ಅಗ್ನಿ ಅವಘಡ ತಪ್ಪಿಸಲು ಮುಂಜಾಗೃತೆ ವಹಿಸಿ
ಆಳಂದ: ಕಡಗಂಚಿ ಮೌಂಟ್ ಕಾಮೇಲ್ ಶಾಲೆಯಲ್ಲಿ ನಡೆದ ಅಗ್ನಿ ಅವಘಡ ತಡೆ ಜಾಗೃತಿಯಲ್ಲಿ ಅಗ್ನಿಶಾಮಕ ಮಾಸ್ಟರ್ ಸಲೀಂ ಮಾತನಾಡಿದರು. ಪ್ರಕಾಶ ಎಸ್. ಮಾಲ್ಗೆ, ಅಗ್ನಿಶಾಮಕ ಅಧಿಕಾರಿ ಶೇಖ್ ಇಮಾಮ್ ಅಲಿ ಇತರರು ಇದ್ದರು.
ಅಳಂದ: ಕಡಗಂಚಿ ಮೌಂಟ್ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಹಾಗೂ…
ದೇವದಾಸಿ ಮಹಿಳೆಯರ ಸಾಮಾಜಿಕ ಸಬಲೀಕರಣ ಜಾಗೃತಿ
ಆಳಂದ: ನರೋಣಾ ಸರ್ಕಾರಿ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡ ಕಾನೂನು ಅರಿವು ನೆರವು ಕಾರ್ಯಕ್ರಮ ಪಿಎಸ್‍ಐ ಸಿದ್ಧರಾಮ ಬಿ. ನಿಂಬರಗಿ ಉದ್ಘಾಟಿಸಿದರು. ಪ್ರಾಚಾರ್ಯ ಅಮೃತ ಬೆಳಮಗಿ, ರೈತ ಮುಖಂಡ ಪಾಂಡುರಂಗ ಮಾವೀನಕರ್ ಇತರರು ಇದ್ದರು.
ಆಳಂದ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ದೇವದಾಸಿ…
ಮಾದನ ಹಿಪ್ಪರ್ಗಾ: ಪತ್ತಿನ ಸಂಘದ ಚುನಾವಣೆ ಗುತ್ತೇದಾರ ಬೆಂಬಲಿಗರು ಜಯಭೇರಿ
ಮಾದನ ಹಿಪ್ಪರ್ಗಾ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಆಯ್ಕೆಯಾದ ನೂತನ ನಿರ್ದೇಶಕರು ಮತ್ತು ಬೆಂಬಲಿಗರು ವಿಜಯೋತ್ಸವ ಆಚರಿಸಿದರು.
ಆಳಂದ ತಾಲೂಕಿನ ಮಾದನ ಹಿಪ್ಪರ್ಗಾ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ನಿರ್ದೇಶಕರ ಚುನಾವಣೆಯಲ್ಲಿ ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ…
ದಿನೇ ದಿನೇ ಬೆಳೆಯುತ್ತಿದೆ ಈ ಜೀವಂತ ಶಿವಲಿಂಗ ವಿಶ್ವದ ಅತ್ಯಂತ ಎತ್ತರದ ಶಿವಲಿಂಗವಿದು.
ನಮ್ಮ ಈ ಭರತಖಂಡವು ಕೋಟ್ಯಾನು ಕೋಟಿ ದೇವಾನುದೇವತೆಗಳ ಆಶೀರ್ವಾದದಿಂದಲೇ ಪವಿತ್ರಗೊಂಡ ಪುಣ್ಯ ಭೂಮಿಯಾಗಿದೆ. ನಮ್ಮ ಭಾರತದ ಸನಾತನ ಹಿಂದೂ ಪರಂಪರೆ ಇಡೀ ವಿಶ್ವಕ್ಕೆ ಮಾದರಿ ಎನಿಸಿಕೊಂಡಿದೆ. ನಮ್ಮ ಭರತ ಖಂಡದಲ್ಲಿ ಎಷ್ಟು ದೇವಾನುದೇವತೆಗಳು ಇದ್ದಾರೋ ಅಷ್ಟು ದೇವಸ್ಥಾನಗಳು ಇವೆ. ಪ್ರತಿಯೊಂದು…
“ಬೆಳೆ ವಿಮೆ ಪರಿಹಾರಕ್ಕಾಗಿ ಅರ್ಜಿ ಸಲ್ಲಿಕೆಗೆ ರೈತರ ಪರದಾಟ
ಆಳಂದ: ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಪಟ್ಟಣ ಸೇರಿ ಗ್ರಾಮೀಣ ಪ್ರದೇಶದ ರೈತರು ಬೆಳೆ ಹಾನಿಯಾದ ಕುರಿತು ಪ್ರತ್ಯೇಕ ಅರ್ಜಿ ಅಲ್ಲಿಕೆಗೆ ಮುಂದಾಗಿದ್ದರಿಂದ ಕಚೇರಿಯ ಆವರಣ ಜನಜಂಗುಳಿಯಿಂದ ತುಂಬಿಕೊಂಡಿದೆ.
ಆಳಂದ: ಖಜೂರಿ ವಲಯದ ರೈತರ ಸೋಯಾ ಬೆಳೆ ಅತಿಯಾದ ಮಳೆಯಿಂದ…
ರಾಜ್ಯ ಸರ್ಕಾರಿ ನೌಕರ ವಾರ್ಷಿಕ ಮಹಾಸಭೆಯಲ್ಲಿ ಸಾಧಕರಿಗೆ ಸನ್ಮಾನ
ಆಳಂದ: ಪಟ್ಟಣದಲ್ಲಿ ನಡೆದ ರಾಜ್ಯ ಸರ್ಕಾರಿ ತಾಲೂಕು ನೌಕರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಾಧಕರಿಗೆ ಸನ್ಮಾನಿಸಲಾಯಿತು.
ಆಳಂದ: ತಾಲೂಕು ರಾಜ್ಯ ಸರ್ಕಾರಿ ನೌಕರ ಸಂಘದ ಪ್ರಸಕ್ತ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಸಮಾರಂಭ ಉತ್ಕøಷ್ಟವಾಗಿ ಶನಿವಾರ ನಡೆಯಿತು.
ಕೆಎಂಎಫ್…
“ಆಳಂದದಲ್ಲಿ ನಿರಂತರ ಮಳೆಯಿಂದ 218 ಶಾಲಾ ಕೋಣೆಗಳು ಹಾನಿ
ಆಳಂದ: ಪಟ್ಟಣದ ಸರ್ಕಾರಿ ಕನ್ಯಾ ಪ್ರೌಢಶಾಲೆ ಕೋಣೆಯೊಂದರ ಗೋಡೆ ಬಿರುಕುಬಿಟ್ಟು ಛತ್ತನಿಂದ ಮಳೆ ನೀರು ಸೋರಿಕೆಯಾಗಿ ಅಪಾಯದಲಿದೆ.
ಆಳಂದ: ತಾಲೂಕಿನ ಅನೇಕ ಸರ್ಕಾರಿ ಶಾಲೆಗಳು ನಿರಂತರ ಮಳೆಯಿಂದಾಗಿ ಹಾನಿಗೊಳಗಾಗಿದ್ದು, 218 ಶಾಲಾ ಕೋಣೆಗಳು ತುರ್ತು ದುರಸ್ತಿಗಾಗಿ ಕಾಯುತ್ತಿವೆ.…
ಧರ್ಮಸ್ಥಳ ಪ್ರಕರಣ : ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ಸೇರಿ ಮೂವರ ವಿರುದ್ಧ ‘FIR’
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಅಂತ ಪರಿಚಯಿಸಿ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಗಿರೀಶ್ ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಶ್ರೀಕ್ಷೇತ್ರ ಧರ್ಮಸ್ಥಳದ ಭಕ್ತ ಪ್ರವೀಣ್ ಕೆ.ಆರ್ ಎಂಬುವವರು ನೀಡಿದ…
ಇಂದು ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ : ವಜ್ರಮಹೋತ್ಸವದಲ್ಲಿ ಭಾಗಿ
ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವ ಹಿನ್ನೆಲೆಯಲ್ಲಿ ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಲಿದ್ದಾರೆ. ಮಧ್ಯಾಹ್ನ 3 ಗಂಟೆ 10 ನಿಮಿಷಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ರಾಷ್ಟ್ರಪತಿ…
ರಾತ್ರಿ ಮಲಗುವಾಗ ಯಾವ ದಿಕ್ಕಿಗೆ ತಲೆ ಇಟ್ಟುಕೊಂಡು ಮಲಗಬೇಕು ?.
ಶಾಸ್ತ್ರಾನುಸಾರ
ಪ್ರಾಕ್ ಶಿರಾ ಶಯನೇ ವಿಂದ್ಯಾತ್
ಧನಮಾಯುಶ್ಚ ದಕ್ಷಿಣೇ |
ಪಶ್ಚಿಮೇ ಪ್ರಬಲಾ ಚಿಂತಾ
ಹಾನಿಮೃತ್ಯುರಥೋತ್ತರೇ ||
ಪೂರ್ವಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಧನ ಪ್ರಾಪ್ತಿಯಾಗುವುದು.ಲೌಕಿಕ ಐಶ್ವರ್ಯ ಬಯಸಿದರೆ ಆ ಪ್ರಕಾರ ಸಂಕಲ್ಪ ಮಾಡಿಕೊಂಡು ಪೂರ್ವಕ್ಕೆ ನಿತ್ಯ…