Shubhashaya News

ಮಂಗಳೂರು-ಬೆಂಗಳೂರು ಜನತೆಗೆ ಗುಡ್ ನ್ಯೂಸ್ : ವಂದೇ ಭಾರತ್ ಎಕ್ಸ್​ಪ್ರೆಸ್ ಜೂನ್​ನಲ್ಲಿ ಆರಂಭ

ಕರಾವಳಿ ಮತ್ತು ರಾಜಧಾನಿ ಬೆಂಗಳೂರು ನಿವಾಸಿಗಳ ಬಹುದಿನಗಳ ಕನಸಾಗಿದ್ದ ಮಂಗಳೂರು-ಬೆಂಗಳೂರು ನಡುವಿನ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲು ಸೇವೆ ಮುಂಬರುವ ಜೂನ್ ತಿಂಗಳಿನಲ್ಲಿ ಅಧಿಕೃತವಾಗಿ ಆರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು ಸೇರಿದಂತೆ ದೇಶದ ವಿವಿಧ ಭಾಗಗಳ ನೂತನ ರೈಲು…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಪಹಣಿ (RTC) ತಿದ್ದುಪಡಿ ಪ್ರಕ್ರಿಯೆ ಸಂಪೂರ್ಣ ಆನ್ ಲೈನ್.!

ರಾಜ್ಯದ ಭೂಮಿ ಮಾಲೀಕರಿಗೆ ಸಂಬಂಧಿಸಿದ ಪಹಣಿ (RTC) ತಿದ್ದುಪಡಿ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಲು ಮತ್ತು ತಾಂತ್ರಿಕ ವ್ಯವಸ್ಥೆಯನ್ನು ವ್ಯವಸ್ಥಿತಗೊಳಿಸಲು ಕಂದಾಯ ಆಯುಕ್ತಾಲಯವು ಮಹತ್ವದ ಅಧಿಕೃತ ಆದೇಶ ಹಾಗೂ ಮಾರ್ಗಸೂಚಿಯನ್ನು ಹೊರಡಿಸಿದೆ. ಕಂದಾಯ ಇಲಾಖೆಯ ಭೂಮಿ ಉಸ್ತುವಾರಿ ಕೋಶದ…

ರಾಜ್ಯದ ‘ಕಾರ್ಮಿಕ’ರಿಗೆ ಭರ್ಜರಿ ಸಿಹಿಸುದ್ದಿ: ‘ಕನಿಷ್ಠ ವೇತನ ಪರಿಷ್ಕರಿಸಿ’ ಸರ್ಕಾರ ಅಧಿಕೃತ ಆದೇಶ

ಕರ್ನಾಟಕ ಸರ್ಕಾರವು ಕಾರ್ಮಿಕ ಇಲಾಖೆಯ ವತಿಯಿಂದ ರಾಜ್ಯದ ವಿವಿಧ ಉದ್ದಿಮೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರ ಕನಿಷ್ಠ ವೇತನವನ್ನು ಪರಿಷ್ಕರಿಸಿ ಅಧಿಕೃತ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. ಈ ಕುರಿತಾದ ಸಂಪೂರ್ಣ ವಿವರವಾದ ಲೇಖನ ಹಾಗೂ ವಲಯವಾರು, ಕೌಶಲ್ಯವಾರು ವೇತನದ ಪಟ್ಟಿಯ ಬಗ್ಗೆ ಮುಂದಿದೆ…

ನಿಮ್ಮ ಮನೆಯ ವಾಸ್ತು ರಹಸ್ಯಗಳು ಇಲ್ಲಿವೆ, ಇವುಗಳು ಸರಿ ಇದ್ರೆ ನೆಮ್ಮದಿ ಗ್ಯಾರಂಟಿ

ಮನೆಗಾಗಿ #ವಾಸ್ತು ವಿನ ಕೆಲವು ಮೂಲ ತತ್ವಗಳು ಕೋಣೆಯ ಆಕಾರ: ಹೊಸ ಮನೆಗೆ ವಾಸ್ತು ಸಲಹೆಗಳಲ್ಲಿ ಒಂದು ಕೋಣೆಗಳ ಆಕಾರವನ್ನು ಪರಿಶೀಲಿಸುವುದು. ಮನೆಗೆ ವಾಸ್ತು ಪ್ರಕಾರ, ಮನೆಯು ಚೌಕ ಅಥವಾ ಆಯತಾಕಾರದ ಆಕಾರದಲ್ಲಿರಬೇಕು. ಕೋಣೆಗೆ ಮೂಲ ವಾಸ್ತು: ಮನೆಯ ಕೋಣೆಗಳು ಚೆನ್ನಾಗಿ ಬೆಳಗಬೇಕು, ಗಾಳಿ…

ವಾಸ್ತು ಮತ್ತು ವಿಜ್ಞಾನದ ಬೆಳಕಿನಲ್ಲಿ ಕೈತೋಟ

ಮನೆಗೊಂದು ಅಂಗಳ, ಆ ಅಂಗಳದಲ್ಲೊಂದು ಸುಂದರವಾದ ಕೈತೋಟವಿದ್ದರೆ ಮನೆಯ ಅಂದವೇ ಬೇರೆ. ಕಾಂಕ್ರೀಟ್ ಕಾಡುಗಳಾಗಿ ಬೆಳೆಯುತ್ತಿರುವ ಇಂದಿನ ದಿನಗಳಲ್ಲಿ, ನಮ್ಮ ಮನೆಯ ಸುತ್ತಮುತ್ತ ಒಂದಿಷ್ಟು ಹಸಿರನ್ನು ಬೆಳೆಸುವುದು ಸೌಂದರ್ಯಕ್ಕೆ ಮಾತ್ರವಲ್ಲದೆ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೂ ಅತ್ಯಗತ್ಯ.…

ಕ್ರಿಕೆಟ್ ಮೈದಾನದಲ್ಲಿ ಹೈಡ್ರಾಮಾ: ಪಂದ್ಯದ ಮಧ್ಯೆ ಮಾತಿನ ಚಕಮಕಿ; ಟ್ರಾವಿಸ್ ಹೆಡ್‌ಗೆ ಹ್ಯಾಂಡ್‌ಶೇಕ್ ನಿರಾಕರಿಸಿ…

ಶುಕ್ರವಾರ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ತಂಡಗಳ ನಡುವೆ ನಡೆದ ರೋಚಕ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತೊಮ್ಮೆ ಎಲ್ಲರ ಗಮನದ ಕೇಂದ್ರಬಿಂದುವಾಗಿದ್ದರು. ಸನ್‌ರೈಸರ್ಸ್ ಹೈದರಾಬಾದ್ ನೀಡಿದ್ದ 256 ರನ್‌ಗಳ ಬೃಹತ್ ಗುರಿಯನ್ನು…

ರೈತರ ಆಕ್ರೋಶ ತೀವ್ರ: ಮೇ ೨೫ಕ್ಕೆ ಶಾಸಕ ಕಚೇರಿಗೆ ಮುತ್ತಿಗೆ

ಆಳಂದ: ಪಟ್ಟಣದ ಪ್ರವಾಸಿ ಮಂದಿರ ಮುಂದೆ ರೈತಪರ ಬೇಡಿಕೆಗೆ ಆಗ್ರಹಿಸಿ ಕಿಸಾನಸಭಾ, ಖೇತ ಮಜದೂರ ಯುನಿಯನ್ ಆಶ್ರಯದಲ್ಲಿ ನಡೆದ ಅನಿರ್ದಿಷ್ಟಾವಧಿ ಧರಣಿ ನಡುವೆ ಮುಖಂಡ ಮೌಲಾ ಮುಲ್ಲಾ, ಚಂದ್ರಕಾAತ ಖೋಬ್ರೆ, ಧರ್ಮಣ್ಣಾ ಪೂಜಾರಿ, ಮಹಾದೇವ ಮಂಟಗಿ ಇತರರು ಘೋಷಣಾ ಚಳವಳಿ ನಡೆಸಿದರು. ಆಳಂದ: ರೈತಪರ…

ಇಂದು 19ನೇ ಉದ್ಯೋಗ ಮೇಳ : ಮೋದಿಯಿಂದ 50,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಣೆ

ದೇಶದ ಯುವ ಸಮುದಾಯಕ್ಕೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ರೋಜ್‌ಗಾರ್ ಮೇಳ’ (ಉದ್ಯೋಗ ಮೇಳ) ಇಂದಿನಿಂದ ಮತ್ತೊಂದು ಪ್ರಮುಖ ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿದೆ. ಇಂದು ದೇಶಾದ್ಯಂತ ಹಮ್ಮಿಕೊಳ್ಳಲಾಗಿರುವ 19ನೇ ಆವೃತ್ತಿಯ ಉದ್ಯೋಗ ಮೇಳದಲ್ಲಿ 51,000ಕ್ಕೂ…

ಶೇ.60 ಕಮಿಷನ್, ಸರಕಾರಿ ನೌಕರರ ಆತ್ಮಹತ್ಯೆ- ಇವು ಸಾಧನೆಯೇ?: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಪ್ರಶ್ನೆ

ಮೂರು ವರ್ಷಗಳಲ್ಲಿ ನಮ್ಮ ಸಾಧನೆ ಇಂಥದ್ದೆಂದು ಕಾಂಗ್ರೆಸ್ ಮುಖಂಡರು ಹೇಳಲಿ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಅವರು ಸವಾಲು ಹಾಕಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಹಗರಣಗಳೇ ನಿಮ್ಮ ಸಾಧನೆಯೇ? ವಾಲ್ಮೀಕಿ ನಿಗಮದ ಹಗರಣದಲ್ಲಿ 187 ಕೋಟಿ ರೂ. ಲೂಟಿ ಹೊಡೆದು…

ಮನೆಗೆ ಭೂಮಿ ಪಡೆದು ಸ್ಟೇಡಿಯಂ ನಿರ್ಮಿಸುವುದು ಎಷ್ಟು ಸರಿ: MLC ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಆನೇಕಲ್ ಸಮೀಪ ಕರ್ನಾಟಕ ಗೃಹ ಮಂಡಳಿ ಮೂಲಕ ರೈತರ ಫಲವತ್ತಾದ ಜಮೀನು ಪಡೆದು ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡುವುದು ಸರಿಯಲ್ಲ. ಗೃಹ ಮಂಡಳಿ ಮನೆಗಳನ್ನು ನಿರ್ಮಿಸಬೇಕೇ ಹೊರತು ಸ್ಟೇಡಿಯಂ ಹೇಗೆ ನಿರ್ಮಿಸುತ್ತದೆ ಎಂದು ವಿಧಾನ ಪರಿಷತ್ತಿನ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ಆಕ್ಷೇಪ…