5.30 ಕೋಟಿ ವೆಚ್ಚದ ಬೆಳಗುಂಪಾ-ಮುಗುಟಾವರೆಗೆ 5 ಕಿ.ಮೀ ರಸ್ತೆ ಕಾಮಗಾರಿಗೆ ಸಾಲಿ ಚಾಲನೆ.
ಚಿತ್ತಾಪುರ: ತಾಲೂಕಿನ ಮುಗುಟ ಗ್ರಾಮದ ಹೊರವಲಯದಲ್ಲಿ ಬೆಳಗುಂಪಾ-ಮುಗುಟಾ ಗ್ರಾಮದವರೆಗೆ ರಸ್ತೆ ನಿರ್ಮಾಣ ಕಾಮಗಾರಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಅಡಿಗಲ್ಲು ನೆರವೇರಿಸಿದರು.
ತಾಲೂಕಿನಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ಪ್ರಗತಿಯಲ್ಲಿದ್ದು, ಶಾಸಕ ಪ್ರಿಯಾಂಕ್ ಖರ್ಗೆ ಅವರು…
ಅನಧಿಕೃತ ಶುದ್ಧ ನೀರಿನ ಘಟಕಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಚಿತ್ತಾಪುರ: ತಾಲೂಕು ಸೇರಿದಂತೆ ಜಿಲ್ಲಾದ್ಯಂತ ಅನಧಿಕೃತವಾಗಿ ನಡೆಯುತ್ತಿರುವ ವಾಟರ್ ಪ್ಲ್ಯಾಂಟ್‍ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗುಲಬರ್ಗಾ ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಮ್ಯನುಪ್ಯ್ಚಾಕರರ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಜಿಲ್ಲಾ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗೆ…
ವಕ್ತಾರನ ಸ್ಥಾನ ಸಂಪರ್ಕ ಕೊಂಡಿಯಿದ್ದಂತೆ- ಅಶ್ವಥ ನಾರಾಯಣ
ಕಲಬುರಗಿಯಲ್ಲಿ ಹಮ್ಮಿಕೊಂಡಿದ್ದ ಮಾಧ್ಯಮ ಮಂಥನ ಕಾರ್ಯಾಗಾರದಲ್ಲಿ ಅಶ್ವಥ ನಾರಾಯಣ ಮಾತನಾಡಿದರು.
ರಾಜಕೀಯ ಪಕ್ಷಗಳಲ್ಲಿ ವಕ್ತಾರನ ಸ್ಥಾನ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಸಮಾಜದ ನಡುವಿನ ಸಂಪರ್ಕ ಕೊಂಡಿಯಿದ್ದಂತೆ ಅದನ್ನು ಸಮರ್ಥವಾಗಿ ನಿಭಾಯಿಸುವ ಗುರುತರ ಜವಾಬ್ದಾರಿ ಮಾಧ್ಯಮ ವಕ್ತಾರರ…
ಕೋಲಿ ಸಮಾಜದ ಮಹಿಳಾ ಅಧ್ಯಕ್ಷೆಯಾಗಿ ರೇಖಾ ಆಯ್ಕೆ
ಚಿತ್ತಾಪುರ: ಪಟ್ಟಣದ ಅಂಬಿಗರ ಚೌಡಯ್ಯ ಸಮುದಾಯ ಭವನದಲ್ಲಿ ನಡೆದ ಕೋಲಿ ಸಮಾಜದ ಸಭೆಯಲ್ಲಿ ತಾಲೂಕು ಕೋಲಿ ಸಮಾಜದ ಮಹಿಳಾ ಅಧ್ಯಕ್ಷೆಯಾಗಿ ರೇಖಾ ತಳವಾರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ ಎಂದು ಮಾಜಿ ಎಂಎಲ್‍ಸಿ ತಿಪ್ಪಣ್ಣಪ್ಪ ಕಮಕನೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ತಿಳಿಸಿದ್ದಾರೆ.…
ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಕಂಪೆನಿ ಪ್ರಯತ್ನ: ಹಳ್ಳೆ
ಚಿತ್ತಾಪುರ: ತಾಲೂಕಿನ ಇಟಗಾ ಹತ್ತಿರದ ಓರಿಯಂಟ್ ಸಿಮೆಂಟ್ ಕಂಪನಿಯ ಮಾರುಕಟ್ಟೆ ಪ್ರಾಂಗಣದಲ್ಲಿ ಕಂಪನಿಯ ವ್ಯಾಪ್ತಿಯಲ್ಲಿ ಬರುವ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಅಡುಗೆ ಸಾಮಾಗ್ರಿಗಳು, ಆಟಿಕೆ ಸಾಮಾನುಗಳನ್ನು ತಹಶೀಲ್ದಾರ್ ಉಮಾಕಾಂತ ಹಳ್ಳೆ ವಿತರಿಸಿದರು.
ಓರಿಯಂಟ್ ಕಂಪನಿ…
ರಾಜಕುಮಾರಗೆ ರಾಷ್ಟ್ರೀಯ ಫೆಲೋಶಿಪ್ ಪ್ರಶಸ್ತಿ
ಚಿತ್ತಾಪುರ: ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ಕೊಡ ಮಾಡುವ ಡಾ. ಅಂಬೇಡ್ಕರ್ ಸೇವಾ ಶ್ರೀ ರಾಷ್ಟ್ರೀಯ ಫೆಲೋಶಿಪ್ ಪ್ರಶಸ್ತಿಗೆ ಪಟ್ಟಣದ ಸಾಮಾಜಿಕ ಕಾರ್ಯಕರ್ತ ರಾಜಕುಮಾರ ಘಾವರೀಯಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಡಾ. ಎಸ್.ಪಿ ಸುಮಾನಾಕ್ಷರ ತಿಳಿಸಿದ್ದಾರೆ.
ಸಾಮಾಜಿಕ…
ಬಸ್ ವ್ಯವಸ್ಥೆ ಕಲ್ಪಿಸಲು ಒತ್ತಾಯ
ಚಿತ್ತಾಪುರ: ಪಟ್ಟಣದ ಬಸ್ ನಿಲ್ದಾಣದ ನಾಗಾವಿ ಕ್ಯಾಂಪಸ್‍ವರೆಗೆ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಪುರಸಭೆ ಅಧ್ಯಕ್ಷ ಚಂದ್ರಶೇಖರ ಕಾಶಿ ಅವರು ಬಸ್ ಘಟಕ ವ್ಯವಸ್ಥಾಪಕರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಚಿತ್ತಾಪುರ ಬಸ್ ನಿಲ್ದಾಣದಿಂದ ನಾಗಾವಿ…
ಸಾಹಿತ್ಯ ಸಾರಥಿ ಯಾರಾಗಿರಬೇಕು?
ಈ ಪ್ರಶ್ನೆ ಪ್ರತಿ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಮುನ್ನಲೆಗೆ ಬರುತ್ತದೆ. ಮತ್ತೆ ಚುನಾವಣೆಯಾದ ಮೇಲೆ ಮುಂದಿನ ಚುನಾವಣೆಯವರೆಗೆ ತನ್ನ ವಾಸ ಸ್ಥಾನದಲ್ಲಿ ಹಾಸಿಗೆ ಹೊದ್ದುಕೊಂಡು ಗಡದ್ದಾಗಿ ನಿದ್ದೆ ಹೋಗುತ್ತದೆ. ಈ ವಿಷಯವನ್ನು ಎತ್ತಿದ ಮಹಾನುಭಾವರು ಕೂಡ ಅದಕ್ಕೂ ತಮಗೂ ಸಂಬಂಧವೇ…
ಸಾಹಿತ್ಯ ಪರಿಷತ್ತಿನ ಭರವಸೆ ವಿಜಯಕುಮಾರ ತೇಗಲತಿಪ್ಪಿ
ಸಾಹಿತ್ಯ ಪರಿಷತ್ತಿನ ಭರವಸೆ ವಿಜಯಕುಮಾರ ತೇಗಲತಿಪ್ಪಿ
ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿಗೆ ಚುನಾವಣೆಯ ದಿನಾಂಕ ನಿಗದಿಯಾಗಿದೆ. ಸ್ಪರ್ಧೆ ಬಯಸಿ ಹಲವರು ತಮ್ಮ ಅಭಿಪ್ರಾಯಗಳನ್ನು ದಾಖಲಿಸಿದ್ದಾರೆ. ಇನ್ನೂ ಕೆಲವರು ಈಗಾಗಲೇ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.…
ರಾಬರ್ಟ್ ಹವಾ Start…
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಸಿನಿಮಾ ರಾಬರ್ಟ್ ಇಂದು ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ತೆರೆಗಪ್ಪಳಿಸಿದೆ..
ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ ರಾಬರ್ಟ್ ಸಿನಿಮಾ ಪ್ರದರ್ಶನ..
ರಾಬರ್ಟ್ ಸಿನಿಮಾ ಬಿಡುಗಡೆಯನ್ನು ಹಬ್ಬದಂತೆ ಆಚರಿಸಿದ ಜನ..…