ರಾಜ್ಯದ CBSE, CISCE ಶಾಲೆಗಳಲ್ಲಿ `ಕನ್ನಡ ಕಡ್ಡಾಯ’ : ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ನಿರ್ದೇಶನ
ರಾಜ್ಯದಲ್ಲಿ ಸಿಬಿಎಸ್ಇ, ಸಿಐಎಸ್ಸಿಇ ಮಾನ್ಯತೆ ಪಡೆದಿರುವ ಶಾಲೆಗಳಲ್ಲಿ ಕನ್ನಡ ವಿಷಯ ಕಡ್ಡಾಯಗೊಳಿಸಿರುವ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಹಂಗಾಮಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ವಿ.ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ಪೀಠದಲ್ಲಿ…
ಶ್ರೀರಾಮುಲು-ಜನಾರ್ದನರೆಡ್ಡಿ ಮುನಿಸು ಶಮನಕ್ಕೆ ಹೈಕಮಾಂಡ್ ಎಂಟ್ರಿ : ದೆಹಲಿಗೆ ಬರುವಂತೆ ಸೂಚನೆ.!
ಮಾಜಿ ಸಚಿವ ಶ್ರೀರಾಮುಲು-ಜನಾರ್ದನ ರೆಡ್ಡಿ ಮುನಿಸು ಶಮನಕ್ಕೆ ಹೈಕಮಾಂಡ್ ಎಂಟ್ರಿ ಕೊಟ್ಟಿದ್ದು, ದೆಹಲಿಗೆ ಬರುವಂತೆ ಸೂಚನೆ ನೀಡಿದೆ.
ಶ್ರೀರಾಮುಲು-ಜನಾರ್ದನ ರೆಡ್ಡಿ ಅವರ ಮುನಿಸು ಶಮನಕ್ಕೆ ಹೈಕಮಾಂಡ್ ಎಂಟ್ರಿ ಕೊಟ್ಟಿದೆ. ಹೀಗಾಗಿ ದೆಹಲಿಗೆ ಬರುವಂತೆ ಇಬ್ಬರೂ ನಾಯಕರಿಗೆ ಹೈಕಮಾಂಡ್ ಸೂಚನೆ…
ರಾಜ್ಯದಲ್ಲಿ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ಮಹತ್ವದ ಕ್ರಮ : 1ನೇ ತರಗತಿಯಿಂದಲೇ `NCERT’ ಪಠ್ಯ ಅಳವಡಿಕೆ.!
ರಾಜ್ಯದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ 1ನೇ ತರಗತಿಯಿಂದಲೇ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಪಠ್ಯಪುಸ್ತಕ ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ…
ಬಾಲವಿವಾಹ ತಡೆ, ಪೆÇೀಷಣಾಭಿಯಾನದಲ್ಲಿ ಸಾಧನೆ: ಮೇಂಗಜಿ
ಆಳಂದ: ಶಿಶು ಅಭಿವೃದ್ಧಿ ತಾಲೂಕು ಅಧಿಕಾರಿ ಶ್ರೀಕಾಂತ ಮೇಂಗಜಿ ಅವರಿಗೆ ಮುಂಬಡ್ತಿ ವರ್ಗಾವಣೆ ಪ್ರಯುಕ್ತ ಪತ್ನಿ ಕವಿತಾ ಮೇಂಗಜಿ ಸಮೇತ ಸಿಬ್ಬಂದಿಗಳು ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು.
ಆಳಂದ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದ ಶ್ರೀಕಾಂತ ಮೇಂಗಜಿಗೆ ಬಡ್ತಿ ಪಡೆದು…
ವಿಶ್ವ ಜನಸಂಖ್ಯಾ ದಿನ: ಯುವ ಶಕ್ತಿಯ ಸಬಲೀಕರಣ ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಪರಿವರ್ತನೆಗೆ ಭದ್ರಬೂನಾದಿ
ಪ್ರೊ. ಆರ್. ಆರ್. ಬಿರಾದಾರ
ಕುಲಸಚಿವರು
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಕಲಬುರಗಿ
ಜನಸಂಖ್ಯೆ ಒಂದು ದೇಶದ ಅಭಿವೃದ್ಧಿಗೆ ವರವೋಅಥವಾ ಶಾಪವೋಎಂಬದುಅದರ ಗಾತ್ರ, ರಚನೆ, ಸಂಯೋಜನೆ ಮತ್ತು ಗುಣಮಟ್ಟವನ್ನು ಅವಲಂಬಿಸಿದೆ. ಒಂದು ದೇಶದಲ್ಲಿ ಉತ್ತಮ ಗುಣಮಟ್ಟದ ಜನಸಂಖ್ಯೆ ಅಧಿಕವಾಗಿದ್ದರೆ…
ಒಂದು ರಾಷ್ಟ್ರ, ಒಂದು ಚಂದಾದಾರಿಕೆ ಸಂಶೋಧನೆಯಲ್ಲಿ ಹೊಸತನವನ್ನು ಸಕ್ರಿಯಗೊಳಿಸುತ್ತದೆ”: ಪೆÇ್ರ. ಆರ್ ಆರ್…
ಆಳಂದ: ಸಿಯುಕೆಯಲ್ಲಿ ಆಯೋಜಿಸಿದ್ದ “ಸಮಾಜ ವಿಜ್ಞಾನದಲ್ಲಿ ಯುವ ಅಧ್ಯಾಪಕ ಸದಸ್ಯರಿಗೆ ಸಂಶೋಧನಾ ವಿಧಾನ ಮತ್ತು ಗುಣಮಟ್ಟದ ಪ್ರಕಟಣೆ” ಕುರಿತ ಸಾಮಥ್ರ್ಯವರ್ಧನಾ ಕಾರ್ಯಕ್ರಮ (ಅಃP) ಕುಲಸಚಿವ ಪ್ರೊ ಆರ್.ಆರ್. ಬಿರಾದಾರ ಅವರು ಉದ್ಘಾಟಿಸಿ ಮಾತನಾಡಿದರು.
ಆಳಂದ: “ಒಂದು…
ಅಖಿಲ ಕರ್ನಾಟಕ ದಲಿತ ಸೇನೆ ರಾಜಾಧ್ಯಕ್ಷ ದತ್ತಾತ್ರೇಯ ಕುಡಕಿ ಎಚ್ಚರಿಕೆ
ಆಳಂದ: ಬೇಡಿಕೆಗೆ ಒತ್ತಾಯಿಸಿ ಪುರಸಭೆ ಆವರಣದಲ್ಲಿ ಎಕೆಡಿಎಸ್ ರಾಜ್ಯಾಧ್ಯಕ್ಷ ದತ್ತಾತ್ರೆಯ ಕುಡಕಿ ನೇತೃತ್ವದಲ್ಲಿ ಕಾರ್ಯಕರ್ತರು, ವಾರ್ಡ್ ಮಹಿಳೆಯರು ಸೇರಿ ಧರಣಿ ಸತ್ಯಾಗ್ರಹ ನಡೆಸಿದರು.
ಆಳಂದ: ಪಟ್ಟಣದ ಪುರಸಭೆ ವಾರ್ಡ್ ಸಂಖ್ಯೆ 25 ಹಾಗೂ 26ರಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ…
ಯೋಗಾಸನ ಸ್ಪರ್ಧೆಯಲ್ಲಿ ಸಿಯುಕೆ ಸಿಬ್ಬಂದಿ, ವಿದ್ಯಾರ್ಥಿಗಳು ರಾಜ್ಯಕ್ಕೆ ಆಯ್ಕೆ
ಆಳಂದ: ಸಿಯುಕೆ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳು ಕಲಬುರಗಿಯಲ್ಲಿ ನಡೆದ ಯೋಗಾಸನ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಸಂಭ್ರಮಿಸಿದರು.
ಆಳಂದ: ಜುಲೈ 6, 2025 ರಂದು ಕಲಬುರ್ಗಿಯ ವಿರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಕಲಬುರ್ಗಿ ಮತ್ತು…
ಮುಷ್ಕರಕ್ಕೆ ಬೆಂಬಲಿಸಿ ಆಳಂದನಲೂ ಸಿಐಯುಟಿ ಪ್ರತಿಭಟನೆ
ಆಳಂದ: ಬೇಡಿಕೆಗೆ ಒತ್ತಾಯಿಸಿ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲಿಸಿ ಸಿಐಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಆಳಂದ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲವಾಗಿ, ಸೆಂಟರ್ ಆಫ್…
ಕನ್ನಡ ಮಾಧ್ಯಮ ಶಾಲೆಗಳಿಗೆ ಸರ್ಕಾರ ಸಹಾಯಹಸ್ತ ನೀಡಲಿ
ಕಲ್ಯಾಣ ಕರ್ನಾಟಕ ವಿಭಾಗೀಯ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ತಾಲೂಕು ಘಟಕ, ಕನ್ನಡಪರ ಸಂಘಟನೆಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ಹಮ್ಮಿಕೊಂಡಿದ್ದ 1 ದಿನದ ಸಾಂಕೇತಿಕ ಧರಣಿಯಲ್ಲಿ ತಹಸೀಲದಾರ ಅಣ್ಣಾರಾವ ಪಾಟೀಲ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ನಗರ…