ಪುರಸಭೆ: 19.74 ಲಕ್ಷ ರೂ. ಉಳಿತಾಯ ಬಜೆಟ್ ಅಂಗೀಕಾರ
ಚಿತ್ತಾಪುರ: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷ ಚಂದ್ರಶೇಖರ ಕಾಶಿ ಅಧ್ಯಕ್ಷತೆಯಲ್ಲಿ ನಡೆದ 2021-22ನೇ ಸಾಲಿನ ವಿಶೇಷ ಸಾಮಾನ್ಯ ಸಭೆಯಲ್ಲಿ ಸಿಬ್ಬಂದಿ ಕ್ರಾಂತಿಕುಮಾರಿ ಪ್ರತಿ ಓದಿದರು.
ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷ ಚಂದ್ರಶೇಖರ ಕಾಶಿ ಅಧ್ಯಕ್ಷತೆಯಲ್ಲಿ 2021-22ನೇ ಸಾಲಿನ…
ಹೋಳಿ ಕವಿಗೋಷ್ಠಿ ಫಲಿತಾಂಶ ಪ್ರಕಟ
ಕಲಬುರಗಿ: ರಾಜ್ಯ ಬರಹಗಾರರ ಬಳಗ ಜಿಲ್ಲಾ ಘಟಕದ ಆಶ್ರಯದಲ್ಲಿ ಕಳೆದ ರವಿವಾರ ಏರ್ಪಡಿಸಿದ ಆನ್ ಲೈನ್ ಕವಿಗೋಷ್ಠಿ ಸ್ಪರ್ದೆಯ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಸಂಚಾಲಕ ಧರ್ಮಣ್ಣ ಧನ್ನಿ ತಿಳಿಸಿದ್ದಾರೆ.
ಘಟಕಕದ ಜಿಲ್ಲಾದ್ಯಕ್ಷ ಮಹಾಂತೇಶ ಪಾಟೀಲ ಅವರ ನೇತೃತ್ವದಲ್ಲಿ ಹೋಳಿ ಹಬ್ಬದ ನಿಮಿತ್ತ ಆಯೋಜಿಸಿದ…
ಚಿತ್ತಾಪುರದಲ್ಲಿ ವಿವಿಧೆಡೆ ರಂಗು ರಂಗಿನಾಟ, ಕಾಮದಹನ
ಚಿತ್ತಾಪುರ: ಪಟ್ಟಣದ ವೆಂಕಟೇಶ್ವರ ಕಾಲೋನಿಯಲ್ಲಿ ಬಣ್ಣದ ಓಕುಳಿಯಾಟದಲ್ಲಿ ತೊಡಗಿದ ಮಕ್ಕಳು.
ಪಟ್ಟಣ ಹಾಗೂ ವಿವಿಧ ಗ್ರಾಮಗಳಲ್ಲಿ ಹೋಳಿ ಹಬ್ಬ ನಿಮಿತ್ತ ರವಿವಾರ ರಾತ್ರಿ ಕಾಮದಹನ ಮಾಡಿ ಸೋಮವಾರ ಬಣ್ಣ ಎರಚುವ ಮೂಲಕ ರಂಗು ರಂಗಿನಾಟ ಆಡಿ ಜನತೆ ಹೋಳಿ ಹಬ್ಬ ಕೊವೀಡ್-19 ನಡುವೆಯೂ ಸಡಗರ ಸಂಭ್ರಮದಿಂದ…
‘ಜನಪದ ಕಲೆ ಸಂಸ್ಕøತಿಯಿಂದ ನೆಮ್ಮದಿ ಸಾಧ್ಯ’
ಆಳಂದ ತಾಲೂಕಿನ ನರೋಣಾ ಗ್ರಾಮದಲ್ಲಿ ಏರ್ಪಡಿಸಿದ ಜಾನಪದ ಸಂಭ್ರಮ ಕಾರ್ಯಕ್ರಮದಲ್ಲಿ ಸಯ್ಯದ ದಸ್ತಗೀರ್ ಅವರು ಮೋಹರಂ ಪದ ಪ್ರಸ್ತುತ ಪಡಿಸಿದರು.
ನಮ್ಮ ಜೀವನದಲ್ಲಿ ಬೆಸದು ಕೊಂಡಿರುವ ಜಾನಪದ ಕಲೆ ಮತ್ತು ಸಂಸ್ಕøತಿಗಳು ಸಾಂಸ್ಕøತಿಕ ಬದುಕನ್ನು ಕಟ್ಟಿ ಕೊಡುತ್ತವೆ ಎಂದು ಯುವ ಮುಖಂಡ ಬಾಬು ವಾಲಿ…
ಶಿಕ್ಷಕರು ಸಾವಿತ್ರಿಯಂತಾಗಲು ಸಂಕಲ್ಪ ತೊಡಿ: ಪುಟ್ಟಮಣಿ
ಚಿತ್ತಾಪುರ: ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಗೋದುತಾಯಿ ಮಹಿಳಾ ಮಹಾವಿದ್ಯಾಲಯದ ಉಪನ್ಯಾಸಕಿ ಡಾ.ಪುಟ್ಟಮಣಿ ದೇವಿದಾಸ ಸಾವಿತ್ರಿಬಾಯಿ ಫುಲೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಮಹಿಳೆಯರಿಗೆ…
ಬಣ್ಣದೋಕುಳಿ ಶಾಂತಿಗೆ ಭಂಗ ತರದಿರಲಿ: ರೆಡ್ಡಿ
ಚಿತ್ತಾಪುರ: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಹೋಳಿ ಹುಣ್ಣಿಮೆ ನಿಮಿತ್ತ ಹಮ್ಮಿಕೊಂಡಿದ್ದ ಶಾಂತಿ ಸಭೆಯಲ್ಲಿ ಪಿಎಸ್‍ಐ ಮಂಜುನಾಥ ರೆಡ್ಡಿ ಮಾತನಾಡಿದರು.
ಹೋಳಿ ಹುಣ್ಣಿಮೆ ಬಣ್ಣದೋಕುಳಿ ಹಬ್ಬ ಶಾಂತಿ ಸುವ್ಯವಸ್ಥೆಗೆ ಭಂಗ ತರಬಾರದು. ಗಲಾಟೆ, ಗದ್ದಲಗಳಿಗೆ ಅವಕಾಶ ನೀಡದೆ ಕಾನೂನು ಸುವ್ಯವಸ್ಥೆ…
ಶಾಲಾಭಿವೃದ್ಧಿಗೆ ಶ್ರಮಿಸಲು ಸಲಹೆ
ಚಿತ್ತಾಪುರ: ತಾಲೂಕಿನ ಮೊಗಲಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರವನ್ನು ಗ್ರಾಪಂ ಅಧ್ಯಕ್ಷ ತಮ್ಮಣ್ಣ ಡಿಗ್ಗಿ ಉದ್ಘಾಟಿಸಿದರು.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‍ಡಿಎಂಸಿ) ಸದಸ್ಯರು ತಮ್ಮ ಜವಾಬ್ದಾರಿ ಅರಿತುಕೊಂಡು ಶಾಲೆಯ…
‘ಯಲಬುರ್ಗಾ ತಾಲೂಕಿನಲ್ಲಿ ಸಾಹಿತ್ಯಾಕ್ಷರ ಕೊಡುಗೆ ಅಪಾರ’
ಯಲಬುರ್ಗಾ ತಾಲೂಕಿನ ಚಿಕ್ಕವಂಕಲಕುಂಟಾ ಗ್ರಾಮದಲ್ಲಿ ನಡೆದ 13ನೇ ತಾಲೂಕು ಸಾಹಿತ್ಯ ಸಮ್ಮೇಳನ ಕಾರ್ಯಕ್ರಮಕ್ಕೆ ಶನಿವಾರ ಗಣ್ಯರು ಚಾಲನೆ ನೀಡಿದರು.
ಶ್ರೀಮಾರುತೇಶ್ವರ ಪ್ರಧಾನ ವೇದಿಕೆ
ಯಲಬುರ್ಗಾ: ಕೊಪ್ಪಳ ಜಿಲ್ಲೆಯಲ್ಲಿ ಯಲಬುರ್ಗಾ ಹಾಗೂ ಕುಕನೂರು ತಾಲೂಕಿನಲ್ಲಿ ಬರಹಗಾರರನ್ನು ಅತಿ…
ಜನಕಲ್ಯಾಣವೇ ರಾಜ್ಯ ಸರ್ಕಾರದ ಗುರಿ- ಶಾಸಕ ಸುಭಾಷ್ ಆರ್ ಗುತ್ತೇದಾರ
ರಾಜ್ಯದ ಜನರ ಸರ್ವಾಂಗೀಣ ಅಭಿವೃದ್ಧಿಯೇ ರಾಜ್ಯ ಸರ್ಕಾರದ ಗುರಿಯಾಗಿದೆ ಈ ನಿಟ್ಟಿನಲ್ಲಿಯೇ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಅಭಿಪ್ರಾಯಪಟ್ಟರು.
ಇತ್ತೀಚಿಗೆ ತಾಲೂಕಿನ ಸಾಲೇಗಾಂವ ಗ್ರಾಮದ ನೂತನ ಬಡಾವಣೆ ಸಂಗಮ ನಗರದಲ್ಲಿ ಕಲ್ಯಾಣ ಕರ್ನಾಟಕ…
ಹಂತ ಹಂತವಾಗಿ ಸಮಸ್ಯೆ ಬಗೆಹರಿಸುವೆ- ಶಾಸಕ ಗುತ್ತೇದಾರ
ಬಬಲೇಶ್ವರ ಗ್ರಾಮದ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಹೇಳಿದರು.
ಶುಕ್ರವಾರ ಆಳಂದ ತಾಲೂಕಿನ ಬಬಲೇಶ್ವರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದ 50 ಲಕ್ಷ.ರೂ ವೆಚ್ಚದ ಸರ್ಕಾರಿ ಹಿರಿಯ…