Shubhashaya News

ಚಿತ್ತಾಪುರದಲ್ಲಿ ಲಾಕ್‍ಡೌನ್‍ಗೆ ಉತ್ತಮ ಪ್ರತಿಕ್ರಿಯೆ

ಚಿತ್ತಾಪುರ: ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆ ಸರ್ಕಾರ ಜಾರಿಗೊಳಿಸಿದ್ದ ಲಾಕ್‍ಡೌನ್ ನಿಮಿತ್ತ ಪಟ್ಟಣದಲ್ಲಿ ಎಲ್ಲ ಅಂಗಡಿ ಮುಂಗಟ್ಟು ಬಂದ್ ಮಾಡಿದ್ದರಿಂದ ಜನರಿಲ್ಲದೇ ರಸ್ತೆಗಳೆಲ್ಲ ಬಿಕೋ ಎನ್ನುತ್ತಿತ್ತು. ಚಿತ್ತಾಪುರ: ಕೊರೊನಾ ಎರಡನೇ ಅಲೆ ದೇಶಾದ್ಯಂತ ತೀವ್ರ ಸ್ವರೂಪ…

ಮೇ.1 ರಿಂದ ಕೊರೊನಾ ಲಸಿಕೆ ಅಭಿಯಾನ

ಚಿತ್ತಾಪುರ: ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಪುರಸಭೆ ಸದಸ್ಯರು ಮೊದಲನೇಯ ಕೊರೊನಾ ಲಸಿಕೆ ಹಾಕಿಸಿಕೊಂಡರು. ಚಿತ್ತಾಪುರ: ಪಟ್ಟಣದ ಪುರಸಭೆ ವ್ಯಾಪ್ತಿಯ 23 ವಾರ್ಡ್‍ಗಳಲ್ಲಿ ಕೊರೊನಾ ಲಸಿಕೆ ಹಾಕುವ ಅಭಿಯಾನ ಮಾಡಲು ನಿರ್ಧರಿಸಲಾಗಿದೆ ಎಂದು ತಹಶೀಲ್ದಾರ್ ಉಮಾಕಾಂತ ಹಳ್ಳೆ,…

ಕೊರೊನಾ ನಿಯಂತ್ರಣಕ್ಕೆ ಲಸಿಕೆ ರಾಮಬಾಣ, ಎಲ್ಲರೂ ಲಸಿಕೆ ಪಡೆಯಿರಿ: ಪ್ರಿಯಾಂಕ್

ಚಿತ್ತಾಪುರ: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ನಡೆದ ಕೊರೊನಾ ನಿಯಂತ್ರಣ ಕುರಿತು ವಿಶೇಷ ಸಭೆಯಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಮಾತನಾಡಿದರು. ಚಿತ್ತಾಪುರ: ಕೊರೊನಾ ನಿಯಂತ್ರಣಕ್ಕೆ ಕೊರೊನಾ ಲಸಿಕೆ ರಾಮಬಾಣವಾಗಿದ್ದು, 18 ವರ್ಷದ ಯುವಕರಿಂದ ವೃದ್ಧರೂ ಕೊರೊನಾ ಲಸಿಕೆ ಪಡೆದುಕೊಳ್ಳಬೇಕು ಎಂದು ಶಾಸಕ…

ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಲಿ

ಯಲಬುರ್ಗಾ: ಗ್ರಾಮೀಣ ಪ್ರದೇಶದಲ್ಲಿ ಪ್ರತಿಯೊಬ್ಬ ನಾಗರಿಕರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮುಂದಾಗಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೀರಭದ್ರಗೌಡ ಮೂಲಿಮನಿ ಹೇಳಿದರು. ತಾಲೂಕಿನ ಗೆದಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ನಾನಾ ಗ್ರಾಮಗಳಲ್ಲಿ ಕೋವಿಡ್-19 ಕೊರೊನಾ…

ಕೊರೊನಾ ಎದುರಿಸಲು ಯಾವುದೇ ಕೊರತೆಯಿಲ್ಲ: ಜಾಧವ

ಚಿತ್ತಾಪುರ: ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಸಂಸದ ಡಾ. ಉಮೇಶ ಜಾಧವ ಭೇಟಿ ನೀಡಿ ಪರಿಶೀಲನೆ ಮಾಡಿ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ ಪಾಟೀಲ್ ಅವರೊಂದಿಗೆ ಚರ್ಚಿಸಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ 30 ರಿಂದ 40 ಹಾಸಿಗೆ ಹೆಚ್ಚಿಗೆ ಮಾಡಲು ಸೂಚಿಸಲಾಗಿದೆ. ಯಾವುದೇ ರೋಗಿಗಳಿಗೆ…

ಬಿಜೆಪಿಯಿಂದ ಆಹಾರ, ನೀರು ವಿತರಣೆ

ಚಿತ್ತಾಪುರ: ಪಟ್ಟಣದಲ್ಲಿ ತಾಲೂಕು ಬಿಜೆಪಿ ವತಿಯಿಂದ ಬೇರೆ ಊರುಗಳಿಂದ ಬಂದವರಿಗೆ ಹಾಗೂ ಕೊರೊನಾ ವಾರಿಯರ್ಸ್‍ಗೆ ಆಹಾರ ಪಾಕೇಟ್ ಹಾಗೂ ನೀರು ನೀಡಿದರು. ಚಿತ್ತಾಪುರ: ಕೊರೊನಾ 2ನೇ ಹಂತದ ವೈರಸ್ ನಿಯಂತ್ರಣಕ್ಕೆ ವಿಕೇಂಡ್ ಕಫ್ರ್ಯೂನಿಂದಾಗಿ ಪಟ್ಟಣದಲ್ಲಿ ಎಲ್ಲ ಅಂಗಡಿ ಮುಗ್ಗಟ್ಟುಗಳು ಬಂದ…

ಮದುವೆಯ ದಿನವೇ ಕೋರೋನಾಗೆ ಬಲಿಯಾದ ಮದುಮಗ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಇಂದು ಹಸೆಮಣೆ ಏರಬೇಕಾಗಿದ್ದ ಯುವಕನೋರ್ವ ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ದೇವರಕೊಡಿಗೆಯಲ್ಲಿ ಇಂದು ಮದುವೆಯಾಗಬೇಕಿದ್ದ…

ಕಟ್ಟಡ ನಿರ್ಮಾಣ ಕಾರ್ಮಿಕರ ಖಾತೆಗೆ 1500 ಜಮಾ ಮಾಡಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಲಾಕ್ಡೌನ್ ಜಾರಿಯಲ್ಲಿರುವ ಕಾರಣ ಸಂಕಷ್ಟದಲ್ಲಿರುವ ನಿರ್ಮಾಣ ಕಾರ್ಮಿಕರಿಗೆ ಆರ್ಥಿಕ ನೆರವು ನೀಡಲು ಸರ್ಕಾರ ಮುಂದಾಗಿದೆ. ನಿರ್ಮಾಣ ಕಾರ್ಮಿಕರ ಖಾತೆಗಳಿಗೆ ತಲಾ 1500 ರೂಪಾಯಿ ಜಮಾ ಮಾಡಲಾಗಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ನೋಂದಾಯಿತ 13…

ರೇಷನ್ ಕಾರ್ಡ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪಡಿತರ ಚೀಟಿಯ ಸಂಖ್ಯೆಗಳ ಬದಲಾವಣೆ ಕುರಿತಂತೆ ಮಾಹಿತಿ ನೀಡಿದೆ. ಪಡಿತರ ಚೀಟಿಗಳಲ್ಲಿ ಅಕ್ಷರಾಂಕಿಯ ಅಥವಾ 12 ಅಂಕಿಗಳಿಗಿಂತ ಭಿನ್ನವಾದ ಸಂಖ್ಯೆ ನೀಡಿರುವ ಪಡಿತರ ಚೀಟಿಗಳಿಗೆ ಇದೀಗ 12 ಅಂಕಿಗಳ ಹೊಸ ಸಂಖ್ಯೆ ನೀಡಲಾಗಿದ್ದು,…

ಗರೀಬ್ ಕಲ್ಯಾಣ ಯೋಜನೆ ಅಡಿಯಲ್ಲಿ ಉಚಿತ ಪಡಿತರ. ಯಾರಿಗೆಷ್ಟು ಇಲ್ಲಿದೆ ಮಾಹಿತಿ

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಮೇ ಮತ್ತು ಜೂನ್ ತಿಂಗಳುಗಳಲ್ಲಿ ದೇಶದಲ್ಲಿ ಕೋವಿಡ್-19 ಉಲ್ಬಣದಿಂದ ಉಂಟಾದ ಆರ್ಥಿಕ ಅಡಚಣೆಗಳಿಂದಾಗಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ, 2013 ರ ಅಡಿಯಲ್ಲಿ ಬರುವ ಲಕ್ಷಾಂತರ ಬಡವರಿಗೆ ಸರ್ಕಾರ 5 ಕಿಲೋಗ್ರಾಂ ಉಚಿತ ಆಹಾರ ಧಾನ್ಯಗಳನ್ನು…