Shubhashaya News

ಆಳಂದ: ಟಾರ್ಪಲಿನ್ (ತಾಡಪತ್ರಿ) ಗಾಗಿ ರೈತರಿಂದ ಅರ್ಜಿ ಅಹ್ವಾನ

ಆಳಂದ ಕೃಷಿ ಇಲಾಖೆಯಿಂದ ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿ ಟಾರ್ಪಲಿನ್ (ತಾಡಪತ್ರಿ) ಗಾಗಿ ಆಳಂದ ತಾಲೂಕಿನ ಅರ್ಹ ರೈತರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಆಳಂದ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಕಟಾವಿನ ನಂತರ ಕೃಷಿ ಉತ್ಪನ್ನಗಳನ್ನು ಮಳೆ, ಗಾಳಿ, ಹಾಗೂ ಇತರೆ…

ಗ್ರಾಹಕರಿಗೆ 5 ಕೆ.ಜಿ. ಸಾಮಥ್ರ್ಯದ ಎಲ್.ಪಿ.ಜಿ. ಸಿಲಿಂಡರ್ ಲಭ್ಯ

ಈ ಹಿಂದೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಉಜ್ವಲ ಯೋಜನೆ ಹಾಗೂ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಗಳಡಿ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಹೊಂದಿರುವ ಫಲಾನುಭವಿಗಳು 14.2 ಕೆ.ಜಿ ತೂಕದ ಎಲ್.ಪಿ.ಜಿ. ಸಿಲಿಂಡರ್ ಬದಲಾಗಿ ಕಡಿಮೆ ವೆಚ್ಚದಲ್ಲಿ ದೊರಕುವ 5 ಕೆ.ಜಿ. ಸಾಮಥ್ರ್ಯದ…

ವಿದ್ಯಾರ್ಥಿಗಳಿಗೆ ಕನ್ನಡಕ ವಿತರಣೆ

ಯಲಬುರ್ಗಾ ತಾಲೂಕಿನ ತಾಳಕೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಕನ್ನಡಕ ವಿತರಿಸಲಾಯಿತು. ಯಲಬುರ್ಗಾ: ತಾಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿ ನಡೆಯುತ್ತಿರುವ ತಾಳಕೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ವತಿಯಿಂದ…

‘ದುಡಿಯೋಣ ಬಾ’ಅಭಿಯಾನಕ್ಕೆ ಚಾಲನೆ

ಯಲಬುರ್ಗಾ: ತಾಲೂಕಿನ ಗೆದಗೇರಿ ಗ್ರಾಮ ಪಂಚಾತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿಯ ನರೇಗಾ ಯೋಜನೆಯಡಿ ದುಡಿಯೋಣ ಬಾ ಅಭಿಯಾನಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷೆ ನಿಂಗಮ್ಮ ಕಲ್ಲಪ್ಪ ಕಲ್ಲೂರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ದುಡಿಯುವ ಕೈಗಳಿಗೆ…

ಶ್ರೀಶರಣಬಸವೇಶ್ವರ ಜಾತ್ರೆ ಪುರಾಣ ಮಂಗಲ

ಯಲಬುರ್ಗಾ ತಾಲೂಕಿನ ಕೋಳಿಹಾಳ ಗ್ರಾಮದಲ್ಲಿ ಶ್ರೀಶರಣಬಸವೇಶ್ವರ ಜಾತ್ರೆ ನಿಮಿತ್ತ ಸಾಮೂಹಿಕ ವಿವಾಹಗಳ ಶುಕ್ರವಾರ ನಡೆದವು. ಯಲಬುರ್ಗಾ: ತಾಲೂಕಿನ ನಾನಾ ಗ್ರಾಮಗಳಲ್ಲಿ ಕಲಬುರಗಿ ಶ್ರೀಶರಣಬಸವೇಶ್ವರ ಜಾತ್ರೆಯೂ ಶುಕ್ರವಾರ ಜರುಗಿತು. ಮುಂಜಾನೆ ಗ್ರಾಮದಲ್ಲಿನ ಶರಣಬಸವೇಶ್ವರ ಕೃರ್ತು ಗದ್ದುಗೆಗೆ…

ಕರದಾಳ: ಎಸ್‍ಡಿಎಂಸಿ ರಚನೆ

ಚಿತ್ತಾಪುರ: ತಾಲೂಕಿನ ಕರದಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಪಾಲಕ ಪೋಷಕರ ಸಭೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‍ಡಿಎಂಸಿ)ಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಮುಖ್ಯಗುರು ಪಂಡಿತ್ ನೆಲ್ಲಗಿ ತಿಳಿಸಿದ್ದಾರೆ. ನಾಗಮೂರ್ತಿ ಹುಸನಯ್ಯ…

ಪುರಸಭೆ ಅನುಮತಿ ಇಲ್ಲದೇ ಜಾಹೀರಾತು ಅಳವಡಿಸುವಂತಿಲ್ಲ

ಚಿತ್ತಾಪುರ: ಕರ್ನಾಟಕ ಪುರಸಭೆ ಅಧಿನಿಯಮ 1964ರ ನಿಯಮ 133 ರಂತೆ ಪುರಸಭೆ ಅನುಮತಿಯಿಲ್ಲದೇ ಪಟ್ಟಣದಲ್ಲಿ ಜಾಹೀರಾತುಗಳನ್ನು ಅಳವಡಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಪುರಸಭೆ ಅಧ್ಯಕ್ಷ ಚಂದ್ರಶೇಖರ ಕಾಶಿ, ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಪತ್ರಿಕಾ ಪ್ರಕಟಣೆಯಲ್ಲಿ…

ಕಲಬುರಗಿ ಜಿ.ಪಂ ಕ್ಷೇತ್ರ ಫೈನಲ್. ಯಾವ ಕ್ಷೇತ್ರಕ್ಕೆ ಯಾವ ಗ್ರಾಮ ಪಂಚಾಯತಿ

ಪಂಚಾಯತ ರಾಜ ವ್ಯವಸ್ಥೆಯ ಮೂರನೇ ಹಂತ ಜಿಲ್ಲಾ ಪಂಚಾಯತಿ. ಅತೀ ಮಹತ್ವದ ಹಂತ ಎಂದೇ ಇದನ್ನು ಪರಿಗಣಿಸಲಾಗುತ್ತದೆ. ಇದೀಗ ರಾಜ್ಯ ಸರ್ಕಾರ ಜಿಲ್ಲಾ ಪಂಚಾಯತ ಕ್ಷೇತ್ರಗಳ ಪುನರವಿಂಗಡಣೆ ಕಾರ್ಯ ಬಹುತೇಕ ಪೂರ್ಣಗೊಳಿಸಿದೆ. ಇಂದು ರಾಜ್ಯ ಸರ್ಕಾರವು ಅಧಿಕೃತವಾಗಿ ರಾಜ್ಯ ಪತ್ರದಲ್ಲಿ ನೂತನ ಕ್ಷೇತ್ರಗಳ…

ಜಯಂತಿ ಆಚರಣೆ ಪೂರ್ವಭಾವಿ ಸಭೆ

ಯಲಬುರ್ಗಾ: ಪಟ್ಟಣದ ತಹಸಿಲ್ ಕಚೇರಿಯಲ್ಲಿ ಡಾ.ಬಾಬು ಜೀವನರಾಮ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಹಿನ್ನೆಲೆ ಪೂರ್ವಭಾವಿ ಸಭೆ ಮಂಗಳವಾರ ನಡೆಯಿತು. ತಹಶೀಲ್ದಾರ್ ಶ್ರೀಶೈಲ್ ತಳವಾರ ಮಾತನಾಡಿ,ಕೋವಿಡ್-19 ಹಿನ್ನೆಲೆ ಅಧಿಕಾರಿಗಳು ಸರಕಾರದ ಆದೇಶಗಳನ್ನು ಪಾಲಿಸಬೇಕು.ಜಯಂತಿಗಳನ್ನು…

ಹಿರೇಮ್ಯಾಗೇರಿ ಸಂಕನೂರು ಗ್ರಾಮ ಪಂಚಾಯಿತಿ ಕೈ ವಶ

ಯಲಬುರ್ಗಾ: ತಾಲೂಕಿನ ಹಿರೇಮ್ಯಾಗೇರಿ ಹಾಗೂ ಸಂಕನೂರು ಗ್ರಾಮ ಗ್ರಾಮ ಪಂಚಾಯಿತಿಯ ಚುನಾವಣೆಗೆ ಫಲಿತಾಂಶ ಬುಧವಾರ ಹೊರ ಹೊಮ್ಮಿತು. ಈ ಎರಡು ಗ್ರಾಮ ಪಂಚಾಯಿತಿಯ ಪೈಕಿ ಹಿರೇಮ್ಯಾಗೇರಿ ಗ್ರಾಮ ಪಂಚಾಯಿತಿಯಲ್ಲಿ 13 ಸ್ಥಾನಗಳ ಪೈಕಿ 10 ಜನ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾಗಿದ್ದು, ಇನ್ನೂ ಉಳಿದ 3ಜನ…