ಜನರ ದಾಹ ತಣಿಸುವ ಅರವಟ್ಟಿಗೆ
ಎಂ.ಡಿ ಮಶಾಖ
ಚಿತ್ತಾಪುರ: ಪಟ್ಟಣದ ಕೋರ್ಟ್ ಹತ್ತಿರ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವುದು.
ಬಿಸಿಲ ನಾಡು ಎಂದೇ ಖ್ಯಾತಿ ಪಡೆದ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚುತ್ತಿದೆ. ಪಟ್ಟಣದ ಹಾಗೂ ಗ್ರಾಮಾಂತರ ಪ್ರದೇಶಗಳಿಂದ ಆಗಮಿಸುವ ಜನರಿಗೆ…
ಪೇಠಶಿರೂರ ಗ್ರಾಪಂ ಕಾಳಗಿ ತಾಲೂಕಿಗೆ ಸೇರ್ಪಡೆ ನ್ಯಾಯಸಮ್ಮತ
ಚಿತ್ತಾಪುರ: ಪೇಠಶಿರೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳನ್ನು ಕಾಳಗಿ ತಾಲೂಕಿನಲ್ಲಿ ಸೇರ್ಪಡೆ ಮಾಡಿರುವ ಸರಕಾರದ ಕ್ರಮ ನ್ಯಾಯಸಮ್ಮತವಾಗಿದೆ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಬಿಜೆಪಿ ಮುಖಂಡ ಶಿವಯ್ಯ ಗುತ್ತೇದಾರ ತಿಳಿಸಿದ್ದಾರೆ.
ಸುದ್ದಿಗಾರಾರೊಂದಿಗೆ ಮಾತನಾಡಿದ ಅವರು, ಗುಂಡಗುರ್ತಿ ತಾಪಂ…
ಸುಭಾಷ್ ರುಕ್ಮಯ್ಯ ಗುತ್ತೇದಾರ ನಿಯಮಿತ ಕಾರ್ಯಾರಂಭ
ಆಳಂದ ಪಟ್ಟಣದ ಬಸ್ ಸ್ಟ್ಯಾಂಡ್ ರಸ್ತೆಯಲ್ಲಿ ಸುಭಾಷ್ ರುಕ್ಮಯ್ಯ ಗುತ್ತೇದಾರ ಸೌಹಾರ್ದ ಸಹಕಾರಿ ನಿಯಮಿತ ಯುಗಾದಿಯಂದು ಕಾಯಾರಂಭ ಆರಂಭಿಸಿತು.
ಎಸ್‍ಆರ್‍ಜಿ ಫೌಂಡೇಷನ್ ಮತ್ತು ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಸಿಬ್ಬಂದಿಗಳ ಕಲ್ಯಾಣಕ್ಕಾಗಿ ಈ ಸಹಕಾರಿಯು ಆರಂಭಗೊಂಡಿದೆ.
ಯುಗಾದಿ…
ಕೋರೋನಾ ಮುಂಜಾಗೃತ ವಹಿಸಲು ಹರ್ಷಾನಂದ ಗುತ್ತೇದಾರ ಮನವಿ
ತಾಲೂಕಿನಲ್ಲಿ ಹಲವು ದಿನಗಳಿಂದ ಕೋರೋನಾ ಪ್ರಕರಣಗಳು ವ್ಯಾಪಕವಾಗಿ ಕಂಡು ಬರುತ್ತಿರುವುದರಿಂದ ತಾಲೂಕಿನ ಜನತೆ ಮುಂಜಾಗೃತಾ ಕ್ರಮವಹಿಸಿಕೊಳ್ಳಲು ಮುಂದಾಗಬೇಕು ಎಂದು ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ…
ಎಲ್‍ಬಿಕೆ ಆಲ್ದಾಳ ರಂಗಭೂಮಿಗೆ ನೀಡಿದ ಕೊಡುಗೆ ಅಪಾರ
ಚಿತ್ತಾಪುರ: ಪಟ್ಟಣದ ಪ್ರಾರ್ಥನಾ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯ ರಂಗಕರ್ಮಿ ದಿ.ಎಲ್.ಬಿ.ಕೆ ಆಲ್ದಾಳ ಅವರ ನುಡಿನಮನ ಕಾರ್ಯಕ್ರಮ ನಡೆಯಿತು.
ಕಲ್ಯಾಣ ಕರ್ನಾಟಕ ಭಾಗದ ಹಿರಿಯ ರಂಗಕರ್ಮಿ, ಗುಬ್ಬಿ ವೀರಣ ಪ್ರಶಸ್ತಿ ಪುರಸ್ಕøತ…
ಅಂಬೇಡ್ಕರ್ ಶೋಷಿತರ ಧ್ವನಿಯಾಗಿದ್ದರು: ಹಳ್ಳೆ
ಚಿತ್ತಾಪುರ: ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ 130ನೇ ಜಯಂತಿ ಆಚರಿಸಲಾಯಿತು.
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶೋಷಿತರ ಧ್ವನಿಯಾಗಿದ್ದರು ಎಂದು ತಹಶೀಲ್ದಾರ್ ಉಮಾಕಾಂತ ಹಳ್ಳೆ ಹೇಳಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ…
ಗುಂಡಗುರ್ತಿ ಗ್ರಾಪಂಗೆ ಅನ್ಯಾಯ
ಚಿತ್ತಾಪುರ: ಕೆಲ ಗ್ರಾಮಗಳನ್ನು ಕಾಳಗಿ ತಾಲೂಕಿಗೆ ಸೇರ್ಪಡೆ ಮಾಡುವ ಮೂಲಕ ಗುಂಡಗುರ್ತಿ ಗ್ರಾಮ ಪಂಚಾಯಿತಿಗೆ ಬಿಜೆಪಿ ಸರ್ಕಾರ ಅನ್ಯಾಯ ಮಾಡಿದೆ ಎಂದು ಗುಂಡಗುರ್ತಿ ತಾಲೂಕು ಪಂಚಾಯಿತಿ ಸದಸ್ಯ ಬಸವರಾಜ ಹೊಸಳ್ಳಿ ಹೇಳಿದ್ದಾರೆ.
ಗುಂಡಗುರ್ತಿ ಗ್ರಾಪಂ ವ್ಯಾಪ್ತಿಯಲ್ಲಿರುವ ಇಂಗನಕಲ್, ಮತ್ತಿಮೂಡ…
ಬಿಜೆಪಿ ಕಚೇರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ 130ನೇ ಜಯಂತಿ
ಚಿತ್ತಾಪುರ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ 130ನೇ ಜಯಂತಿ ಆಚರಿಸಲಾಯಿತು. ತಾಲೂಕು ಅಧ್ಯಕ್ಷ ನೀಲಕಂಠರಾವ ಪಾಟೀಲ್, ಬಸವರಾಜ ಬೆಣ್ಣೂರಕರ್, ನಗರಾಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ, ನಾಗರಾಜ ಹೂಗಾರ, ಬಾಲಾಜಿ ಬುರಬುರೆ, ಮಹೇಶ ಬಟಗೇರಿ, ಅಶ್ವಥ ರಾಠೋಡ, ಸಿದ್ರಾಮಯ್ಯ…
ಸಖತ್ ವೈರಲ್ ಆಗ್ತಿದೆ ಹಳ್ಳಿಗನ ಹಾಡು
ಕೋರೋನಾ ವೈರಸ್ ಕುರಿತು ಗ್ರಾಮೀಣ ಭಾಗದ ಯುವರೈತನೊಬ್ಬ ಹಾಡಿರುವ ಹಾಡು ಸಾಮಾಜಿಕ ಮಾಧ್ಯಮಗಳಲ್ಲಿ ಬಹಳ ಸದ್ದು ಮಾಡ್ತಿದೆ.
ಭಜನಾ ಧಾಟಿಯಲ್ಲಿರುವ ಈ ಹಾಡು ಕೋರೋನಾ ವೈರಸ್ ಕುರಿತು ವಹಿಸಬೇಕಾದ ಮುಂಜಾಗೃತಾ ಕ್ರಮಗಳನ್ನು ಸೂಚಿಸುತ್ತದೆ. ಹಾಗಾದ್ರೇ ಆ ಹಾಡು ಯಾವುದು ಅಂತೀರಾ ಇಲ್ಲಿದೆ ಕೇಳಿ.
ಬಿಜೆಪಿ ಸೇರಿದ ಮತ್ತೊಬ್ಬ ಪ್ರಭಾವಿ ಮುಖಂಡ ಯಾರು ಗೊತ್ತಾ?
ಯಾದಗಿರಿ ಜಿಲ್ಲೆಯ ಮತ್ತೊಬ್ಬ ಪ್ರಭಾವಿ ಮುಖಂಡ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರ ಸೇರ್ಪಡೆಯಿಂದ ಈ ಭಾಗದಲ್ಲಿ ಬಿಜೆಪಿ ಮತ್ತಷ್ಟು ಪ್ರಬಲವಾಗಲಿದೆ ಎನ್ನಲಾಗುತ್ತಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಹಾಪುರ ಮತಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ…