ಕಲಬುರಗಿಯಲ್ಲಿ “ಭಾರತೀಯ ಮಾದರಿಯ ಪಠ್ಯಕ್ರಮ ವಿನ್ಯಾಸ” ರಾಷ್ಟ್ರೀಯ ವಿಚಾರ ಸಂಕಿರಣ ನಾಳೆ
ಆಳಂದ: ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ಕಲಬುರಗಿ ಜಿಲ್ಲೆ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಹಾಗೂ ಶೆಟ್ಟಿ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ “ಭಾರತೀಯ ಮಾದರಿಯ ಪಠ್ಯಕ್ರಮ ವಿನ್ಯಾಸ” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ…
ಡಾ.ವೀರೇಂದ್ರ ಹೆಗ್ಗಡೆ ವಿರುದ್ಧದ ಅಪಪ್ರಚಾರ: ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ
ಆಳಂದ: ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಕ್ಷೇತ್ರದ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ನಡೆಯುತ್ತಿರುವ ನಿರಂತರ ಸುಳ್ಳು ಅಪಪ್ರಚಾರ ಭಕ್ತರಲ್ಲಿ ಆಘಾತ ಮೂಡಿಸಿದೆ ಎಂದು ಪಡಸಾವಳಿ ಶ್ರೀ ಶಂಭುಲಿಂಗ ಶಿವಾಚಾರ್ಯರ ಸಂಸ್ಥಾನ ಹಿರೇಮಠದ ಕಾರ್ಯದರ್ಶಿ ಶಾಂತಪ್ಪ ಕೋರೆ ಅವರು ಈ ಸಂಬಂಧ…
ಧಾರಾಕಾರ ಮಳೆಯಿಂದ ಆಳಂದ ತಾಲೂಕು ಸಂಕಷ್ಟದಲ್ಲಿ
ಆಳಂದ: ಪಟ್ಟಣದ ಸಣ್ಣ ನೀರಾವರಿ ಇಲಾಖೆ ಕೆರೆ ತುಂಬಿ ವೆಷ್ಟ್‍ವೇರ್‍ನಿಂದ ರಬಸದಿಂದ ನೀರು ಹೊರಬರುತ್ತಿದ್ದು, ಕೆಳಭಾಗದ ಹಳ್ಳದ ನೀರಿನಿಂದ ಹೆದ್ದಾರಿಯ ಧಬದಬಿ ಬಳಿ ಸಂಚಾರಕ್ಕೆ ಅಡ್ಡಿಯಾಗಿದೆ.
ಆಳಂದ: ಅಮರ್ಜಾ ಅಣೆಕಟ್ಟೆ ಭರ್ತಿಯಿಂದಾಗಿ ಗೇಟ್ ಮೂಲಕ ನೀರು ಹೊರಬಿಡಲಾಗುತ್ತಿದೆ.
ಆಳಂದ:…
ಮಳೆಗೆ ಬೆಳೆ ಹಾನಿ ಪರಿಹಾರಕ್ಕೆ ಯಳಸಂಗಿ ಆಗ್ರಹ
ಆಳಂದ: ತಾಲೂಕಿನಲ್ಲಿ ಇತ್ತಿಚೆಗೆ ಸುರಿದ ಭಾರಿ ಮಳೆಯಿಂದ ಹೊಲಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯುಂಟಾಗಿದ್ದು, ಕೂಡಲೇ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಬೇಕು ಎಂದು ಕರವೇ ಹೋಬಳಿ ಅಧ್ಯಕ್ಷ ಬಸವರಾಜ ಯಳಸಂಗಿ ಆಗ್ರಹಿಸಿದ್ದಾರೆ.
ಈ ಕುರಿತು ಸಿಎಂ ಅವರಿಗೆ ಲಿಖಿತ ಪತ್ರ…
ತಡೋಳ ಗ್ರಾಮ ಪಂಚಾಯತಿಯಲ್ಲಿ ಕಿಸಾನಸಭಾ ಪ್ರತಿಭಟನಾ ಧರಣಿ
ಆಳಂದ: ತಡೋಳಾ ಗ್ರಾಪಂ ಕಚೇರಿಯ ಮುಂದೆ ಕಿಸಾಸಭಾ ಆಶ್ರಯದಲ್ಲಿ ರೈತಪರ ಬೇಡಿಕೆಗೆ ಆಗ್ರಹಿಸಿ ನಡೆದ ಧರಣಿಯಲ್ಲಿ ಮೌಲಾ ಮುಲ್ಲಾ ಮಾತನಾಡಿದರು. ತಾಪಂ ಎಡಿ, ಗೋವಿಂದ ಪೂಜಾರಿ ಇದ್ದರು.
ಆಳಂದ: ತಾಲೂಕಿನ ಖಜೂರಿ ವಲಯದ ಗಡಿಭಾಗದ ತಡೋಳ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಹಲವು…
ಡಿ. ದೇವರಾಜ ಅರಸ್ ಜಯಂತಿ ಆಚರಣೆ ನಾಳೆ
ಆಳಂದ: ಹಿಂದುಳಿದ ವರ್ಗಗಳ ಆಶಾಕಿರಣವಾಗಿ, ಸಾಮಾಜಿಕ ನ್ಯಾಯದ ಹರಿಕಾರರಾಗಿ ಖ್ಯಾತರಾದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸ್ ಅವರ ಜನ್ಮದಿನಾಚರಣೆಯನ್ನು ಆಳಂದ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶ್ರೀಮತಿ ಪೂಜಾ ರಮೇಶ ಲೋಹಾರ ಅವರ ನಿವಾಸದಲ್ಲಿ…
ರಾಜ್ಯ ಸರ್ಕಾರದಿಂದ `PSI’ ಹುದ್ದೆ ಅಭ್ಯರ್ಥಿಗಳಿಗೆ ಸಿಹಿಸುದ್ದಿ : 15 ದಿನದಲ್ಲಿ ನೇಮಕಾತಿ ಆದೇಶ
ಪಿಎಸ್ ಐ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, 15 ದಿನದಲ್ಲಿ ಪಿಎಸ್ಐ ಹುದ್ದೆಗೆ ಆಯ್ಕೆಯಾದ 545 ಮಂದಿಗೆ ನೇಮಕಾತಿ ಆದೇಶ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದಲ್ಲಿ 545 ಪಿಎಸ್ಐ…
ವಿಧಾನಸಭೆಯಲ್ಲಿ 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಮಂಡನೆ
ವಿಧಾನಸಭೆಯಲ್ಲಿ 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಮಂಡಿಸಿದ್ದಾರೆ.
ಸೌಜನ್ಯ ಕೇಸ್ ಹೋರಾಟಗಾರ `ಮಹೇಶ ಶೆಟ್ಟಿ ತಿಮರೋಡಿ’ ವಿರುದ್ಧ `FIR’ ದಾಖಲು.!
ಧರ್ಮಸ್ಥಳದ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಆಗಸ್ಟ್ 16 ರಂದು ಫೇಸ್‌ಬುಕ್ ಪೇಜ್‌ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್‌ರವರ ಬಗ್ಗೆ…
ರುದ್ರವಾಡಿ: ಬಸವೇಶ್ವರ ಪ್ರತಿಮೆ ಪುನ: ಪ್ರತಿಷ್ಠಾಪಿಸಲು ಒಕ್ಕೊರಲ ಆಗ್ರಹ
ರುದ್ರವಾಡಿ ಗ್ರಾಮದಲ್ಲಿ ಬಸವೇಶ್ವರ ಪ್ರತಿಮೆ ಪುನ:ಪ್ರತಿಷ್ಠಾಪಿಸಲು ಆಗ್ರಹಿಸಿ ಗ್ರಾಮಸ್ಥರು ಆಳಂದ ತಹಸೀಲದಾರಿಗೆ ಮನವಿ ಸಲ್ಲಿಸಿದರು.
ರುದ್ರವಾಡಿ ಗ್ರಾಮದಲ್ಲಿ ಬಸವೇಶ್ವರ ಪ್ರತಿಮೆಯನ್ನು ಪುನ:ಪ್ರತಿಷ್ಠಾಪಿಸಿ ವಿವಾದ ಇತ್ಯರ್ಥವಾಗುವವರೆಗೆ ಯಥಾಸ್ಥಿತಿ ಕಾಪಾಡುವಂತೆ ಗ್ರಾಮಸ್ಥರು…