರ ಆಯ್ಕೆ

ಚಿತ್ತಾಪುರ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕೋಲಿ ಸಮಾಜದ ಗೌರವಾಧ್ಯಕ್ಷ ಹಣಮಂತ ಸಂಕನೂರ, ತಾಲೂಕು ಅಧ್ಯಕ್ಷ ರಾಮಲಿಂಗ ಬಾನಾರ್, ಯುವ ಅಧ್ಯಕ್ಷ ಗುಂಡು ಐನಾಪುರ ಅವರನ್ನು ಕೋಲಿ ಸಮಾಜದ ಮುಖಂಡರು ಸನ್ಮಾನಿಸಿದರು. ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ರಾಮಲಿಂಗ ಬಾನಾರ್ ಹೊಸ್ಸುರ್ ಹಾಗೂ ಯುವ…

ಕೊರೊನಾ ತಡೆಯಲು ಅಧಿಕಾರಿಗಳು 24 ಗಂಟೆ ದುಡಿಯೋಣ: ಹಳ್ಳೆ

ಚಿತ್ತಾಪುರ: ಪಟ್ಟಣದ ತಹಶೀಲ್ ಕಚೇರಿ ಸಭಾಂಗಣದಲ್ಲಿ ತಹಾಶಿಲ್ದಾರ್ ಉಮಾಕಾಂತ ಹಳ್ಳೆ ಅಧ್ಯಕ್ಷತೆಯಲ್ಲಿ ಕೊರೊನಾ ವಿಶೇಷ ಸಭೆ ನಡೆಯಿತು. ಕೊರೊನಾ ತಡೆಯಲು ಅಧಿಕಾರಿಗಳಾದ ನಾವುಗಳು 24 ಗಂಟೆಗಳ ಕಾಲ ದುಡಿಯೋಣ ಎಂದು ತಹಶೀಲ್ದಾರ್ ಉಮಾಕಾಂತ ಹಳ್ಳೆ ಹೇಳಿದರು. ಪಟ್ಟಣದ ತಹಶೀಲ್ ಕಚೇರಿ ಸಭಾಂಗಣದಲ್ಲಿ…

ಆಳಂದ ತುರ್ತು ಸೌಲಭ್ಯಕ್ಕೆ ಶಾಸಕರ ಮನವಿ

ಆಳಂದ ತಾಲೂಕಿನಲ್ಲಿ ಕೋರೋನಾ ಪ್ರಕರಣಗಳು ದಿನೇ ದಿನೇ ವ್ಯಾಪಕವಾಗಿ ಪತ್ತೆಯಾಗುತ್ತಿರುವುದರಿಂದ ಮುಂಜಾಗೃತಾ ಕ್ರಮಕ್ಕಾಗಿ ಅಗತ್ಯ ತುರ್ತು ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ವೈದ್ಯಕೀಯ…

ನರೇಗಾ ಯೋಜನೆ ಹಾಗೂ ಕೋವಿಡ್ ಲಸಿಕೆ ಕುರಿತು ಮಾಹಿತಿ ಕಾರ್ಯಗಾರ

ಔರಾದ ತಾಲೂಕಿನ ಸುಂದಾಳ ಗ್ರಾಮಪಂಚಾಯತ್ ವ್ಯಾಪ್ತಿಯ ಯನಗುಂದಾ ಗ್ರಾಮದಲ್ಲಿ ನರೇಗಾ ಯೋಜನೆಯಲ್ಲಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ  ಸೋಮವಾರ ಸ್ಥಳೀಯ ಗ್ರಾಮ ಪಂಚಾಯತ್ ಹಾಗೂ ರಿಲಯನ್ಸ್ ಫೌಂಡೇಶನ್ ಬೀದರ್ ಸಹಯೋಗದಲ್ಲಿ ನರೇಗಾ ಯೋಜನೆ ಹಾಗೂ ಕೋವಿಡ್ ಲಸಿಕೆ ಕುರಿತು ಮಾಹಿತಿ ಕಾರ್ಯಗಾರ…