Shubhashaya News

ಕಾಗಲಕರ ನಿಧನಕ್ಕೆ ಹಲವರ ಕಂಬನಿ

ಕಲ್ಯಾಣ ಕರ್ನಾಟಕ ಪ್ರದೇಶದ ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ ನಿಧನಕ್ಕೆ ಆಳಂದ ತಾಲೂಕಿನ ಹಲವರು ಕಂಬನಿ ಮಿಡಿದಿದ್ದಾರೆ. ಅವರನ್ನು ಕಳೆದುಕೊಂಡ ಈ ಭಾಗ ಒಬ್ಬ ಅನುಭವಿ, ಪ್ರಾಮಾಣಿಕ ಹಾಗೂ ಸರಳ ಸ್ವಭಾವದ ಸಜ್ಜನ ಪತ್ರಕರ್ತನನ್ನು ಕಳೆದುಕೊಂಡು ಬಡವಾಗಿದೆ ಎಂದು ಜಿ.ಪಂ ಮಾಜಿ ಸದಸ್ಯ ಹರ್ಷಾನಂದ ಎಸ್…

ಪತ್ರಕರ್ತ ಕಾಗಲಕರ್ ನಿಧನಕ್ಕೆ ಶಾಸಕ ಗುತ್ತೇದಾರ ಸಂತಾಪ

ಸಂಯುಕ್ತ ಕರ್ನಾಟಕದ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್ ನಿಧನಕ್ಕೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜಯತೀರ್ಥ ಕಾಗಲಕರ ಅವರ ನಿಧನದಿಂದ ಕಲ್ಯಾಣ ಕರ್ನಾಟಕದ ಪತ್ರಿಕಾ ರಂಗಕ್ಕೆ ಬಹು ದೊಡ್ಡ ನಷ್ಟವುಂಟಾಗಿದೆ. ಅವರ ಸಕಾಲಿಕ ವರದಿಗಳು ಮತ್ತು ಲೇಖನಗಳು ಈ…

GOOD NEWS:ರಾಜ್ಯ ಸಾರಿಗೆ ನೌಕರರಿಗೆ ವರ್ಗಾವಣೆ ಶಿಕ್ಷೆ ರದ್ದು

 ಮುಷ್ಕರದಲ್ಲಿ ಪಾಲ್ಗೊಂಡಿದ್ದ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಮುಷ್ಕರದ ವೇಳೆಯಲ್ಲಿ ಕಡ್ಡಾಯ ವರ್ಗಾವಣೆ ಶಿಕ್ಷೆ ನೀಡಿದ್ದ ರಾಜ್ಯ ಸರ್ಕಾರ ಇದೀಗ ಹಲವರ ವರ್ಗಾವಣೆಯನ್ನು ಹಿಂಪಡೆದಿದೆ. ಅಮಾನತು ಕೂಡ ರದ್ದು ಪಡಿಸಲಾಗಿದೆ ಎಂದು ಹೈಕೋರ್ಟ್ ಗೆ ಮಾಹಿತಿ…

GOOD NEWS:ಮೇ ಅಂತ್ಯದೊಳಗೆ ವಿದ್ಯಾರ್ಥಿಗಳಿಗೆ ಪೂರ್ಣ ಆಹಾರ ಧಾನ್ಯ ವಿತರಣೆ

ಶಾಲಾ ವಿದ್ಯಾರ್ಥಿಗಳಿಗೆ ನೀಡಬೇಕಾದ ಬಾಕಿ ಉಳಿದಿರುವ ಅಹಾರ ಧಾನ್ಯಗಳನ್ನು ಮೇ ತಿಂಗಳ ಅಂತ್ಯದೊಳಗೆ ಪೂರ್ಣವಾಗಿ ವಿತರಿಸಲು ಸೂಚನೆ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ…

GOOD NEWS: ಪಡಿತರಕ್ಕೆ ಬೆರಳಚ್ಚು ಕಡ್ಡಾಯವಲ್ಲ

ಕೋವಿಡ್‌ 2ನೇ ಅಲೆ ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಪಡಿತರ ಚೀಟಿದಾರರು ಹಾಗೂ ನ್ಯಾಯಬೆಲೆ ಅಂಗಡಿ ಮಾಲೀಕರ ಆರೋಗ್ಯ ರಕಣೆಯ ದೃಷ್ಟಿಯಿಂದ ಮೇ ತಿಂಗಳ ಪಡಿತರವನ್ನು ಬೆರಳಚ್ಚು ಪಡೆಯದೆ ವಿತರಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಇಲಾಖೆ ಆದೇಶ ಹೊರಡಿಸಿದೆ. ಮೇ ತಿಂಗಳಲ್ಲಿ…

ಶುಭಸುದ್ದಿ : ನರೇಗಾ ಕಾಮಗಾರಿಗೆ ರಾಜ್ಯ ಸರ್ಕಾರ ಅನುಮತಿ

ನರೇಗಾ ಕಾರ್ಮಿಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಸೆಮಿ ಲಾಕ್ ಡೌನ್ ನಡುವೆಯೂ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 40 ಕ್ಕಿಂತ ಹೆಚ್ಚು ಮಂದಿ ಸೇರದಂತೆ ಕಾಮಗಾರಿಗಳನ್ನು ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು…

ಆಮ್ಲಜನಕ ಮತ್ತು ಔಷಧಿಗಳ ಲಭ್ಯತೆ: ಪ್ರಧಾನಿ ಮೋದಿ

ದೇಶದಲ್ಲಿ ಕೊರೊನಾ ವೈರಸ್ (ಕೋವಿಡ್-19) ಹರಡುವುದನ್ನು ತಡೆಯಲು ಆಮ್ಲಜನಕ ಮತ್ತು ಔಷಧಿಗಳ ಲಭ್ಯತೆ ಮತ್ತು ಪೂರೈಕೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೋವಿಡ್-19 ಪರಿಸ್ಥಿತಿಯ ಬಗ್ಗೆ ಪ್ರಧಾನಮಂತ್ರಿಯವರು ನಿಯಮಿತವಾಗಿ…

ಕರ್ನಾಟಕ, ಕೇರಳ ಕರಾವಳಿಗೆ ಅಪ್ಪಳಿಸಲಿದೆ ತೌಕ್ತೆ ಚಂಡಮಾರುತ

ಒಂದೆಡೆ ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದು, ಜನ ಭಯ ಭೀತರಾಗಿದ್ದಾರೆ. ಇದರ ನಡುವೆ ದಕ್ಷಿಣ ಕರಾವಳಿಗೆ ಚಂಡಮಾರುತದ ಭೀತಿ ರ್ದುರಾಗಿದೆ. ಅರಬ್ಬೀ ಸಮುದ್ರದಲ್ಲಿ ಎದ್ದ ತೌಕ್ತೆ ಚಂಡಮಾರುತದಿಂದಾಗಿ ಕೊಂಕಣ, ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.…

ಕೋರೋನಾ ನಿಯಂತ್ರಣಕ್ಕೆ ಶಾಸಕ ಗುತ್ತೇದಾರ ನೇತೃತ್ವದಲ್ಲಿ ಸಭೆ

ಆಳಂದ ತಹಸೀಲ ಕಾರ್ಯಲಯದಲ್ಲಿ ಶಾಸಕ ಸುಭಾಷ್ ಆರ್ ಗುತ್ತೇದಾರ ನೇತೃತ್ವದಲ್ಲಿ ಕೋರೋನಾ ಸ್ಥಿತಿಗತಿ ಕುರಿತು ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ಜರುಗಿತು. ದಿನೇ ದಿನೇ ಅಪಾಯದ ಮಟ್ಟ ಮಿರುತ್ತಿರುವ ಕೋರೋನಾ ವೈರಸ್ ನಿಯಂತ್ರಣಕ್ಕೆ ತರಲು ಹಾಗೂ ಸಾವಿನ ಪ್ರಮಾಣ ತಗ್ಗಿಸಿ ಸೋಂಕಿತರ ಸೂಕ್ತ ಚಿಕಿತ್ಸೆಗೆ…

ಲಾಕಡೌನ್ ಪಾಲಿಸಲು ಶಾಸಕ ಗುತ್ತೇದಾರ ಮನವಿ

ಮೇ 10 ರಿಂದ ಆರಂಭವಾಗಿರುವ ಲಾಕಡೌನ್‍ನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಿ ಆಡಳಿತದ ಜೊತೆ ಸಹಕರಿಸಬೇಕೆಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಮನವಿ ಮಾಡಿಕೊಂಡಿದ್ದಾರೆ. ಕೋರೋನಾ ಎರಡನೇ ಅಲೆ ನಿಯಂತ್ರಿಸಲು ಲಾಕಡೌನ್ ಅನಿವಾರ್ಯ ಎಂದು ಮನಗಂಡು ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ…