Shubhashaya News

ಅಮರೇಶ್ವರ ಜಾತ್ರೆಯಲ್ಲಿ ಗಮನಸೆಳೆದ ಪೋಷಣಾ ಅಭಿಯಾನ ಮಳಿಗೆ

ಔರಾದ್: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿ, ಗರ್ಭಿಣಿ ಮಹಿಳೆಯರಿಗೆ ಮಾತೃ ವಂದನಾ ಅರ್ಜಿಗಳನ್ನು ವಿತರಿಸಿದರು. ರಾಜ್ಯ ಸ್ತ್ರೀ ಸಂಘ ಬೆಂಗಳೂರಿನ ಶಶಿಕಲಾ, ಸಿಡಿಪಿಒ ಶಂಭುಲಿಂಗ ಹಿರೇಮಠ, ಯೋಗೇಶ್ವರಿ, ಅನೀತಾ ಚಿಮಕೋಡೆ,…

ಪೇಂಟರ್ ನೇಣು ಬಿಗಿದುಕೊಂಡು ಆತ್ಮಹತ್ಯೆ

ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ಕುಂಬಾರಪೆಠದ ಗಂಜ್ ಏರಿಯಾದಲ್ಲಿ ಘಟನೆ ತಮ್ಮದೆ ಮನೆಯೊಂದರಲ್ಲಿ ಪೈಪಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು ನಜೀರ್ ಖುರೇಶಿ (45) ಆತ್ಮಹತ್ಯೆ ಮಾಡಿಕೊಂಡ ಪೇಂಟರ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಸುರಪುರ ಪೊಲೀಸ್ ಠಾಣಾ…

ಕಕ್ಕೇರ ಪಟ್ಟಣದಲ್ಲಿ ಕೆಪಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ

ಸುರಪುರ ತಾಲೂಕಿನ ಕಕ್ಕೇರ ಪಟ್ಟಣದಲ್ಲಿ ಕೆಪಿಎಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಇಂದು ಪಂದ್ಯಾವಳಿಗಳನ್ನು ಉದ್ಘಾಟಿಸಿ ಮಾತನಾಡಿದ ಹನುಮಂತರಾಯ ಮಾಲಿಪಾಟೀಲ ಕ್ರಿಕೆಟ್ ಪಂದ್ಯಾವಳಿ ಮನುಷ್ಯ ಆರೋಗ್ಯ ಬೆಳವಣಿಗೆಗೆ ಸಹಕಾರಿಯಾಗಲಿದೆ ಆರೋಗ್ಯ ವೃದ್ಧಿಗೆ ಕ್ರೀಡೆ ಅವಶ್ಯಕ ಎಂದು…

ರೈತರು ಪಕ್ಷಾತೀತವಾಗಿ ಹೋರಾಟ ಮಾಡಲು ಸಿದ್ಧರಾಗಿ; ಅಯ್ಯಣ್ಣ ಹಾಲಭಾವಿ

ಯಾದಗಿರಿ: ಜಿಲ್ಲೆಯ ಸುರಪುರ ತಾಲುಕಿನ  ಸಮೀಪದ ಕಕ್ಕೇರಾ ಗ್ರಾಮದಲ್ಲಿ ಏಪ್ರಿಲ್ ಹದಿನೈದರವರೆಗು ಕಾಲುವೆಗೆ ನೀರು ಹರಿಸುವಂತೆ ಒತ್ತಾಯಿಸಲು ಪೂರ್ವಾಭಾವಿ ಸಭೆಯನ್ನು ಮಾಡಲಾಯಿತು. ಕರ್ನಾಟಕ್ ರಾಜ್ಯ ರೈತ ಸಂಘ, ಹಸಿರು ಸೇನೆ ಜಿಲ್ಲಾಧ್ಯಕ್ಷ ಅಯ್ಯಣ ಹಾಲಭಾವಿ ಭಾಗವಹಿಸಿ ಮಾತನಾಡಿ, ಜಗತ್ತಿಗೆ…

ಕರಲಗಿಕರ್‍ಗೆ ಭಾರತ ವಿಕಾಸರತ್ನ ಪ್ರಶಸ್ತಿ

ಕಲಬುರಗಿ: ನಗರದ ಹಿರಿಯ ಸಿವಿಲ್ ಇಂಜಿನಿಯರ್, ಸಮಾಜ ಸೇವಕ ಮುರಳೀಧರ ಜಿ. ಕರಲಗಿಕರ್ ಅವರು ಬೆಂಗಳೂರಿನ ಸುರ್ವೆ ಕಲ್ಚರಲ್ ಅಕಾಡೆಮಿ ಹಾಗೂ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ಕೊಡಮಾಡುವ `ಭಾರತ ವಿಕಾಸರತ್ನ' ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.…

ನೀರು, ರಸ್ತೆ, ಚರಂಡಿ, ವಿದ್ಯುತ್, ಶೌಚಾಲಯ ಸೌಲಭ್ಯಕ್ಕೆ ಜನರ ಬೇಡಿಕೆ

ಚಿತ್ತಾಪುರ: ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ಅಧ್ಯಕ್ಷ ಚಂದ್ರಶೇಖರ ಕಾಶಿ ಅಧ್ಯಕ್ಷತೆಯಲ್ಲಿ 2021-22ನೇ ಸಾಲಿನ ಬಜೆಟ್ ಪೂರ್ವ ಸಾರ್ವಜನಿಕ ಸಭೆ ನಡೆಯಿತು. ಪುರಸಭೆಯ 2021-22ನೇ ಸಾಲಿನ ಬಜೆಟ್ ಮಂಡಿಸುವ ಪೂರ್ವ ಸಾರ್ವಜನಿಕರ, ಸಂಘ ಸಂಸ್ಥೆಗಳ ಸಭೆ ನಡೆಸಿ ಜನರ ಬೇಡಿಕೆಗಳನ್ನು ಲಿಖಿತ…

5.30 ಕೋಟಿ ವೆಚ್ಚದ ಬೆಳಗುಂಪಾ-ಮುಗುಟಾವರೆಗೆ 5 ಕಿ.ಮೀ ರಸ್ತೆ ಕಾಮಗಾರಿಗೆ ಸಾಲಿ ಚಾಲನೆ.

ಚಿತ್ತಾಪುರ: ತಾಲೂಕಿನ ಮುಗುಟ ಗ್ರಾಮದ ಹೊರವಲಯದಲ್ಲಿ ಬೆಳಗುಂಪಾ-ಮುಗುಟಾ ಗ್ರಾಮದವರೆಗೆ ರಸ್ತೆ ನಿರ್ಮಾಣ ಕಾಮಗಾರಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಅಡಿಗಲ್ಲು ನೆರವೇರಿಸಿದರು. ತಾಲೂಕಿನಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ಪ್ರಗತಿಯಲ್ಲಿದ್ದು, ಶಾಸಕ ಪ್ರಿಯಾಂಕ್ ಖರ್ಗೆ ಅವರು…

ಅನಧಿಕೃತ ಶುದ್ಧ ನೀರಿನ ಘಟಕಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಚಿತ್ತಾಪುರ: ತಾಲೂಕು ಸೇರಿದಂತೆ ಜಿಲ್ಲಾದ್ಯಂತ ಅನಧಿಕೃತವಾಗಿ ನಡೆಯುತ್ತಿರುವ ವಾಟರ್ ಪ್ಲ್ಯಾಂಟ್‍ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗುಲಬರ್ಗಾ ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಮ್ಯನುಪ್ಯ್ಚಾಕರರ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಜಿಲ್ಲಾ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗೆ…

ವಕ್ತಾರನ ಸ್ಥಾನ ಸಂಪರ್ಕ ಕೊಂಡಿಯಿದ್ದಂತೆ- ಅಶ್ವಥ ನಾರಾಯಣ

ಕಲಬುರಗಿಯಲ್ಲಿ ಹಮ್ಮಿಕೊಂಡಿದ್ದ ಮಾಧ್ಯಮ ಮಂಥನ ಕಾರ್ಯಾಗಾರದಲ್ಲಿ ಅಶ್ವಥ ನಾರಾಯಣ ಮಾತನಾಡಿದರು. ರಾಜಕೀಯ ಪಕ್ಷಗಳಲ್ಲಿ ವಕ್ತಾರನ ಸ್ಥಾನ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಸಮಾಜದ ನಡುವಿನ ಸಂಪರ್ಕ ಕೊಂಡಿಯಿದ್ದಂತೆ ಅದನ್ನು ಸಮರ್ಥವಾಗಿ ನಿಭಾಯಿಸುವ ಗುರುತರ ಜವಾಬ್ದಾರಿ ಮಾಧ್ಯಮ ವಕ್ತಾರರ…

ಕೋಲಿ ಸಮಾಜದ ಮಹಿಳಾ ಅಧ್ಯಕ್ಷೆಯಾಗಿ ರೇಖಾ ಆಯ್ಕೆ

ಚಿತ್ತಾಪುರ: ಪಟ್ಟಣದ ಅಂಬಿಗರ ಚೌಡಯ್ಯ ಸಮುದಾಯ ಭವನದಲ್ಲಿ ನಡೆದ ಕೋಲಿ ಸಮಾಜದ ಸಭೆಯಲ್ಲಿ ತಾಲೂಕು ಕೋಲಿ ಸಮಾಜದ ಮಹಿಳಾ ಅಧ್ಯಕ್ಷೆಯಾಗಿ ರೇಖಾ ತಳವಾರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ ಎಂದು ಮಾಜಿ ಎಂಎಲ್‍ಸಿ ತಿಪ್ಪಣ್ಣಪ್ಪ ಕಮಕನೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ತಿಳಿಸಿದ್ದಾರೆ.…