ಜಿಡಗಾ ಕ್ಷೇತ್ರಕ್ಕೆ ಅನುದಾನ ನೀಡಲು ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ ಮನವಿ
ಪ್ರವಾಸೋದ್ಯಮ ಮತ್ತು ಜೀವವೈವಿಧ್ಯ ಮತ್ತು ಪರಿಸರ ಖಾತೆ ಸಚಿವ ಸಿ ಪಿ ಯೋಗೇಶ್ವರ ಅವರಿಗೆ ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಅವರು ಜಿಡಗಾ ಕ್ಷೇತ್ರಕ್ಕೆ ಅನುದಾನ ನೀಡಲು ಮನವಿ ಮಾಡಿದರು.
ಕಲ್ಯಾಣ ಕರ್ನಾಟಕದ ಐತಿಹಾಸಿಕ ಪುಣ್ಯಕ್ಷೇತ್ರ ಜಿಡಗಾ ಸುಕ್ಷೇತ್ರಕ್ಕೆ ಪ್ರವಾಸೋದ್ಯಮ…
ಬಬಲೇಶ್ವರ: ಭರದಿಂದ ಸಾಗಿದ ಸಿಸಿ ರಸ್ತೆಯ ಕಾಮಗಾರಿ
ಆಳಂದ ತಾಲೂಕಿನ ಬಬಲೇಶ್ವರ ಗ್ರಾಮದಲ್ಲಿ ಇತ್ತೀಚಿಗೆ ಶಾಸಕ ಸುಭಾಷ್ ಆರ್ ಗುತ್ತೇದಾರ ಅವರಿಂದ ಪ್ರಾರಂಭಗೊಂಡಿದ್ದ ಸಿಸಿ ರಸ್ತೆಯ ಕಾಮಗಾರಿ ಭರದಿಂದ ಆರಂಭಗೊಂಡಿದೆ.
ಸುಮಾರು 50 ಲಕ್ಷ.ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿಯು ಗುಣಮಟ್ಟದಿಂದ ಕೂಡಿರುತ್ತದೆ. ಕಾಮಗಾರಿಯು ಗ್ರಾಮದ…
ಸ್ವಉದ್ಯೋಗದಿಂದ ಸ್ವಾವಲಂಬನೆ ಜೀವನ- ಶಾಸಕ ಸುಭಾಷ್ ಆರ್ ಗುತ್ತೇದಾರ
ಆಳಂದನಲ್ಲಿ ಹಮ್ಮಿಕೊಂಡಿದ್ದ ಹೊಲಿಗೆ ತರಬೇತಿಯನ್ನು ಶಾಸಕ ಸುಭಾಷ್ ಆರ್ ಗುತ್ತೇದಾರ ಉದ್ಘಾಟಿಸಿ ಮಾತನಾಡಿದರು. ಹರ್ಷಾನಂದ ಗುತ್ತೇದಾರ, ಮಂಜುಳಾ ಡೊಳ್ಳೆ, ಸಂತೋಷ ಪಾಟೀಲ ಇದ್ದರು.
ಕೌಶಲ್ಯ ಆಧಾರಿತ ತರಬೇತಿ ಪಡೆದು ಸ್ವಉದ್ಯೋಗ ಪ್ರಾರಂಭಿಸಿ ವ್ಯವಹಾರ ನಡೆಸಿದರೆ ಸ್ವಾವಲಂಬನೆಯ ಜೀವನ ನಡೆಸಲು…
ಸಂಘಟಾನಾತ್ಮಕ ಶಕ್ತಿಯೇ ಪಕ್ಷದ ಅಡಿಪಾಯ- ಶಾಸಕ ಸುಭಾಷ್ ಆರ್ ಗುತ್ತೇದಾರ
ಆಳಂದನಲ್ಲಿ ಜರುಗಿದ ಮಂಡಲ ಬಿಜೆಪಿ ಕಾರ್ಯಕಾರಿಣಿಯಲ್ಲಿ ಶಾಸಕ ಸುಭಾಷ್ ಆರ್ ಗುತ್ತೇದಾರ ಮಾತನಾಡಿದರು. ಶಿವರಾಜ ಪಾಟೀಲ ರದ್ದೇವಾಡಗಿ, ಹರ್ಷಾನಂದ ಎಸ್ ಗುತ್ತೇದಾರ, ಆನಂದರಾವ ಪಾಟೀಲ ಇದ್ದರು.
ಭಾರತೀಯ ಜನತಾ ಪಕ್ಷವು ವಿವಿಧ ಮೋರ್ಚಾಗಳ ಮೂಲಕ ಕೆಲಸ ನಿರ್ವಹಿಸುತ್ತಿದ್ದು ಅದರ ಮೂಲಕವೇ ತನ್ನ…
ಏಪ್ರಿಲ್ 5 ರಂದು ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ
ಕಲಬುರಗಿಯ ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ 5ನೇ ತಂಡದ ಸ್ಪೇಷಲ್ ಆರ್.ಎಸ್.ಐ./ ಆರ್.ಎಸ್.ಐ., 3ನೇ ತಂಡದ ಪಿ.ಎಸ್.ಐ. (ಗುಪ್ತವಾರ್ತೆ) ಹಾಗೂ 5ನೇ ತಂಡದ ಪಿ.ಎಸ್.ಐ. (ನಿಸ್ತಂತು) ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನವು ಸೋಮವಾರ ಏಪ್ರಿಲ್ 5 ರಂದು ಬೆಳಿಗ್ಗೆ 7.30…
ಪ್ರವಾಸೋದ್ಯಮ ಸಚಿವರ ಪರಿಷ್ಕøತ ಪ್ರವಾಸ
ರಾಜ್ಯದ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಸಿ.ಪಿ.ಯೋಗೇಶ್ವರ ಅವರು ಇದೇ ಏಪ್ರಿಲ್ 5 ಹಾಗೂ 6 ರಂದು ಕಲಬುರಗಿ ಜಿಲ್ಲೆಗೆ ಭೇಟಿ ನೀಡಿ ಈ ಕೆಳಕಂಡ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಸೋಮವಾರ ಏಪ್ರಿಲ್ 5 ರಂದು ಬೆಳಿಗ್ಗೆ 11 ಗಂಟೆಗೆ ಚಿಂಚೋಳಿ ತಾಲೂಕಿನ ಎತ್ತಿಪೊತ…
ಕ್ವಾರಂಟೈನ್‍ಗಾಗಿ ಪಾಲಿ ಭಾಷಾ ಸಂಸ್ಥೆಯ ಹಾಸ್ಟೆಲ್ ಕಟ್ಟಡ ಅಧಿಗ್ರಹಣ
ಕಲಬುರಗಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೋರೋನಾ ಶಂಕಿತ ವ್ಯಕ್ತಿಗಳ ಕ್ವಾರಂಟೈನ್ ಕೇಂದ್ರಕ್ಕಾಗಿ ಕಲಬುರಗಿ ನಗರದ ಬುದ್ಧ ವಿಹಾರ ಹತ್ತಿರದ ಪಾಲಿ ಭಾಷಾ ಸಂಸ್ಥೆಯ ಹಾಸ್ಟೇಲ್ ಕಟ್ಟಡವನ್ನು ಜಿಲ್ಲಾಡತವು…
ಕೋಡ್ಲಾ: ಸಮಾಜ ವಿಜ್ಞಾನ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಸಮಾಜ ಕಲ್ಯಾಣ ಇಲಾಖೆ (ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ) ವ್ಯಾಪ್ತಿಯಲ್ಲಿ ಬರುವ ಸೇಡಂ ತಾಲೂಕಿನ ಕೋಡ್ಲಾ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಖಾಲಿಯಿರುವ ಸಮಾಜ ವಿಜ್ಞಾನ (ಆಂಗ್ಲ ಮಾಧ್ಯಮ) ಅತಿಥಿ ಶಿಕ್ಷಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ…
ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-1ರ ವ್ಯಾಪ್ತಿಯಲ್ಲಿ ಬರುವ 110/33/11 ಕೆವಿ ಕಲಬುರಗಿ (ಉತ್ತರ), 110/11ಕೆವಿ ಕಲಬುರಗಿ (ಪಶ್ಚಿಮ), 110/11ಕೆವಿ ಕಪನೂರ ಹಾಗೂ 33/11 ಕೆವಿ ಜಂಬಾಗಾ(ಬಿ) ಉಪ-ವಿತರಣಾ ಕೇಂದ್ರದಲ್ಲಿ ಲೈನ್ ಕ್ಲಿಯರ್ ಕೆಲಸ ಕೈಗೊಂಡಿರುವ ಪ್ರಯುಕ್ತ ಇದೇ ಏಪ್ರಿಲ್ 4…
ಆಳಂದ: ಟಾರ್ಪಲಿನ್ (ತಾಡಪತ್ರಿ) ಗಾಗಿ ರೈತರಿಂದ ಅರ್ಜಿ ಅಹ್ವಾನ
ಆಳಂದ ಕೃಷಿ ಇಲಾಖೆಯಿಂದ ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿ ಟಾರ್ಪಲಿನ್ (ತಾಡಪತ್ರಿ) ಗಾಗಿ ಆಳಂದ ತಾಲೂಕಿನ ಅರ್ಹ ರೈತರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಆಳಂದ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಕಟಾವಿನ ನಂತರ ಕೃಷಿ ಉತ್ಪನ್ನಗಳನ್ನು ಮಳೆ, ಗಾಳಿ, ಹಾಗೂ ಇತರೆ…