Shubhashaya News

ಸಿಲಿಂಡರ್ ಸ್ಪೋಟ: ಮನೆಗೆ ಹಾನಿ

ಚಿತ್ತಾಪುರ: ಪಟ್ಟಣದ ಬಾಹರ್‍ಪೇಠ್‍ನ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದರಿಂದ ಮನೆ ಹಾಗೂ ದವಸ ಧಾನ್ಯಗಳು ಸುಟ್ಟು ಕರಕಲಾಗಿದೆ. ಪಟ್ಟಣದ ಬಾಹರ್‍ಪೇಠ್‍ದಲ್ಲಿ ಕೂಲಿ ಕೆಲಸ ಮಾಡುವ ಬಡ ಮಹಿಳೆಯ ಮನೆಯಲ್ಲಿ ಇದ್ದ ಸಿಲಿಂಡರ್ ಸ್ಪೋಟಗೊಂಡು ಮನೆ ಹಾಗೂ ಮನೆಯಲ್ಲಿದ್ದ ದವಸ ಧಾನ್ಯ…

ಉಪ ಚುನಾವಣೆ: 22.57 ಲಕ್ಷ ಮಂದಿಗೆ ಮತದಾನದ ಹಕ್ಕು.

ಬೆಂಗಳೂರು: ಬೆಳಗಾವಿ ಲೋಕಸಭೆ, ಬಸವ ಕಲ್ಯಾಣ ಹಾಗೂ ಮಸ್ಕಿ ವಿಧಾನಸಭೆ ಉಪ ಚುನಾವಣೆಯಲ್ಲಿ 22,57,469 ಮತದಾರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದ್ದು, ಒಟ್ಟು ಮತದಾರರ ಪೈಕಿ 11,36,293 ಪುರುಷ, 11,21,101…

DCC ಬ್ಯಾಂಕ್‌ಗಳಿಗೆ 10ಲಕ್ಷದ ವರೆಗೂ ಸರ್ಕಾರಿ ಷೇರು : ಸಚಿವ ಎಸ್‌.ಟಿ.ಸೋಮಶೇಖರ್‌

ಡಿಸಿಸಿ ಬ್ಯಾಂಕ್‌ಗಳಿಗೆ ಸರ್ಕಾರದಿಂದ 10 ಲಕ್ಷದವರೆಗೂ ಷೇರು ನೀಡಲು ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗಿದೆ. ಹೀಗಾಗಿ ಸಹಕಾರಿ ಸಂಸ್ಥೆಗಳಲ್ಲಿ ಸರ್ಕಾರಿ ಪ್ರತಿನಿಧಿಗಳು ಇರುತ್ತಾರೆ. ಆದರೆ, ಅವರನ್ನೇ ಅಧ್ಯಕ್ಷರನ್ನಾಗಿ ಮಾಡಬೇಕೆಂದು ಒತ್ತಡ ಹೇರುವುದಿಲ್ಲ ಎಂದು ಸಹಕಾರಿ ಸಚಿವ…

ಉಪ ಚುನಾವಣೆಯಲ್ಲಿ ದಾಖಲೆ ಮತಗಳ ಅಂತರದಿಂದ ಗೆಲ್ಲುತ್ತೇವೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಘೋಷಣೆಯಾಗಿರುವ ಒಂದು ಲೋಕಸಭೆ ಹಾಗೂ 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ದಾಖಲೆ ಮತಗಳ ಅಂತರದಿಂದ ಜಯ ಗಳಿಸುತ್ತೇವೆ ಎಂಬ ವಿಶ್ವಾಸವನ್ನು ಗೃಹ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಂಗಳವಾರ…

ಬಿಜೆಪಿ ಯಾತ್ರೆಯ ಬಸ್ ಮೇಲೆ ದುಷ್ಕರ್ಮಿಗಳ ದಾಳಿ

ನವದೆಹಲಿ : ಪರಿವರ್ತನ್ ಯಾತ್ರೆಯ ಬಸ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ದೆಹಲಿಯ ಮನಬಜಾರ್ ಪಟ್ಟಣದಲ್ಲಿ ನಡೆದಿದೆ. ಟಿಎಂಸಿ ಕಾರ್ಯಕರ್ತರು ಮತ್ತೆ ನಮ್ಮ ಪರಿವರ್ತನ್ ಯಾತ್ರೆಯ ಬಸ್ ಮೇಲೆ ದಾಳಿ ನಡೆಸಿ ಹಾನಿ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಅಲ್ಲದೇ ಘಟನೆಯಲ್ಲಿ ಬಸ್ ಚಾಲಕ…

ಎಸ್‍ಡಿಎಂಸಿ ಸದಸ್ಯರಿಗೆ ಕಾರ್ಯಾಗಾರ

ಚಿತ್ತಾಪುರ: ಪಟ್ಟಣದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್‍ಎಂಎಸ್‍ಎ) ಶಾಲೆಯಲ್ಲಿ ನಡೆದ ನೂತನ ಎಸ್‍ಡಿಎಂಸಿ ಸದಸ್ಯರಿಗೆ ಸನ್ಮಾನ ಮತ್ತು ಒಂದು ದಿನದ ಕಾರ್ಯಾಗಾರದಲ್ಲಿ ಮುಖ್ಯಶಿಕ್ಷಕಿ ಸುನಂದಾ ಬಾರಾಡ್ ಮಾತನಾಡಿದರು. ಶಾಲೆಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ…

ಶಹಾಬಾದ್‍ದಲ್ಲಿ ಜಾಗೃತಿ ರಥಕ್ಕೆ ಚಾಲನೆ

ಶಹಾಬಾದ ತಾಲೂಕಾಡಳಿತ ಹಾಗೂ ಕಲಬುರಗಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನೇಮಕಾತಿ ವಿರುದ್ಧ ಜಾಗೃತಿ ರಥಕ್ಕೆ ಶಹಾಬಾದ ತಹಶೀಲ್ದಾರರ ಕಚೇರಿ ಆವರಣದಲ್ಲಿ ತಹಶೀಲ್ದಾರರು ಹಾಗೂ ತಾಲೂಕು ದಂಡಾಧಿಕಾರಿಗಳಾದ ಸುರೇಶ ವರ್ಮಾ ಅವರು…

ಮಾಸ್ಕ್ ಇಲ್ಲದಿದ್ದರೆ‌ ಪ್ರವೇಶ‌ ಕೊಡಬೇಡಿ, ವಾಣಿಜ್ಯ ಅಂಗಡಿ‌ ಮಾಲೀಕರಿಗೆ ಪಾಲಿಕೆ ಖಡಕ್ ಸೂಚನೆ

ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಇದರ‌ ನಿಯಂತ್ರಣಕ್ಕಾಗಿ ಪಾಲಿಕೆ ವ್ಯಾಪ್ತಿಯ ಶಾಪಿಂಗ್‌ ಮಾಲ್, ಚಿತ್ರಮಂದಿರ, ಹೋಟೆಲ್, ರೆಸ್ಟೋರೆಂಟ್, ವಾಣಿಜ್ಯ ಅಂಗಡಿ-ಮುಂಗಟ್ಟು ಸ್ಥಳದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸದಿದ್ದರೆ‌…

ರಮೇಶ್ ಜಾರಕಿಹೊಳಿ ಕಾಮಪುರಾಣ : CDಕೋರರ ಅಸಲಿ ಮುಖ ಅನಾವರಣ

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಾಮಲೀಲೆಯ ಸಿಡಿ ಪುರಾಣದ ಹಿಂದಿರುವ ಕಿಂಗ್ ಪಿನ್ ಗಳು ಎನ್ನಲಾದವರ ಹೆಸರು ಬಹಿರಂಗಗೊಂಡಿದೆ. ಸುವರ್ಣ ವಾಹಿನಿ ಆರೋಪಿಗಳ ಫೋಟೋ ಹಾಗೂ ಹೆಸರನ್ನು ಪ್ರಸಾರಮಾಡಿದೆ. ಕಿಂಗ್ ಪಿನ್  1 : ನರೇಶ್ ಗೌಡ ಪತ್ರಕರ್ತ, ತುಮಕೂರು ಜಿಲ್ಲೆ ಶಿರಾ ತಾಲೂಕಿನ…

ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶೇಕ್ ಫರೀಧ್ ಊಮ್ರಿ ಅಯ್ಕೆ

ಮಾನ್ವಿ :  ಪುರಸಭೆಯ ನೂತನ  ಸ್ಥಾಯಿ ಸಮಿತಿ ಅಧ್ಯಕ್ಷ ರಾಗಿ  ಶೇಕ್ ಫರೀಧ್ ಊಮ್ರಿ ಅವರನ್ನು  ಸದಸ್ಯರ ಒಮ್ಮತ ಮೂಲಕ  ಅಯ್ಕೆ ಮಾಡಲಾಯಿತು. ಈ ವೇಳೆ  ಮಾತನಾಡಿ ಶೇಕ್ ಪರೀಧ್ ಊಮ್ರಿ ಮಾತನಾಡಿ,  ಪುರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಅಯ್ಕೆ ಮಾಡಿರುವ ಎಲ್ಲಾ ಸದಸ್ಯರಿಗೂ ಧನ್ಯವಾದಗಳು.…