Shubhashaya News

ಧುತ್ತರಗಾಂವ ಗ್ರಾಮ ಪಂಚಾಯತಿಯ 4 ಜನ ಸದಸ್ಯರು ಬಿಜೆಪಿ ಸೇರ್ಪಡೆ

ಆಳಂದನಲ್ಲಿ ಆಡಳಿತಕ್ಕೆ ಬೇಸತ್ತು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುತ್ತಿರುವುದು ಮುಂದುವರೆದಿದೆ. ಇತ್ತೀಚಿಗೆ ಅಲ್ಪ ಸಂಖ್ಯಾತ ಮುಖಂಡರು, ಯುವಕರು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಬಾಬುಗೌಡ ಪಾಟೀಲ ಭೂಸನೂರ ಅವರು ಪಕ್ಷ ತೊರೆದ ಬೆನ್ನಲ್ಲೆ ಈಗ ಮತ್ತೆ 5 ಜನ ಗ್ರಾಮ ಪಂಚಾಯತಿ ಜನ ಸದಸ್ಯರು…

ರುದ್ರವಾಡಿ ಗ್ರಾಮಸ್ಥರಿಂದ ಆಡಳಿತಸೌಧ ಮುಂದೆ ಪ್ರತಿಭಟನೆ ಇಂದು

ಆಳಂದ: ರುದ್ರವಾಡಿ ಗ್ರಾಮದಲ್ಲಿ ಸ್ಥಾಪಿಸಿದ ಐದು ಅಡಿ ಎತ್ತರದ ಪ್ರತಿಮೆಯನ್ನು ತೆರವುಗೊಳಿಸಿದ ಸ್ಥಳ. ಆಳಂದ: ರುದ್ರವಾಡಿ ಗ್ರಾಮದಲ್ಲಿ ತೆರವುಗೊಳಿಸಿದ ಬಸವೇಶ್ವರ ಪ್ರತಿಮೆಯನ್ನು ಮರುಸ್ಥಾಪಿಸಿ, ಜಮೀನಿನ ಸರ್ವೇ ಪ್ರಕ್ರಿಯೆ ಸಂಪೂರ್ಣ ಇತ್ಯರ್ಥವಾಗುವವರೆಗೆ ಪ್ರತಿಮೆಯ ಯಥಾಸ್ಥಿತಿ…

ನಾಳೆ ರಾಜ್ಯ ಸರ್ಕಾರದ ಮಹತ್ವದ `ಸಚಿವ ಸಂಪುಟ ಸಭೆ’ ನಿಗದಿ : `ಒಳ ಮೀಸಲಾತಿ ಜಾರಿ’ ಬಗ್ಗೆ ತೀರ್ಮಾನ.!

 ರಾಜ್ಯದಲ್ಲಿ ಪರಿಶಿಷ್ಟ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಆಗಸ್ಟ್ 19 ರ ನಾಳೆ ಮಹತ್ವದ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ. ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಆರ್.ಚಂದ್ರಶೇಖರ್ ಮಾಹಿತಿ ನೀಡಿದ್ದು, ದಿನಾಂಕ 19-08-2025ರ ಮಂಗಳವಾರ ಸಂಜೆ 5 ಗಂಟೆಗೆ…

ಧರ್ಮಸ್ಥಳ ಕೇಸ್ ಬಗ್ಗೆ ಬೇಕಾಬಿಟ್ಟಿ ವಿಡಿಯೋ, ಹೇಳಿಕೆ ನೀಡಿದವರಿಗೆ ಶಾಕ್ : `SIT’ ಯಿಂದ ನೋಟಿಸ್ ಜಾರಿ.!

ಧರ್ಮಸ್ಥಳ ಕೇಸ್ ನ ವಿಚಾರಣೆಗೆ ವಿಶೇಷ ತಂಡವನ್ನು ಎಸ್ ಐಟಿ ಅಧಿಕಾರಿಗಳು ರಚನೆ ಮಾಡಿದ್ದು, ಪ್ರಕರಣದ ಬಗ್ಗೆ ಬೇಕಾಬಿಟ್ಟಿ ಹೇಳಿಕೆ ನೀಡಿದವರಿಗೆ ಎಸ್ ಐಟಿ ಠಾಣೆಯಿಂದ ನೋಟಿಸ್ ಜಾರಿ ಮಾಡಲಾಗಿದೆ. ಹೌದು, ಧರ್ಮಸ್ಥಳ ಪ್ರಕರಣದ ಬಗ್ಗೆ ಸಾಮಾಜಿಕ ಜಾಲತಾಣ, ಮಾಧ್ಯಮದಲ್ಲಿ ಬೇಕಾಬಿಟ್ಟಿ ಹೇಳಿಕೆ…

ಬೆಂಗಳೂರಿನ ನೂತನ `ಹೆಬ್ಬಾಳ ಫ್ಲೈಓವರ್’ ಉದ್ಘಾಟಿಸಿದ CM ಸಿದ್ದರಾಮಯ್ಯ

ಸುಮಾರು 80 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ಬೆಂಗಳೂರಿನ ಹೆಬ್ಬಾಳ ಹೊಸ ಮೇಲ್ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಈ ಮೇಲ್ಸೇತುವೆಯನ್ನು ಉದ್ಘಾಟಿಸಿದ್ದಾರೆ. ಈಗಾಗಲೇ 2 ದಿನಗಳ ಟ್ರಯಲ್ ರನ್ ನಡೆಸಲಾಗಿದೆ. ನಾಗವಾರದಿಂದ ಬರುವ…

`ಧರ್ಮಸ್ಥಳದ ಪೋಸ್ಟರ್’ ಹಿಡಿದು ವಿಧಾನಸೌಧಕ್ಕೆ ಆಗಮಿಸಿದ JDS ಶಾಸಕ ಕಂದಕೂರ್.!

ಧರ್ಮಸ್ಥಳದಲ್ಲಿರುವ ಶ್ರೀಮಂಜುನಾಥನ ರಕ್ಷಿಸಿ ಎಂದು ಧರ್ಮಸ್ಥಳದ ಪೋಸ್ಟರ್ ಹಿಡಿದು ಜೆಡಿಎಸ್ ಶಾಸಕ ಕಂದಕೂರ್ ಅವರು ವಿಧಾನಸೌಧಕ್ಕೆ ಆಗಮಿಸಿದ್ದಾರೆ.

ಭಾರತ ಸ್ವಾವಲಂಬಿ ರಾಷ್ಟ್ರ – ಪೆÇ್ರ. ಬಟ್ಟು ಸತ್ಯನಾರಾಯಣ

ಆಳಂದ: ಸಿಯುಕೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ನಿಮಿತ್ತ ನೆರೆಯ ಹಳ್ಳಿಗಳಲ್ಲಿ ಹರ್-ಘರ್ ತಿರಂಗ ರ್ಯಾಲಿಗೆ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಚಾಲನೆ ನೀಡಿದರು. ಪೆÇ್ರ. ಪ್ರಮೋದ್ ಗಾಯಿ, ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ ಇತರರು ಇದ್ದರು. ಆಳಂದ: “ಭಾರತವು ವಿಜ್ಞಾನ,…

ತಾಲೂಕು ಅಂಬೇಡ್ಕರ್ ಸೇವಾ ಸಮಿತಿಗೆ ಶ್ರಿಂಗೇರಿ ಅಧ್ಯಕ್ಷ

ಆಳಂದ: ಅಂಬೇಡ್ಕರ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬುದ್ದೇಶ್ ಸಿಂಗೆ ಅವರು ಕಿಣ್ಣಿಸುಲ್ತಾನ ಗ್ರಾಮದ ಮಲ್ಲಿಕಾರ್ಜುನ ಶ್ರೀಂಗೇರಿ ಅವರನ್ನು ತಾಲೂಕು ಅಧ್ಯಕ್ಷರನ್ನಾಗಿ ಆಯ್ಕೆಮಾಡಿ ಪ್ರಮಾಣ ಪತ್ರ ನೀಡಿದರು. ಆಳಂದ: ತಾಲೂಕಿನ ಕಿಣ್ಣಿಸುಲ್ತಾನ್ ಗ್ರಾಮದ ಮಲ್ಲಿಕಾರ್ಜುನ್ ಶ್ರಿಂಗೇರಿ ಅವರು ಅರಿವು…

ಸಿಯುಕೆಯಲ್ಲಿ ಗ್ರಂಥಪಾಲಕರ ದಿನಾಚಣೆ

ಆಳಂದ: ಸಿಯುಕೆಯಲ್ಲಿ ನಡೆದ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಉಪ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅವರು ಗ್ರಂಥಾಲಯ ಪಿತಾಮಹಾ ಡಾ. ಎಸ್.ಆರ್. ರಂಗನಾಥನ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಆಳಂದ: ವಿದ್ಯಾಭ್ಯಾsಕ್ಕೆ ಅಂತರಜಾಲವು ಪೂರಕವಾಗಬಹುದು, ಆದರೆ…

ಮದಗುಣಕಿ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಅರ್ಥಪೂರ್ಣ

ಆಳಂದ: ಮದಗುಣಕಿ ಸರ್ಕಾರಿ ಶಾಲೆಯಲ್ಲಿ ಹಮ್ಮಿಕೊಂಡ ಸ್ವಾತಂತ್ರ್ಯೋತ್ಸವದಲ್ಲಿ ಸೈನಿಕರಿಗೆ ಗೌರವ ಸನ್ಮಾನ ಹಾಗೂ ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮ ಜರುಗಿದವು. ಆಳಂದ್: ತಾಲೂಕಿನ ಮರುಗುಣಕಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಉತ್ಸಾಹ…