ಬಿಪಿಎಲ್ ಕಾರ್ಡ್ ಹೊಂದಿರುವ ರೈತರ ಚಿಕಿತ್ಸೆ ವೆಚ್ಚ ಭರಿಸುತ್ತೇನೆಂದ ಸಚಿವ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಕೋವಿಡ್ ಚಿಕಿತ್ಸೆ ನೀಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಹೌದು, ಬಿಪಿಎಲ್ ಕಾರ್ಡ್ ಹೊಂದಿರುವ ತಮ್ಮ ಕ್ಷೇತ್ರದ ಬಡವರು…
ಕೋವಿಶಿಲ್ಡ್ ಲಸಿಕೆ ದರ ಇಳಿಕೆ ಮಾಡಿದ ಸೇರಮ್ ಸಂಸ್ಥೆ
ಕೋವಿಶೀಲ್ಡ್ ಲಸಿಕೆ ಉತ್ಪಾದನೆ ಮಾಡುವ ಸೆರಮ್ ಇನ್ಸ್‌ಟಿಟ್ಯೂಟ್ ಸಿಹಿ ಸುದ್ದಿಯನ್ನು ನೀಡಿದೆ. ಪ್ರತಿ ಡೋಸ್ ಲಸಿಕೆಯ ದರವನ್ನು 400 ರಿಂದ 300 ರೂ.ಗಳಿಗೆ ಇಳಿಕೆ ಮಾಡುವುದಾಗಿ ಘೋಷಣೆ ಮಾಡಿದೆ.
ಸೆರಮ್ ಇನ್ಸ್‌ಟಿಟ್ಯೂಟ್ ಸಿಒಓ ಆಡಾರ್ ಪೂನವಾಲಾ ಬುಧವಾರ ಈ ಕುರಿತು ಟ್ವೀಟ್ ಮಾಡಿದ್ದಾರೆ.…
ಹರಕೆ ತೀರಿಸಿದ ಆರ್‍ಸಿಬಿ ಅಭಿಮಾನಿ
ದೆಹಲಿ ವಿರುದ್ಧದ ಪಂದ್ಯ ಗೆದ್ದರೇ ತೆಂಗಿನಕಾಯಿ ಹಾಗೂ ಉರುಳು ಸೇವೆ ಹರಕೆ ಹೊತ್ತಿದ್ದ ಅಭಿಮಾನಿ
ಅವನಿಗೆ ಕ್ರಿಕೇಟ್ ಆಡಲು ಬರುವುದಿಲ್ಲ ಕ್ರಿಕೇಟ್ ಪಂದ್ಯದಲ್ಲಿ ಒಂದು ತಂಡದಲ್ಲಿ ಎಷ್ಟು ಜನ ಆಟಗಾರರು ಇರ್ತಾರೆ ಎನ್ನುವುದೂ ಗೊತ್ತಿಲ್ಲ ಆದರೆ ಈ ಯುವಕನಿಗೆ ಆರ್‍ಸಿಬಿ ತಂಡ ಎಂದರೆ ಏನೋ…
ಭೀಕರ ಅಪಘಾತ: ನಾಲ್ವರ ಸಾವು. ಅಪಘಾತ ಹೇಗಾಯಿತು?. ಯಾಕಾಯಿತು?. ಎಲ್ಲಾಯಿತು?.
ಬಳ್ಳಾರಿ : ಲಾಕ್ ಡೌನ್ ಭಯದಲ್ಲಿ ಊರಿಗೆ ಹೊರಟಿದ್ದ ನಾಲ್ವರು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಬಳಿ ನಡೆದಿದೆ.
ಲಾರಿ- ಕಾರು ಮುಖಾಮುಖಿಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬುಧವಾರ ನಸುಕಿನ ಜಾವ 1.45ರ ಸುಮಾರಿಗೆ ಈ ಘಟನೆ ಸಂಭವಿಸಿದೆ.…
ದೊಡ್ಡ ಸುದ್ದಿ: ಕಣಗಾಲ ಪುತ್ರ ಕೋರೋನಾಗೆ ಬಲಿ
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪುತ್ರ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ರಾಮು ಕಣಗಾಲ್ ಅವರು ಮೃತಪಟ್ಟವರು. ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ರಾಮು ಕಣಗಾಲ್ ಅವರಿಗೆ 54 ವರ್ಷ ವಯಸ್ಸಾಗಿತ್ತು. 2…
ಕಲಬುರಗಿ ಸ್ಥಬ್ದ ಜನಜೀವನ ಅಸ್ತವ್ಯಸ್ತ
ಕಲಬುರ್ಗಿ: ಜಿಲ್ಲಾಡಳಿತ 14 ದಿನಗಳ ಕಠಿಣ ಲಾಕ್ ಡೌನ್ ವಿಧಿಸಿದ್ದರಿಂದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದಾಗಿ ಇಲ್ಲಿನ ಕೇಂದ್ರ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೇ ಭಣಗುಡುತ್ತಿದೆ.
ಬೆಳಿಗ್ಗೆ 6ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ…
4368 ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ಅಂಚೆ ಇಲಾಖೆ ಬಿಹಾರ ಹಾಗೂ ಮಹಾರಾಷ್ಟ್ರಗಳಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ್ ಹುದ್ದೆಯ 4368 ಸ್ಥಾನಗಳನ್ನ ಭರ್ತಿ ಮಾಡಲು ನಿರ್ಧರಿಸಿದೆ. ಈ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 26 ಕೊನೆಯ…
ತಡರಾತ್ರಿ ತೆರಳಿ ರೆಮ್‌ಡಿಸಿವಿರ್ ತಂದ ಸಂಸದ
ಕಲಬುರ್ಗಿ: ಜಿಲ್ಲೆಯ ಆಸ್ಪತ್ರೆಗಳಲ್ಲಿ ರೆಮ್‌ಡಿಸಿವಿರ್ ಚುಚ್ಚುಮದ್ದು ಕೊರತೆ ನೀಗಿಸಲು ಸಂಸದ ಡಾ.ಉಮೇಶ ಜಾಧವ ಅವರು ನಸುಕಿನ 1 ಗಂಟೆಗೆ ಬೆಂಗಳೂರಿನ ಸಹಾಯಕ ಔಷಧಿ ನಿಯಂತ್ರಕರ ಕಚೇರಿಗೆ ತೆರಳಿ, ಅಗತ್ಯ ಚುಚ್ಚುಮದ್ದು ಮಂಜೂರು ಮಾಡಿಸಿಕೊಂಡಿದ್ದಾರೆ.
ಕಲಬುರ್ಗಿ ಜಿಲ್ಲೆಗೆ 350 ವೈಲ್…
ಆರ್‌ಸಿಬಿ-ಡೆಲ್ಲಿ ಇಂದು ಸೆಣಸಾಟ
ಸತತ 4 ಗೆಲುವಿನ ಬಳಿಕ ಸೋಲಿನ ಖಾತೆ ತೆರೆದ ಆರ್‌ಸಿಬಿ ಮತ್ತು ಸೂಪರ್ ಓವರ್ ಲಕ್ ಸಂಪಾದಿಸಿದ ಡೆಲ್ಲಿ ಕ್ಯಾಪಿಟಲ್ಸ್ ಮಂಗಳವಾರದ ಐಪಿಎಲ್ ಪಂದ್ಯದಲ್ಲಿ ಮುಖಾಮುಖೀಯಾಗಲಿವೆ.
ಎರಡೂ ತಂಡಗಳು 5 ಪಂದ್ಯಗಳನ್ನಾಡಿದ್ದು, ನಾಲ್ಕರಲ್ಲಿ ಗೆದ್ದು ಒಂದನ್ನು ಸೋತಿವೆ. 8 ಅಂಕಗಳನ್ನು ಹೊಂದಿವೆ. ಆದರೆ…
ಸಂಬಳ ಕಡಿತದ ಸುದ್ದಿ ಸತ್ಯಕ್ಕೆ ದೂರವಾದ ಮಾತು
ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸರ್ಕಾರಿ ನೌಕರರ ಒಂದು ತಿಂಗಳ ವೇತನ ಕಡಿತ ಮಾಡಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯ ಸರ್ಕಾರ ನೌಕರರ…