Shubhashaya News

ನನ್ನ ಬಗ್ಗೆ ಎಷ್ಟೇ ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಕೂಡ ಮಾಡುವುದಿಲ್ಲ: ಸಿಎಂ ಸಿದ್ಧರಾಮಯ್ಯ

ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ. ಯಾವುದೇ ಚಾನಲ್ ಗಳು ನನ್ನ ಬಗ್ಗೆ ಎಷ್ಟು ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಕೂಡ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಕರ್ನಾಟಕ ಮಾಧ್ಯಮ…

ಬಿ.ಆರ್ ಪಾಟೀಲ್, ಬಾಲಕೃಷ್ಣ ಯಾರೇ ಇರಲಿ ಇನ್ಮುಂದೆ ಮಾಧ್ಯಮಗಳ ಮುಂದೆ ಹೋಗ್ಬಾರ್ದು : ಡಿಕೆ ಶಿವಕುಮಾರ್ ವಾರ್ನಿಂಗ್

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರುರಾಜ್ಯಕ್ಕೆ ಭೇಟಿ ನೀಡಿದ್ದು, ಶಾಸಕರ ಕುಂದು ಕೊರತೆಗಳನ್ನು ಆಲಿಸಲು ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಹಲವು ಶಾಸಕರು ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಹೇಳಿಕೆ ನೀಡಿದ್ದಾರೆ ಈ ವಿಚಾರವಾಗಿ…

ಸಿಎಂ ಸಿದ್ದರಾಮಯ್ಯ ವಿರುದ್ಧವೆ ದೂರು ನೀಡಿದ್ರಾ ಶಾಸಕ BR ಪಾಟೀಲ್? : ಮತ್ತೊಂದು ವಿಡಿಯೋ ವೈರಲ್!

ಕಳೆದ ಕೆಲವು ದಿನಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಶಾಸಕರು ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕುತ್ತಿದ್ದಾರೆ ಅದರಲ್ಲೂ ಕಲಬುರ್ಗಿ ಜಿಲ್ಲೆಯ ಆಳಂದ ಕ್ಷೇತ್ರದ ಶಾಸಕ ಬಿ.ಆರ್ ಪಾಟೀಲ್ ವಸತಿ ಯೋಜನೆಯಲ್ಲಿನ ಭ್ರಷ್ಟಾಚಾರ ಕುರಿತು ಸ್ವಪಕ್ಷದ ವಿರುದ್ಧವೇ ಆಕ್ರೋಶ ಹೊರಹಾಕಿದ್ದರು.…

ದಸರಾ ವೇಳೆಗೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಫಿಕ್ಸ್ : ಮಾಜಿ ಸಚಿವ ಶ್ರೀ ರಾಮುಲು ಹೊಸ ಬಾಂಬ್!

ದಸರಾ ವೇಳೆಗೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುವುದು ಫಿಕ್ಸ್ ಎಂದು ಬಾಗಲಕೋಟೆಯಲ್ಲಿ ಬಿಜೆಪಿಯ ಮಾಜಿ ಸಚಿವ ಶ್ರೀರಾಮುಲು ಹೊಸ ಬಾಂಬ್ ಸಿಡಿಸಿದ್ದಾರೆ. ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಥಮವಾಗಲಿದೆ ಎಂದು ಸ್ಪೋಟಕ ಭವಿಷ್ಯ ನೋಡಿದ್ದರು. ಬಾಗಲಕೋಟೆಯ ಜಿಲ್ಲಾ ಬಿಜೆಪಿ…

ಕಾಂಗ್ರೆಸ್ ಸರ್ಕಾರ ಪತನಗೊಂಡು, 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ : ಸಂಸದ ಗೋವಿಂದ್ ಕಾರಜೋಳ

ಒಂದೆಡೆ ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಲಿದೆ ಎಂದು ಕಾಂಗ್ರೆಸ್ ನಾಯಕರೇ ಹೇಳುತ್ತಿದ್ದು ಇನ್ನೊಂದು ಕಡೆ ವಿಪಕ್ಷ ಬಿಜೆಪಿ ನಾಯಕರು ಶೀಘ್ರದಲ್ಲಿ ಸರ್ಕಾರ ಪತನವಾಗಲಿದ್ದು ಚುನಾವಣೆ ನಡೆಯಲಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇದೀಗ ಬಿಜೆಪಿ ಸಂಸದ ಗೋವಿಂದ…

ಈ ಬಾರಿಯ ಮೈಸೂರು ದಸರಾ ಆಚರಣೆಯನ್ನು ಹೊಸ ಮುಖ್ಯಮಂತ್ರಿ ಮಾಡಲಿದ್ದಾರೆ: ಆರ್.ಅಶೋಕ್ ಭವಿಷ್ಯ

ಸೆಪ್ಟೆಂಬರ್‌ನಲ್ಲಿ ಸಿಎಂ ಕುರ್ಚಿ ಬದಲಾಗಲಿದೆ. ಕ್ರಾಂತಿ ನಡೆಯಲಿದೆ ಎಂದು ಸಚಿವರೇ ಹೇಳುತ್ತಿದ್ದು, ಇಡೀ ಕಾಂಗ್ರೆಸ್‌ ಒಡೆದ ಮನೆಯಾಗಿದೆ. ಈ ಬಾರಿಯ ದಸರಾ ಆಚರಣೆಯನ್ನು ಹೊಸ ಮುಖ್ಯಮಂತ್ರಿ ಮಾಡಲಿದ್ದಾರೆ ಎಂಬುದಾಗಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ.…

ಹಾಸನದಲ್ಲಿ ಹೃದಯಾಘಾತಕ್ಕೆ 22ನೇ ಬಲಿ : ಮಲಗಿದ್ದಾಗಲೇ ನಾಡಕಚೇರಿಯ ಡಿ ಗ್ರೂಪ್ ನೌಕರ ಸಾವು!

ಹಾಸನದಲ್ಲಿ ಹೃದಯಾಘಾತ ಮರಣ ಮೃದಂಗ ಮುಂದುವರೆದಿದ್ದು ಇಂದು ಬೆಳಿಗ್ಗೆ ಅಷ್ಟೇ ಹೃದಯಘಾತಕ್ಕೆ ಹಾಸನ ಜಿಲ್ಲೆಯ ಪ್ರತ್ಯೇಕ ತಾಲೂಕುಗಳಲ್ಲಿನ ಒಟ್ಟು ಮೂರು ಜನರು ಬಳಿಯಾಗಿದ್ದರು. ಇದೀಗ ಹಾಸನ ಜಿಲ್ಲೆಯ ಜನರಾಯಪಟ್ಟಣದಲ್ಲಿ ಡಿ ಗ್ರೂಪ್ ನೌಕರರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೌದು…

ವಸತಿ ಯೋಜನೆಯ ಭಾರಿ ಭ್ರಷ್ಟಾಚಾರ ಆರೋಪ : ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

 ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಯಲ್ಲಿ ರಂಚ ಪಡೆದಿರುವ ಆರೋಪದ ಕುರಿತಂತೆ ಕಲ್ಬುರ್ಗಿ ಜಿಲ್ಲೆಯ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಹಾಗೂ ಸಚಿವ ಜಮೀರ್ ಅಹ್ಮದ್ ಕಾರ್ಯದರ್ಶಿಯಾಗಿರುವ ಸರ್ಫರಾಜ್ ಖಾನ್ ಮಾತನಾಡಿರುವ ಆಡಿಯೋ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ…

ಒತ್ತಡ ನಿಯಂತ್ರಣಕ್ಕೆ ಯೋಗವೇ ಮದ್ದು – ಸುಭಾಷ್ ಗುತ್ತೇದಾರ

ಆಳಂದ ಪಟ್ಟಣದ ಎಸ್‍ಆರ್‍ಜಿ ಆಂಗ್ಲ್ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚಾರಣೆ ಹಾಗೂ ಹೊಣೆಗಾರಿಕೆ ಸ್ವೀಕಾರ ಸಮಾರಂಭ ಜರುಗಿತು. ಯೋಗವು ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಸಮತೋಲನವನ್ನು ತರಲು ಸಹಾಯಕವಾಗುತ್ತದೆ ಅಲ್ಲದೇ ವೈಜ್ಞಾನಿಕ ಅಧ್ಯಯನಗಳೂ ಸಹ ಯೋಗದ ಪ್ರಭಾವವನ್ನು…

ವಸತಿ ಇಲಾಖೆಯಲ್ಲಿ ಲಂಚದ ಆಡಿಯೋ ವೈರಲ್ ಕೇಸ್ : ಶಾಸಕ ಬಿ.ಆರ್ ಪಾಟೀಲ್ ಗೆ CM ಸಿದ್ದರಾಮಯ್ಯ ಬುಲಾವ್

ಬೆಂಗಳೂರು : ವಸತಿ ಯೋಜನೆ ಅಡಿ ಮನೆ ಹಂಚಿಕೆಯಲ್ಲಿ ಲಂಚ ಪಡೆದಿರುವ ಆರೋಪ ಪ್ರಕರಣ ಸದ್ಯ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಅದರಲ್ಲೂ ಆಡಳಿತ ಪಕ್ಷದ ಕಾಂಗ್ರೆಸ್ ಶಾಸಕರಾಗಿರುವ ಬಿ.ಆರ್ ಪಾಟೀಲ್ ಅವರು ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು, ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರವನ್ನು ಉಂಟು…