Shubhashaya News

ಲಾಕಡೌನ್ ನಿಯಮ ಪಾಲಿಸಲು ಹರ್ಷಾನಂದ ಗುತ್ತೇದಾರ ಕರೆ

ಆಳಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ ಕೋವಿಡ್ ಲಸಿಕೆ ಪಡೆದರು. ಕೋರೋನಾ ನಿಯಂತ್ರಣಕ್ಕೆ ತರಲು ರಾಜ್ಯ ಸರ್ಕಾರ ಕೈಗೊಂಡಿರುವ ಲಾಕಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಎಲ್ಲರೂ ಪಾಲಿಸಬೇಕೆಂದು ಜಿಲ್ಲಾ ಪಂಚಾಯತ ಸದಸ್ಯ ಹರ್ಷಾನಂದ ಗುತ್ತೇದಾರ ಕರೆ ನೀಡಿದ್ದಾರೆ.…

18-45 ವಯಸ್ಸಿನವರಿಗೆ ಉಚಿತ ಕೊರೊನಾ ಲಸಿಕೆ ಘೋಷಿಸಿದ ಕರ್ನಾಟಕ ಸರ್ಕಾರ

ರಾಜ್ಯದಲ್ಲಿ 18 ವರ್ಷದಿಂದ 45 ವರ್ಷದವರೆಗಿನ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಸೋಮವಾರ ಕೊರೊನಾ ಸೋಂಕು ತಡೆಗಟ್ಟುವ ಸಂಬಂಧ ಸಚಿವ ಸಂಪುಟ ಸಭೆ ನಡೆಸಿದ ಯಡಿಯೂರಪ್ಪನವರು ಈ ನಿರ್ಧಾರ ಪ್ರಕಟಿಸಿದ್ದಾರೆ. ಕೋವಿಡ್ ಹರಡುವಿಕೆ ತಡೆಯಲು 14 ದಿನ ಇಡೀ…

ಚುನಾವಣಾಧಿಕಾರಿಗಳ ವಿರುದ್ಧ ಮದ್ರಾಸ್ ಹೈಕೋರ್ಟ್ ಕಿಡಿ

ಚೆನ್ನೈ: ಕೋವಿಡ್-19 ಸಾಂಕ್ರಾಮಿಕದ ಸಂದರ್ಭದಲ್ಲಿ ರಾಜಕೀಯ ರ್‍ಯಾಲಿಗಳಿಗೆ ಅನುಮತಿ ನೀಡಿರುವುದಕ್ಕೆ ಚುನಾವಣಾ ಆಯೋಗದ ವಿರುದ್ಧ ಮದ್ರಾಸ್ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 'ಬಹುಶಃ ಚುನಾವಣಾ ಆಯೋಗದ ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಬಹುದು' ಎಂದು ಮುಖ್ಯ ನ್ಯಾಯಮೂರ್ತಿ…

ಮಹಾನಗರ ಪಾಲಿಕೆಯ ನಿರ್ಲಕ್ಷ್ಯದಿಂದಲೇ ಸೊಂಕು ಹೆಚ್ಚಳ: ಕರವೇ ಆರೋಪ

ಕಲಬುರಗಿ: ಕೋವಿಡ್ ಎರಡನೇ ಅಲೇ ವೇಳೆ ಸೋಂಕಿತರ ಸಂಪರ್ಕಿತರನ್ನು , ಪತ್ತೆ ಹಚ್ಚುವುದು ಅವರನ್ನು ಮನೆಯಿಂದ ಹೊರಬರದಂತೆ ನೋಡಿಕೊಳ್ಳುವ ಕಾರ್ಯವನ್ನೇ ಮಹಾನಗರ ಪಾಲಿಕೆ ಮರೆತಿದ್ದು , ಕಲಬುರಗಿಯಲ್ಲಿ ಸೊಂಕು ಮೀತಿ ಮೀರಿ ಹರಡುತ್ತಿರುವುದಕ್ಕೆ ಮಹಾನಗರ ಪಾಲಿಕೆಯೇ ಕಾರಣ ಎಂದು ಕರ್ನಾಟಕ ರಕ್ಷಣಾ ವೇದಿಕೆ…

ಮದ್ಯದಂಗಡಿ ಮುಂದೆ ಪುಲ್ ಕ್ಯೂ.!

ರಾಜ್ಯದಲ್ಲಿ ನಾಳೆ ರಾತ್ರಿ 9 ಗಂಟೆಯಿಂದ 14 ದಿನಗಳವರೆಗೆ ಕೊರೋನಾ ಕರ್ಪ್ಯೂ ಜಾರಿಗೊಳಿಸಲಾಗಿದೆ. ಕೊರೋನಾ ನಿಯಂತ್ರಣಕ್ಕಾಗಿ ಈ ಕಠಿಣ ರೂಲ್ಸ್ ಜಾರಿಗೆ ತರಲಾಗಿದೆ. ಇದೊಂತರ ಲಾಕ್ ಡೌನ್ ತರವೇ ಆಗಿದ್ದರೂ, ಲಾಕ್ ಡೌನ್ ಪದ ಬಳಸೋದಿಲ್ಲ. ನೀವು ಹೇಗ್ ಬೇಕೋ ಹಾಕೆ ಹಾಕಿಕೊಳ್ಳಿ ಅಂತ ಸ್ವತಹ ಸಿಎಂ…

ಆರೋಗ್ಯ ಕವಿಗೋಷ್ಠಿ ಸ್ಪರ್ದೆಗೆ ಆಯ್ಕೆ

ಕಲಬುರಗಿ: ಕೊರೊನಾ ರೂಪಾಂತರ 2ನೇ ಅಲೆ ಎಲ್ಲೆಡೆ ವ್ಯಾಪಿಸಿ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಅನೇಕ ಸಾವುಗಳು ಸಂಭವಿಸುವುದನ್ನು ನೋಡುತ್ತಿದ್ದೇವೆ. ಈ ದಿಸೆಯಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಬಳಗ ಜಿಲ್ಲಾ ಘಟಕದ ಆಶ್ರಯದಲ್ಲಿ ಆರೋಗ್ಯ ಕುರಿತಾಗಿ ಆನ್‍ಲೈನ್ ಕವಿಗೋಷ್ಠಿ…

14 ದಿನ ಲಾಕ್ ಡೌನ್’ – ಏನು ಇರುತ್ತದೆ? ಏನು ಇರೋಲ್ಲ? ಇಲ್ಲಿದೆ ಮಾಹಿತಿ

ನಾಳೆ ಸಂಜೆಯಿಂದ 14 ದಿನಗಳ ಕಾಲ 'ಕರ್ನಾಟಕ ಸಂಪೂರ್ಣ ಲಾಕ್‌ಡೌನ್‌' ಮಾಡಲಾಗುವುದರ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ಈ ಬಗ್ಗೆ ಈ ಬಗ್ಗೆ ಇಂದು ಸುದ್ದಿಗಾರರಿಗೆ ಸಿಎಂ ಬಿಎಸ್‌ವೈ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾಹಿತಿ ನೀಡಿ. ಬಸ್‌ ಸಂಚಾರ ಇರೋದಿಲ್ಲ ಅಂಥ ಹೇಳಿದ ಅವರು…

ಏಪ್ರಿಲ್ 27 ರಾತ್ರಿಯಿಂದ 14 ದಿನಗಳ ಕಾಲ ಲಾಕ್‌ಡೌನ್

ಕೊವಿಡ್ 19 ಸೋಂಕು ತಡೆಗಟ್ಟಲು ಸಚಿವ ಸಂಪುಟ ಸಭೆಯಲ್ಲಿ ಕಠಿಣ ತೀರ್ಮಾನ ಕೈಗೊಳ್ಳಲಾಗಿದೆ. ಕೋವಿಡ್ ಹರಡುವಿಕೆ ತಡೆಯಲು 14 ದಿನ ಇಡೀ ರಾಜ್ಯದಲ್ಲಿ ಕೋವಿಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಜೊತೆಗೆ ಲಸಿಕೆ ಅಭಿಯಾನ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದರು. ಮೇ 1ರಿಂದ…

ಚಿತ್ತಾಪುರದಲ್ಲಿ ನಿಷೇಧಾಜ್ಞೆ ದಿಢೀರ್ ಜಾರಿ

ಚಿತ್ತಾಪುರ: ಅಂಗಡಿ ಮುಂಗ್ಗಟ್ಟುಗಳನ್ನು ದಿಢೀರ್ ಬಂದ್ ಮಾಡಿದ್ದರಿಂದ ಪಟ್ಟಣದ ಮಾರುಕಟ್ಟೆ ಬೀದಿ ಬೀಕೋ ಎನ್ನುತ್ತಿರುವುದು. ಚಿತ್ತಾಪುರ: ಪಟ್ಟಣದಲ್ಲಿ ಗುರುವಾರ ಸಾಯಂಕಾಲ 5 ಗಂಟೆಗೆ ಏಕಾಏಕಿ ಅಂಗಡಿ ಮುಂಗ್ಗಟ್ಟುಗಳನ್ನು ಪೊಲೀಸರು ಸಂಪೂರ್ಣ ಬಂದ್ ಮಾಡಿಸಿದ್ದು, ರಾಜ್ಯ ಮತ್ತೋಂದು…

ಲಾಠಿ ಹಿಡಿದು ಬೀದಿಗಿಳಿದ ಎಸಿ

ಚಿತ್ತಾಪುರ: ಪಟ್ಟಣದಲ್ಲಿ ಸೇಡಂನ ಸಹಾಯಕ ಆಯುಕ್ತ ರಮೇಶ ಕೋಲಾರ್ ಮತ್ತವರ ತಂಡ ನಿಯಮ ಬಾಹಿರವಾಗಿ ತೆರದ ಅಂಗಡಿಗಳನ್ನು ಮುಚ್ಚಿಸುತ್ತಿರುವುದು. ಚಿತ್ತಾಪುರ: ಪಟ್ಟಣದಲ್ಲಿ ಸೇಡಂನ ಸಹಾಯಕ ಆಯುಕ್ತ ರಮೇಶ ಕೋಲಾರ್ ಮತ್ತವರ ತಂಡ ಶುಕ್ರವಾರ ಮಧ್ಯಾಹ್ನ ಲಾಠಿ ಹಿಡಿದು ಬೀದಿಗಿಳಿದು ಅಂಗಡಿ ಬಾಗಿಲುಗಳನ್ನು…