Shubhashaya News

ಮಾಜಿ ಸೈನಿಕನ ಮೇಲೆ ಹಲ್ಲೆ ಆರೋಪಿಗಳ ಬಂಧನ

ಆಳಂದ ಪಟ್ಟಣದಲ್ಲಿ ಶುಕ್ರವಾರ ಮಿಲಿಟರಿ ಹೋಟಲ್ ಮಾಲಿಕ ನಿವೃತ್ತ ಸೈನಿಕ ಹರಿನಂದ ಕೊಡಮೂಡ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಸಾಮಾಜಘಾತುಕ ಆರೋಪಿಗಳನ್ನು ಬಂಧಿಸುವಲ್ಲಿ ಆಳಂದ ಪೊಲೀಸರು ಯಶಸ್ವಿಯಾಗಿದ್ದಾರೆ. ಶುಕ್ರವಾರ ಸಾಯಂಕಾಲ ಕುಡಿದ ಮತ್ತಿನಲ್ಲಿ ಹೊಟೇಲಗೆ ನುಗ್ಗಿದ ಸಮಾಜಘಾತುಕರು 72…

ಊಟದ ಹಣ ಕೇಳಿದಕ್ಕೆ ಹೋಟೆಲ್‌ ಮಾಲೀಕನಿಗೆ ಪುಡಿ ರೌಡಿಗಳಿಂದ ಹಲ್ಲೆ

ಕಲಬುರಗಿಯ ಆಳಂದ ಪಟ್ಟಣದಲ್ಲಿ ಘಟನೆ ಹರಿನಂದ ಕೊಡಮೂರ ಹಲ್ಲೆಗೆ ಒಳಗಾದ ಹೋಟೆಲ್‌ ಮಾಲೀಕ ಹರಿನಂದ‌ ನಿವೃತ ಮಾಜಿ ಸೈನಿಕ. ಚೀನಾ ಯುದ್ಧದ ಸಮಯದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಕ್ಕೆ ಎರಡು ಪದಕ ಪಡೆದಿರುವ ಮಾಜಿ ಸೈನಿಕ. ಸತ್ರೋದಿನ್ ಹಾಗು ಮಾರುತಿ ಎಂಬ ಪುಡಿ ರೌಡಿಗಳಿಂದ…

ಕಲಬುರಗಿ ಕೊರೊನಾ ಬ್ರೇಕಿಂಗ್

ಕಲಬುರಗಿ ಜಿಲ್ಲೆಗೆ ಕಂಟಕವಾಗುತ್ತಿದೆ ಮಹಾರಾಷ್ಟ್ರದ ಮಹಾಲಿಂಕ್ ಗಡಿ ಚೆಕ್ ಪೋಸ್ಟ್ ಗಳಲ್ಲಿ ಕಟ್ಟು ನಿಟ್ಟಿನ ಕೊವಿಡ್ ತಪಾಸಣೆಗೆ ಮುಂದಾದ ಜಿಲ್ಲಾಡಳಿತ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಖಜೂರಿ ಚೆಕ್ ಪೋಸ್ಟ್ ನಲ್ಲಿ ಆರೋಗ್ಯ ಇಲಾಖೆಯಿಂದ ತಪಾಸಣೆ RTPCR ಟೆಸ್ಟ್ ಇದ್ದವರಿಗೆ…

ಡಿ.ಸಿ. ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮುಂದೂಡಿಕೆ

ಕಲಬುರಗಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಇದೇ ಮಾರ್ಚ್ 20 ರಂದು ನಡೆಯಬೇಕಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಡಿ.ಸಿ. ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ. ಮಹಾರಾಷ್ಟದ ಗಡಿಗೆ ಹೊಂದಿಕೊಂಡಿರುವ…

ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಪ್ರಸಕ್ತ 2021-22ನೇ ಸಾಲಿಗಾಗಿ ಕಲಬುರಗಿ ಜಿಲ್ಲೆಯ (ರೈತರ ಮಕ್ಕಳಿಗೆ) ಪುರುಷ ಅಭ್ಯರ್ಥಿಗಳಿಗೆ ಚಂದ್ರಂಪಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ತರಬೇತಿ ಕೇಂದ್ರದಲ್ಲಿ 10 ತಿಂಗಳ ಕಾಲ ತೋಟಗಾರಿಕೆ ತರಬೇತಿ ಅಯೋಜಿಸಲಾಗುತ್ತಿದೆ.…

ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ 2020-21ನೇ ಸಾಲಿಗೆ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಹಾಗೂ “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ…

ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ ಆರಂಭ: ರೈತರು ಬೆಳೆ ವಿವರ ದಾಖಲಿಸಲು ಸೂಚನೆ

ಪ್ರಸಕ್ತ 2020-21ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಯು ಜಿಲ್ಲೆಯಾದ್ಯಂತ ಆರಂಭಗೊಂಡಿದೆ. ಸರ್ಕಾರದ ಆದೇಶದನ್ವಯ ಈ ಬಾರಿ ಬೆಳೆ ಸಮೀಕ್ಷೆ ಕಾರ್ಯಕ್ಕಾಗಿ ರೈತರು “ಬೇಸಿಗೆ ರೈತರ ಬೆಳೆ ಸಮೀಕ್ಷೆ 2020-21” ಆ್ಯಪ್ ಮೂಲಕ ತಮ್ಮ ಸ್ವತಃ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು…

ಚಿಂಚೋಳಿ: ಅಪರ ಸರ್ಕಾರಿ ವಕೀಲರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದಲ್ಲಿ ಅಪರ ಸರ್ಕಾರಿ ವಕೀಲರ ಹುದ್ದೆ ನೇಮಕಾತಿಗಾಗಿ ಏಳು ವರ್ಷಗಳ ಕಾಲ ವಕೀಲ ವೃತ್ತಿಯಲ್ಲಿ ಅನುಭವ ಹೊಂದಿರುವ ಹಾಗೂ ಅರ್ಹತೆಯುಳ್ಳ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿಗಳು…

ಆಳಂದ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಆಳಂದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ 2020-21ನೇ ಸಾಲಿಗೆ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಹಾಗೂ “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಮೆಟ್ರಿಕ್…

ಮಾರ್ಚ್ 22 ಹಾಗೂ 24 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗ-2ರ ವ್ಯಾಪ್ತಿಯಲ್ಲಿ ಬರುವ 110ಕೆ.ವಿ. ಶಹಾಬಾದ-ಶಹಾಪುರ ಮಾರ್ಗದಲ್ಲಿ ತ್ವರಿತ ಕಾಮಗಾರಿ ಕೈಗೊಳ್ಳಬೇಕಾದ ಹಿನ್ನೆಲೆಯಲ್ಲಿ ಕೆಳಕಂಡ ವಿತರಣಾ ಕೇಂದ್ರಗಳ ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮಗಳಲ್ಲಿ ಇದೇ ಮಾರ್ಚ್ 22 ಹಾಗೂ 24 ರಂದು ಬೆಳಿಗ್ಗೆ 8…