ಭೀಮಾ ಬ್ಯಾರೇಜ್ ಕಾಮಗಾರಿ ಅಕ್ರಮ ಮರಳು ಗಣಿಗಾರಿಕೆ ಆರೋಪ: ತನಿಖೆಗೆ ಕರವೇ ಆಗ್ರಹ
ಆಳಂದ: ಪಟ್ಟಣದಲ್ಲಿ ಕರವೇ ಅಧ್ಯಕ್ಷ ಪ್ರವೀಣ ಮೊದಲೆ ನೇತೃತ್ವದಲ್ಲಿ ಕಾರ್ಯಕರ್ತರು ತಹಸೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಬೇಡಿಕೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಆಳಂದ: ಜೇವರ್ಗಿ ಹಾಗೂ ಶಹಾಬಾದ ತಾಲೂಕಿನ ಮದರಿ–ಕಡೆಹಳ್ಳಿ ಗ್ರಾಮಗಳ ನಡುವಿನ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ…
‘ಕೃಷ್ಣೇ ಗೌಡನ ಆನೆ’ ನಾಟಕ ಪ್ರದರ್ಶನ: ಪ್ರೇಕ್ಷಕರ ಮನಸೂರೆಗೊಂಡ ರಂಗಪ್ರಯೋಗ
ಕಲಬುರಗಿ: ರಂಗನಯನ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಪ್ರಸಿದ್ಧ ಕಾದಂಬರಿ ಆಧಾರಿತ ‘ಕೃಷ್ಣೇ ಗೌಡನ ಆನೆ’ ನಾಟಕವನ್ನು ನಗರದ ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಯಶಸ್ವಿಯಾಗಿ ಪ್ರದರ್ಶಿಸಲಾಯಿತು.
ಕಾರ್ಯಕ್ರಮಕ್ಕೆ ಎನ್.ವಿ. ಶಿಕ್ಷಣ ಮಹಾವಿದ್ಯಾಲಯದ…
ಹತ್ತು ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 18 ಆರೋಪಿಗಳ ಬಂಧನ, ₹41 ಲಕ್ಷ ಮೌಲ್ಯದ ಸ್ವತ್ತು ಜಪ್ತಿ
ಕಲಬುರಗಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಹತ್ತು ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು 18 ಆರೋಪಿಗಳನ್ನು ಬಂಧಿಸಿ, ಸುಮಾರು ₹41 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ಬೆಳ್ಳಿ, ಕೇಬಲ್ ಹಾಗೂ ವಾಹನಗಳನ್ನು ಜಪ್ತಿ ಮಾಡಿದ್ದಾರೆ.
ನಗರದ ಪೊಲೀಸ್ ಭವನದಲ್ಲಿ…
ಬಿಲ್ ಪಾವತಿಗೆ ಆಗ್ರಹಿಸಿ ಗುತ್ತಿಗೆದಾರರ ಧರಣಿ: ವಾರದೊಳಗೆ ಹಣ ಪಾವತಿಸದಿದ್ದರೆ ಪಾಲಿಕೆ ಮುತ್ತಿಗೆ ಎಚ್ಚರಿಕೆ
ಕಲಬುರಗಿ: 15ನೇ ಹಣಕಾಸು ಯೋಜನೆಯಡಿ ಪೂರ್ಣಗೊಳಿಸಿರುವ ಕಾಮಗಾರಿಗಳ ಬಾಕಿ ಬಿಲ್ಲುಗಳನ್ನು ಕೂಡಲೇ ಪಾವತಿಸಬೇಕು ಎಂದು ಆಗ್ರಹಿಸಿ ಕಲಬುರಗಿ ಮಹಾನಗರ ಪಾಲಿಕೆ ಗುತ್ತಿಗೆದಾರರ ಅಭಿವೃದ್ಧಿ ಪರ ಕಲ್ಯಾಣ ಸಂಘದ ವತಿಯಿಂದ ಸೋಮವಾರ ಮಹಾನಗರ ಪಾಲಿಕೆ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಯಿತು.…
ಕಲಬುರಗಿ | ಶ್ರೀರಾಮ ಸೇನೆಯ ಸ್ವಾಮೀಜಿಯ ಸಿನಿಮಾ ಹಾಡಿನ ವಿಡಿಯೋ ವೈರಲ್!
ಕಲಬುರಗಿ: ಪ್ರಮೋದ ಮುತಾಲಿಕ ಸ್ಥಾಪಿತ ಶ್ರೀರಾಮ ಸೇನೆಯ ಕಲ್ಯಾಣ ಕರ್ನಾಟಕ ವಿಭಾಗೀಯ ಅಧ್ಯಕ್ಷ ಹಾಗೂ ಅಫಜಲಪುರ ತಾಲೂಕಿನ ಮಾಶ್ಯಾಳ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿರಕ್ತ ಮಠದ ಪೀಠಾಧಿಪತಿ ಶ್ರೀ ಮರುಳಾರಾಧ್ಯ ಸ್ವಾಮೀಜಿಯವರು ಸಿನಿಮಾ ಹಾಡು ಹಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ…
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ: 55 ಜನರಿಂದ ರಕ್ತದಾನ
ಚಿತ್ತಾಪುರ: 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚಿತ್ತಾಪುರ ಯೂಥ್ ಬ್ಲಡ್ ಡೋನರ್ ಕ್ಲಬ್ ವತಿಯಿಂದ ಪಟ್ಟಣದ ತಹಶೀಲ್ದಾರ್ ರಸ್ತೆಯಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಕ್ಲಬ್ ಅಧ್ಯಕ್ಷ ಶೇಖ್ ಮೋಸಿನ್ ಅವರ ನೇತೃತ್ವದಲ್ಲಿ ನಡೆದ ಶಿಬಿರಕ್ಕೆ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು…
ಆ.18 ರಂದು ರಸ್ತೆ ತಡೆದು ಪ್ರತಿಭಟನೆ
ಚಿತ್ತಾಪುರ; ರಾಜ್ಯಸಭೆ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಮಲೀಲಾ ಮೈದಾನದಲ್ಲಿ ಮಾಡಿದ ಅವಮಾನವನ್ನು ಖಂಡಿಸಿ ಪಟ್ಟಣದ ಲಾಡ್ಜೀಂಗ್ ಕ್ರಾಸ್ ಹತ್ತಿರ ಆ.18 ರಂದು ಬೆಳಗ್ಗೆ 11 ಗಂಟೆಗೆ ರಸ್ತೆ ತಡೆದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ…
ನಾಗರ ಮೂರ್ತಿಗಳಿಗೆ ಹಾಲೆರೆದು ಭಕ್ತಿಭಾವ ಅರ್ಪಿಸಿದ ಮಹಿಳೆಯರು
ಚಿತ್ತಾಪುರ; ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಸೋಮವಾರ ಸಡಗರ ಸಂಭ್ರಮದಿಂದ ನಾಗರಪಂಚಮಿ ಹಬ್ಬ ಆಚರಿಸಲಾಯಿತು.
ಪಟ್ಟಣದ ರಾಯಲ್ ಮೈದಾನದಲ್ಲಿ ನಾಗರ ಮೂರ್ತಿಗಳಿಗೆ ಮಹಿಳೆಯರು ವಿವಿಧ ಬತ್ತಿಗಳಿಂದ ನಾಗರ ಮೂರ್ತಿಗೆ ಅಲಂಕಾರ ಮಾಡಿದರು. ನಂತರ ಕುಟುಂಬದ ಸದಸ್ಯರು ಹಾಲೆರೆದು ಭಕ್ತಿಭಾವ ಅರ್ಪಿಸಿದರು.…
ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿಯಿಂದ ಪತಿಯ ಕೊಲೆ
ಕಲಬುರಗಿ: ನಿರಂತರ ಪತಿಯ ಕಿರುಕುಳ ತಾಳಲಾರದೆ ಪತ್ನಿಯೇ ಕೊಡಲಿಯಿಂದ ಹೊಡೆದು ಪತಿಯನ್ನು ಕೊಲೆ ಮಾಡಿರುವ ಘಟನೆ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದಲ್ಲಿ ರವಿವಾರ ತಡರಾತ್ರಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಸೇಡಂ ತಾಲೂಕಿನ ಹೆಡ್ಡಳ್ಳಿ ಗ್ರಾಮದ ನಾಗೇಂದ್ರ ಕಾಶಪ್ಪ ಮುಧೋಳ (32) ಎಂದು…
ಯುವಜನರಲ್ಲಿ ಏಡ್ಸ್ ಕುರಿತು ಅರಿವು ಮೂಡಿಸುವುದು ಅಗತ್ಯ: ಡಾ. ಶರಣಬಸಪ್ಪ ಕ್ಯಾತನಾಳ
ಕಲಬುರಗಿ: ಯುವಜನರಲ್ಲಿ ಎಚ್‌ಐವಿ/ಏಡ್ಸ್ ಕುರಿತು ವೈಜ್ಞಾನಿಕ ಅರಿವು ಮೂಡಿಸುವುದು ಹಾಗೂ ರೋಗದ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ ಹೇಳಿದರು.
ನಗರದ ಶರಣಬಸವೇಶ್ವರ…