Shubhashaya News

ಲಾಕಡೌನ್ ಸಂಪೂರ್ಣ ಮಾಹಿತಿ

ರಾಜ್ಯದಲ್ಲಿ  ಕೊರೋನಾ ಸೋಂಕಿತರ ಸಂಖ್ಯೆ ತೀವ್ರ ಏರಿಕೆಯಾಗಿದ್ದು ಪಾಸಿಟಿವಿಟಿ ದರವೂ ಹೆಚ್ಚಾಗಿದೆ. ರಾಜ್ಯ ಸರ್ಕಾರವು ಕೋವಿಡ್ 19 ನಿಯಂತ್ರಣಕ್ಕಾಗಿ ಏಪ್ರಿಲ್ 26 ರಂದು ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಆದರೆ ಸೋಂಕು ಹರಡುವುದನ್ನು ತಡೆಗಟ್ಟಲು ಇನ್ನಷ್ಟು ಕಟ್ಟುನಿಟ್ಟಿನ ನಿಯಂತ್ರಣಾ…

23 ವಾರ್ಡ್‍ಗಳಲ್ಲಿ ಲಸಿಕೆ ಅಭಿಯಾನ

ಚಿತ್ತಾಪುರ: ಪಟ್ಟಣದ ಪುರಸಭೆ ವ್ಯಾಪ್ತಿಯ 23 ವಾರ್ಡ್‍ಗಳಲ್ಲಿ ಕೊರೊನಾ ಎರಡನೇ ಅಲೆಯನ್ನು ತಡೆಗಟ್ಟವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸಹಕಾರದಿಂದ ಮೇ.1 ರಿಂದ 27ರ ವರೆಗೆ ಕೊರೊನಾ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಆಯಾ ವಾರ್ಡ್‍ನ ಜನರು ಆಯಾ ದಿನಾಕದಂದು ಕೊರೊನಾ ಲಸಿಕೆ ಹಾಕಿಸಿಕೊಳ್ಳಬೇಕು…

ಕೋವಿಡ್ 2ನೇ ಹಂತದ ಲಸಿಕೆ ಹಾಕಿಸಿಕೊಂಡ ಪಿಎಸ್‍ಐ ಮಂಜುನಾಥರೆಡ್ಡಿ

ಚಿತ್ತಾಪುರ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪಿಎಸ್‍ಐ ಮಂಜುನಾಥರೆಡ್ಡಿ ಕೋವಿಡ್ 2ನೇ ಹಂತದ ಲಸಿಕೆ ಹಾಕಿಸಿಕೊಂಡರು. ಮುಖಂಡ ಪ್ರವೀಣ ಪವಾರ ಇದ್ದರು.

‘ಗ್ರಾಮೀಣ ಜನರು ನರೇಗಾ ಯೋಜನೆ ಪಡೆದುಕೊಳ್ಳಲಿ’

ಯಲಬುರ್ಗಾ ತಾಲೂಕಿನ ಮಲಕಸಮುದ್ರ ಕೆರೆಯಲ್ಲಿ ಜರುಗಿದ ದುಡಿಯೋಣ ಬಾ ಕಾರ್ಯಕ್ರಮದಲ್ಲಿ ನರೇಗಾ ಸಹಾಯಕ ಅಧಿಕಾರಿ ಬಸವರಾಜ ಬಡಿಗೇರ್ ಮಾತನಾಡಿದರು. ಯಲಬುರ್ಗಾ:ಪ್ರತಿಯೊಬ್ಬ ನಾಗರಿಕರೂ ಸರಕಾರದಿಂದ ಗ್ರಾಮ ಪಂಚಾಯಿತಿಗೆ ಅನುಷ್ಠಾನಗೊಂಡ ಯೋಜನೆಗಳನ್ನು ಸದ್ಬಳಿಕೆ ಮಾಡಿಕೊಳ್ಳಲು ಮುಂದಾಗಬೇಕು ಎಂದು…

ಗುಡ್ ನ್ಯೂಸ್ : ಅನುದಾನಿತ ಶಾಲಾ ಶಿಕ್ಷಕರಿಗೆ ವಿಮೆ ಸೌಲಭ್ಯ

ರಾಜ್ಯ ಸರ್ಕಾರವು ಖಾಸಗಿ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕೊರೊನಾ ನಿಯಂತ್ರಣ ಕರ್ತವ್ಯದಲ್ಲಿ ಪಾಲ್ಗೊಂಡು ಕೊರೊನಾ ಸೋಂಕಿನಿಂದ ಮೃತಪಟ್ಟ ಅನುದಾನಿತ ಶಾಲಾ ಶಿಕ್ಷಕರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪರಿಹಾರ ನೀಡುವ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಲಾಗಿದೆ. ಇಲಾಖೆಯ…

ಬಿಗ್ ಬಾಸ್‍ಗೆ ಸುದೀಪ್ ಬರದಿರಲು ಕಾರಣವೇನು ಗೊತ್ತಾ?.

ಬಿಗ್​ಬಾಸ್ ಸೀಸನ್​ 8 ಅದ್ಭುತವಾಗಿ ಮೂಡಿ ಬರುತ್ತಿದೆ. ನಟ ಕಿಚ್ಚ ಸುದೀಪ್​ ಕಾರ್ಯಕ್ರಮವನ್ನು ಎಲ್ಲರ ಮನ ಗೆಲ್ಲುವಂತೆ ನಡೆಸಿಕೊಡುತ್ತಿದ್ದಾರೆ. ಆದರೆ ಕಳೆದ ಎರಡು ವಾರಗಳಿಂದ ಕಿಚ್ಚ ಬಿಗ್​ಬಾಸ್​ಗೆ ಎಂಟ್ರಿ ಕೊಟ್ಟಿಲ್ಲ. ಅನಾರೋಗ್ಯಕ್ಕೆ ತುತ್ತಾಗಿದ್ದ ಕಾರಣ ಬಿಗ್​ಬಾಸ್​ಗೆ ಬರಲಾಗುತ್ತಿಲ್ಲ…

ಕೋವಿಡ್ ಸೋಂಕಿತರಿಗೆ ಹೋಂ ಐಸೊಲೇಷನ್ ಕೈಪಿಡಿ. ಏನು ಮಾಡಬೇಕು?

ಕೊರೋನಾ ವೈರಸ್ ಸೋಂಕು ಬಹುತೇಕ ಮಂದಿಗೆ ಗಂಭೀರವಾಗುವುದಿಲ್ಲ, ಎಲ್ಲರಿಗೂ ಆಸ್ಪತ್ರೆಯಲ್ಲಿ ದಾಖಲಾಗುವ ಅವಶ್ಯಕತೆ ಬರುವುದಿಲ್ಲ ಎಂದು ಪ್ರಧಾನ ವೈಜ್ಞಾನಿಕ ಸಲಹೆಗಾರರ(ಪಿಎಸ್ ಎ) ಕಾರ್ಯಾಲಯ ಹೇಳಿದ್ದು ಹೋಂ ಐಸೊಲೇಷನ್ ನಲ್ಲಿದ್ದುಕೊಂಡು ಯಾವ ರೀತಿ ಆರೋಗ್ಯ ಪಾಲನೆ ಮಾಡಬೇಕೆಂಬುದನ್ನು ತಿಳಿಸಿದೆ. ಈ…

ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 3,479 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್ ಲೈನ್ ಮೂಲಕ ಮೇ. 31 ರ 2021 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ದೇಶಾದ್ಯಂತ ಇರುವ ಏಕಲವ್ಯ ಮಾದರಿ ವಸತಿ ಶಾಲೆಗಳ ವಿವಿಧ…

ಹೀಗಿದೆ ಜಿ.ಪಂ, ತಾ.ಪಂ ಮೀಸಲಾತಿ ಸ್ಥಾನ

ಮುಂಬರಲಿರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆಗಳಿಗೆ ಸಂಬಂಧಿಸಿದಂತೆ ಇಂದು ರಾಜ್ಯ ಚುನಾವಣಾ ಆಯೋಗ ವರ್ಗವಾರು ಮೀಸಲಾತಿಯನ್ನು ಪ್ರಕಟ ಮಾಡಿದೆ. ಈ ಕುರಿತು ಚುನಾವಣಾ ಆಯೋಗ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗೆ ಪ್ರತ್ಯೇಕವಾದ ಅಧಿಸೂಚನೆ ಹೊರಡಿಸಿದ್ದು, ಜಿಲ್ಲಾ ಮತ್ತು ತಾಲೂಕು…

ಆಳಂದ ಬಿಜೆಪಿ ಕೋವಿಡ್ ನಿರ್ವಹಣಾ ಘಟಕ ರಚನೆ

ಆಳಂದ ಮಂಡಲದ ಭಾರತೀಯ ಜನತಾ ಪಕ್ಷದ ವತಿಯಿಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಅವರ ಆದೇಶದ ಮೇರೆಗೆ ಕೋವಿಡ್-19 ಎರಡನೇ ಅಲೆಯ ಸೇವಾ ಚಟುವಟಿಕೆಗಳ ನಿರ್ವಹಣಾ ತಂಡ ರಚಿಸಲಾಗಿದೆ. ಸಹಾಯದ ಅವಶ್ಯಕತೆ ಇದ್ದವರು ತಂಡವನ್ನು ಸಂಪರ್ಕಿಸಿ ನೆರವು ಪಡೆದುಕೊಳ್ಳಬಹುದಾಗಿದೆ ಎಂದು ಶಾಸಕ ಸುಭಾಷ್…