Shubhashaya News

ವಿದ್ಯಾರ್ಥಿಗಳು ಹಳೆಯ ಬಸ್‍ಪಾಸ್ ತೋರಿಸಿ ಮಾರ್ಚ್ 31ರವರೆಗೆ ಉಚಿತವಾಗಿ ಸಂಸ್ಥೆಯ ಬಸ್‍ಗಳಲ್ಲಿ ಪ್ರಯಾಣಿಸಲು ಅವಕಾಶ

ಪದವಿ ಹಾಗೂ ಇತರ ವರ್ಗದ ವಿದ್ಯಾರ್ಥಿಗಳಿಗೆ 2020-21ನೇ ಶೈಕ್ಷಣಿಕ ವರ್ಷದ ಚಟುವಟಿಕೆಗಳನ್ನು ಪ್ರಾರಂಭವಾಗಿದ್ದು, ಎಲ್ಲಾ ವರ್ಗದ ಶಾಲಾ/ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಹಳೆಯ (2019-20) ಬಸ್ ಪಾಸ್ ಮತ್ತು ಪ್ರಸ್ತುತ ಸಾಲಿನಲ್ಲಿ ಶಾಲಾ/ಕಾಲೇಜುಗಳಿಗೆ ಪಾವತಿಸಿರುವ ರಶೀದಿ…

ವಿಕಲಚೇತನರ ರಿಯಾಯಿತಿ ಬಸ್‍ಪಾಸ್ ಮಾನ್ಯತಾ ಅವಧಿ ವಿಸ್ತರಣೆ

ವಿಕಲಚೇತನರು ಸಲ್ಲಿಸಿರುವ ಮನವಿ ಮೇರೆಗೆ 2020ನೇ ಸಾಲಿನ ವಿಕಲಚೇತನರ ರಿಯಾಯಿತಿ ಬಸ್‍ಪಾಸ್‍ಗಳ ಮಾನ್ಯತಾ ಅವಧಿಯನ್ನು 2021ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮರಾವ್ ಎಂ. ಅವರು ತಿಳಿಸಿದ್ದಾರೆ.…
Don`t copy text!